ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಬದಲಾವಣೆಯೇ ಜಗದ ನಿಯಮ

http:\\avisblog.wordpress.com

avisblog ರವರ ಬ್ಲಾಗ್

ಸವಾಲೊಡ್ಡುತ್ತಿದ್ದಾಳೆ ಮಹಿಳೆ...!

March 7, 2008 - 9:00pm — avisblog

ಹೌದು... ಮತ್ತೆ ಬಂದಿದೆ ಮಹಿಳೆಯರಿಗೊಂದು ದಿನ. ಮಡುಗಟ್ಟಿಹೋಗಿರುವ ಮತ್ತು ಒತ್ತಾಯಪೂರ್ವಕವಾಗಿ ಹತ್ತಿಕ್ಕಿಕೊಂಡಿರುವ ತಮ್ಮೆಲ್ಲಾ ನೋವು ನರಳಿಕೆ, ಯಾತನೆಗಳನ್ನು ಹೊರಗೆಡಹಲೊಂದು ವೇದಿಕೆಯಾಗಬಲ್ಲ ದಿನ ಅಂತ ಸಂಭ್ರಮಿಸಬಹುದು.  ಮುಂದೆ ಓದಿ »

  • ಅವಿನಾಶ್ ಬಿ.
  • ಮಹಿಳಾ ದಿನಾಚರಣೆ
  • ಮಹಿಳೆ
~.~
  • Login or register to post comments
  • 226 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕನ್ನಡದಲ್ಲೊಂದು ಸರ್ವ ಅಕ್ಷರಗಳ ವಾಕ್ಯ ಇದೆಯೇ?

February 1, 2007 - 8:56am — avisblog

ಪ್ರೀತಿಯ ಕನ್ನಡ ಮಿತ್ರರೆ ಮತ್ತು ಕನ್ನಡದ ಅಭಿಮಾನಿಗಳೆ,

ಕನ್ನಡ ಅಕ್ಷರಮಾಲೆಯಲ್ಲಿರುವ ಎಲ್ಲ (ಸ್ವರ ಮತ್ತು ವ್ಯಂಜನ) ಅಕ್ಷರಗಳನ್ನು ಉಪಯೋಗಿಸಿದ ಒಂದು ವಾಕ್ಯ ಕನ್ನಡದಲ್ಲಿ ಇದೆಯೇ?  ಮುಂದೆ ಓದಿ »

~.~
  • Login or register to post comments
  • 528 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಎಲ್ಲೆಲ್ಲೂ ಇ-ಮೇಲು, ಆ ಮೇಲು…!

June 26, 2006 - 10:58am — avisblog

ಪ್ರತ್ಯೇಕತೆಯ ಪರಮಾವಧಿ: ಕಂಪ್ಯೂಟರ್ ಎದುರು ಅಕ್ಕಪಕ್ಕದಲ್ಲೇ ಕೂತಿದ್ದರೂ ಪರಸ್ಪರ ಸಂಪರ್ಕಕ್ಕೆ ಇ-ಮೇಲ್ ಬಳಸುವುದು.

ಹೇಡಿತನದ ಪರಾಕಾಷ್ಠೆ: ಇಬ್ಬರು ಇ-ಮೇಲ್ ಮೂಲಕವೇ ಜಗಳ ಮಾಡುವುದು.

ಅಸಹಾಯಕತೆಯ ಪರಮಾವಧಿ: ಒಂದು ವಾರವಾದರೂ ಒಂದೇ ಒಂದು ಇ-ಮೇಲ್ ಬಾರದಿರುವುದು.

ಹತಾಶೆಯ ಪರಮಾವಧಿ: ಇ-ಮೇಲ್ ಸರ್ವರ್ ಡೌನ್ (ಸ್ಲೋ) ಆದಾಗ.

ನಿರ್ಲಕ್ಷ್ಯದ ಪರಮಾವಧಿ: ಪ್ರೇಮ ಸಂದೇಶದ ಇ-ಮೇಲ್ ಬರೆದು 'ಸೆಂಡ್ ಆಲ್' ಕ್ಲಿಕ್ ಮಾಡುವುದು.

ಸಾಧನೆಯ ಪರಮಾವಧಿ: ಫ್ರೆಂಡ್‌ಶಿಪ್‌ಗಾಗಿ ಹುಡುಗಿಯೊಬ್ಬಳಿಗೆ ಕಳುಹಿಸಿದ ಇ-ಮೇಲ್‌ಗೆ ರಿಪ್ಲೈ ಬರುವುದು.

ಟೈಂ ಪಾಸ್‌ನ ಪರಮಾವಧಿ: ತನ್ನದೇ ಅಡ್ರಸ್‌ಗೆ ಇ-ಮೇಲ್ ಕಳುಹಿಸುವುದು.

ನಿರೀಕ್ಷೆಯ ಪರಮಾವಧಿ: ಬಡವರಿಗೆ ಒಳಿತಾಗುವಂತಹ ಯೋಜನೆಗಳನ್ನು ಜಾರಿಗೊಳಿಸುವಂತೆ ಸರಕಾರಕ್ಕೆ ಇ-ಮೇಲ್ ಮಾಡುವುದು.

ಪುನರಾವರ್ತನೆಯ ಪರಮಾವಧಿ: ನೀವು ಫಾರ್ವರ್ಡ್ ಮಾಡಿದ ಇ-ಮೇಲ್ ಮತ್ತೊಬ್ಬರ ಮೂಲಕ ನಿಮ್ಮದೇ ಇನ್‌ಬಾಕ್ಸಿಗೆ ಬಂದು ಬೀಳುವುದು.

ಇಂಟರ್ನೆಟ್ ಗೀಳಿನ ಪರಮಾವಧಿ: ನೀವು ಈಜುಕೊಳದಲ್ಲಿ ಈಜುತ್ತಿರುವಾಗ ನೀರಿನಲ್ಲಿ ಮುಳುಗುತ್ತೀರಿ. ಆಗ "HELP" ಎಂದು ಕೂಗುವ ಬದಲು "F1 F1 F1" ಎಂದು ಬೊಬ್ಬಿಡುವುದು.  ಮುಂದೆ ಓದಿ »

~.~
  • Login or register to post comments
  • 1175 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಅಕ್ಕಾ..ಅಕ್ಕಾ..ನಾನೂ ಬತ್ತೀನಿ...
  • ಮಳೆಯ ಮೇಲೇಕೆ ದೂರು?
  • ಎಲ್ಲ ತುಸುಹೊತ್ತು...
  • ಕನ್ನಡ ತಾಯಿಗೆ ನಮನ
  • ನೋಡಿ ಕಂಡದ್ದು
  • ನನ್ನಲ್ಲಿ ಒಬ್ಬ ಕವಿ ಹುಟ್ಟಿದ್ದು ಹೀಗೆ....
  • ‘............’
  • ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
  • ಇನಿಯ
  • ಮಾಯಾಂಗಿನಿ ಮೋಡಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 1:04am
  • omshivaprakash
    ಉ: ಲಿನಕ್ಸಾಯಣ ೧೫ - ಲಿನಕ್ಸ್ ಬೂಟಿಂಗ್ - ಭಾಗ ೧
    August 22, 2008 - 12:41am
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 12:20am
  • ಸಂಗನಗೌಡ
    ಉ: ಕನ್ನಡ ಬರ್ದೋನು ಕೋಡಂಗಿ
    August 22, 2008 - 12:06am
  • bhargava_nudi
    ಉ: ಮತ್ತೆ ಮಳೆ ಹುಯ್ಯುತಿದೆ
    August 22, 2008 - 12:02am
  • hamsanandi
    ಉ: ವರದಿಗಾರರಿಗೆ ಬುದ್ಧಿ ಬರುವುದು ಯಾವಾಗ?
    August 21, 2008 - 11:57pm
  • Sunil Jayaprakash
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:44pm
  • ಸಂಗನಗೌಡ
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 21, 2008 - 11:15pm
  • ಸಂಗನಗೌಡ
    ಉ: ನೋಡಿ ಕಂಡದ್ದು
    August 21, 2008 - 11:11pm
  • hamsanandi
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:07pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 25 ಅತಿಥಿಗಳು ಆನ್ಲೈನ್ ಇರುವರು.


ಕೋಪವೆಂಬುದು ಮೂರ್ಖತನದಲ್ಲಿ ಆರಂಭಗೊಂಡು ಪಶ್ಚಾತ್ತಾಪದಲ್ಲಿ ಅಂತ್ಯಗೊಳ್ಳುತ್ತದೆ

— ಪ್ರಚಲಿತ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator