ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › bachi ರವರ ಬ್ಲಾಗ್

ಹಾಗೆ ಸುಮ್ಮನೆ...

ಹೇಳ್ಕೊಳಕ್ಕೊಂದೂರು, ತಲೆಮ್ಯಾಗೆ ಒಂದ್ಸೂರು, ಮಲ್ಕೊಳಕ್ ಭೂಮ್ತಾಯಿ ಮಂಚ....
ತಲೆಯಲ್ಲಿ ಒಂದ್ ಯೋಚ್ನೆ, ಪದಗಳಲ್ಲಿ ಮೂಡ್ದಾಗ, ಅಲ್ಲೊಂದು ಸುಮ್ನೆ ಪರ್ಪಂಚ...

"ಮೃತರ ಆತ್ಮಕ್ಕೆ ಶಾಂತಿ ಸಿಗಲಿ!"

March 21, 2008 - 11:17am — bachi

ಇವತ್ತು "ಗುಡ್ ಫ್ರೈಡೆ". "ಏಸು" ತ‌ನ್ನ ಶರೀರ‌ವ‌ನ್ನು ತ್ಯಜಿಸಿದ‌ ದಿನ‌. ಈ ಸ‌ಂದ‌ರ್ಭ‌ದ‌ಲ್ಲಿ ನ‌ಮ್ಮ ದೇಶ‌ದ‌ಲ್ಲಿ ಸ‌ತ್ತವ‌ರಿಗೆ ಸ‌ಲ್ಲುವ‌ ಗೌರ‌ವ‌ವ‌ನ್ನು ಕುರಿತು ಸ್ವಲ್ಪ ಚಿಂತಿಸೋಣ‌.

ನ‌ಮ್ಮ ದೇಶದ‌ಲ್ಲಿ ಯಾವ‌ ಗ‌ಣ್ಯವ್ಯಕ್ತಿ ಸ‌ತ್ತರೂ ರ‌ಜೆ ಕೊಡ್ತಾರೆ. ನ‌ಮ್ಮ ಸಾವಿರಾರು ರಾಜ‌ಕಾರ‌ಣಿಗ‌ಳು ಕೆಲ‌ಸ ತ‌ಪ್ಪಿಸೋದ‌ನ್ನೇ ಕಾಯ್ತಾ ಇರ್ತಾರೆ. ಆದ‌ರೆ ಇಂಗ್ಲೆಂಡಿನ‌ಲ್ಲಿ "ಎಡಿಸ‌ನ್"ರ‌ವ‌ರು ಸ‌ತ್ತಾಗ ಅವ‌ರ‌ ಗೌರ‌ವಾರ್ಥ‌ ಒಂದು ನಿಮಿಷ‌ ವಿದ್ಯುತ್ ನಿಲುಗಡೆಯಾಗಿತ್ತು! ಜ‌ಪಾನ್ ಕಾರ್ಮಿಕ‌ರು ಎರ‌ಡು ಗಂಟೆ ಹೆಚ್ಚಗೆ ದುಡಿದ‌ರು! ಒಂದು ನಿಮಿಷ‌ ಸ‌ಲ್ಲಿಸಿದ‌ ಗೌರ‌ವ‌ಕ್ಕೆ ಹೆಚ್ಚು ಬೆಲೆ.

"ದೇಶಕ್ಕೆ ತುಂಬಲಾರದ ನಷ್ಟವಾಗಿದೆ", "ಮೃತರ ಆತ್ಮಕ್ಕೆ ಶಾಂತಿ ಸಿಗಲಿ", ಮುಂತಾದ‌ ನೂರೆಂಟು ಮಾತುಗ‌ಳನ್ನಾಡ‌ಬ‌ಹುದು. ಆದ‌ರೆ ಮ‌ಹಾತ್ಮರ ಕನಸು ನನಸಾಗುವುದು, ನಾವು ಅವರು ನಡೆದ ದಾರಿಯಲ್ಲಿ ನಡೆದಾಗ, ಅವರ ಧ್ಯೇಯವನ್ನು ಪಾಲಿಸಿದಾಗ, ಅವರ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡಾಗ ಮಾತ್ರ.

ಬಾchi - www.sumneblog.com

~.~
  • bachi ರವರ ಬ್ಲಾಗ್
  • Login or register to post comments
  • 168 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • "ಮಾಯಾ ಮೃಗ" ಮರಳಿ ಮೂಡಿದಾಗ....
  • ಮಾಸ್ತಿಪ್ರಶಸ್ತಿವಿಜೇತ, ಬಂಡಾಯ, ಹೇಮಂತಗಾನ, ಉತ್ತರಾಯಣ, ವಾತ್ಸಲ್ಯಪಥ ದಂತಹ ಕಾದಂಬರಿಗಳ ರಚೇತ, ಮುಂಬೈನ ಕವಿ, ವ್ಯಾಸರಾಯ ಬಲ್ಲಾಳರ ನಿಧನ !
  • ಡಾ. ರಾಜಕುಮಾರ್. ಒಳ್ಳೆಯ ನಟ, ಹಾಗೂ ಗಾಯಕರೂ ಕೂಡ !
  • ಶಾಂತಿ
  • ಮದುವೆ ಯಾರಿಗೆ ಬೇಕು...
Syndicate content

ಲೇಖಕರು

bachi's picture

ಪೂರ್ಣ ಹೆಸರು
bhaskar k r

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಲಿನಕ್ಸಾಯಣ - ೧೬ - ಉಬುಂಟು ನನ್ನ ಭಾಷೆಯಲ್ಲಿ?
  • ಒದ್ದಾಡುವ ನೆನಪುಗಳು..
  • ಅಪ್ಪಣೆ ಕೊಟ್ಟರೆ ಕೆನ್ನೇಲಿ ಗಾಯ..!
  • ನನ್ನ ಮುದ್ದು ಕೋತಿಗೆ !
  • ಅಮ್ಮ ನ ನೆನಪು ಮತ್ತು ಫಾರಿನ್ನು .:)
  • ಓದಿದ್ದು ಕೇಳಿದ್ದು ನೋಡಿದ್ದು-3
  • ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
  • ಗೆಳತಿಗಾಗಿ ಒಂದು ಕವನ
  • ನೀವು ಆದರ್ಶ, ಶೋಭಾ ಕರಂದ್ಲಾಜೆ ಅಲ್ಲ...
  • ನಿನ್ನಿಂದ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • shashikannada
    ಉ: ಕನ್ನಡ ಭಾಷೆ ಎಷ್ಟು ಹಳೆಯದು?
    August 30, 2008 - 6:26pm
  • spruhi
    ಉ: ಅಮ್ಮ ನ ನೆನಪು ಮತ್ತು ಫಾರಿನ್ನು .:)
    August 30, 2008 - 6:21pm
  • spruhi
    ಉ: ಕನ್ನಡ ಮಾತಾಡಿ, ಮಜಾ ಮಾಡಿ
    August 30, 2008 - 6:16pm
  • cmariejoseph
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 5:56pm
  • cmariejoseph
    ಉ: ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)
    August 30, 2008 - 5:48pm
  • cmariejoseph
    ಉ: ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)
    August 30, 2008 - 5:39pm
  • cmariejoseph
    ಉ: ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)
    August 30, 2008 - 5:35pm
  • csomsekraiah
    ಉ: ಬಿಡುಗಡೆಯ ನಂತರದ ಬೇಡಿಗಳು (೩)
    August 30, 2008 - 5:12pm
  • ಸಂಗನಗೌಡ
    ಉ: ಬಾ ತಬ್ಬಿಕೋ :-)
    August 30, 2008 - 5:01pm
  • cmariejoseph
    ಉ: ಒಂದು ನಾಯಿ ಕತೆ
    August 30, 2008 - 5:00pm
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 60 ಅತಿಥಿಗಳು ಆನ್ಲೈನ್ ಇರುವರು.


ಶಾಂತ ಮನಸ್ಸಿನಿಂದ ಕಾಯುವವನಿಗೆ ಹಿಪ್ಪುನೇರಳೆಯ ಎಲೆಯೂ ಕೂಡ ರೇಶಿಮೆಯಾಗುತ್ತದೆ.

— ಚೀನೀ ಗಾದೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator