ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › betala ರವರ ಬ್ಲಾಗ್

ಕಾಫಿ ಮಾತು

ತಂತ್ರಜ್ಞಾನ , ವ್ಯವಹಾರ ಮತ್ತು ಜನತೆ

ಡಾ|| ಹೆಚ್. ನರಸಿಂಹಯ್ಯನವರು - ನಂ ಗುರುಗಳು

September 5, 2007 - 6:59pm — betala

ಡಾ|| ಹೆಚ್. ನರಸಿಂಹಯ್ಯನವರು ಒಬ್ಬ ವ್ಯಕ್ತಿ , ಶಕ್ತಿ !!! .  ನಮಗೆಲ್ಲ ವೈಜ್ನಾನಿಕವಾಗಿ ಚಿಂತನೆಯನ್ನು ಮಾಡುವುದರ ಬಗ್ಗೆ ಹೇಳಿಕೊಟ್ಟವರು.

ನೀವು ನ್ಯಾಷನಲ್ ಕಾಲೇಜ್ ನಲ್ಲಿ ಇರುವ ಡಾ|| ಹೆಚ್ ಎನ್ ಸಭಾಂಗಣಕ್ಕೆ ಹೋದರೆ , ಅಲ್ಲಿ ಚಿಕ್ಕದಾದ ಒಂದು ಪಲಕ ಇದೆ , ಅದರ ಮೇಲೆ "ಪ್ರಶ್ನಿಸದೆ ಒಪ್ಪದಿರು" ಎಂದು ಬರೆದಿದೆ... ನಮ್ಮೆಲ್ಲರನ್ನು ಈ ಹಂತಕ್ಕೆ ತರಲು ಈ ಚಿಕ್ಕ ಚಿಕ್ಕ ಪಲಕಗಳು, ಮಾಡುವ ಪರಿಣಾಮ ದೊಡ್ಡದು ಅಲ್ಲವೇ !!!

 ಡಾ|| ಹೆಚ್ ಎನ್ ಅವರ ವೈಶಿಷ್ಟ್ಯ ಸರಳತೆ, ಉಡುಗೆ , ತೊಡುಗೆ, ಮಾತುಕತೆ ಎಲ್ಲದರಲ್ಲೊ !!!

  • ವ್ಯಕ್ತಿ ವಿಶೇಷ :
~.~
  • betala ರವರ ಬ್ಲಾಗ್
  • Login or register to post comments
  • 317 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನನ್ನ ಕಾವ್ಯ
  • ಪ್ರೇಮದ ಓಲೆ
  • ರಾಜಕೀಯ
  • ಕನಸ್ಸು
  • ಕನಸ್ಸು
Syndicate content

ಲೇಖಕರು

betala's picture

ಪೂರ್ಣ ಹೆಸರು
ಭೀಮೇಶ್ ಚಿನ್ನಸ್ವಾಮಿ

ಪರಿಚಯ

ಕೆಲಸ : ಸಾಫ್ಟ್ ವೇರ್ ಇಂಜಿನಿಯರ್
ಹುಟ್ಟಿದ್ದು, ಬೆಳದದ್ದು : ಬೆಂಗಳೂರು
ಹವ್ಯಾಸ : ವ್ಯಂಗಚಿತ್ರ, ಕನ್ನಡ ಪುಸ್ತಕ ಒದುವುದು, ಕವನ ಬರೆಯುವುದು.
ಆಸೆ : ಇಡಿ ಪ್ರಪಂಚವನ್ನು ಸುತ್ತುವ ಆಸೆ, ಸಂಜೆ ಮಳೆಯನ್ನು ನೋಡುತ್ತ ಬಿಸಿ ಬಿಸಿ ಬೋಂಡ,ಬಿಸಿ ಪಾನಿ ಪುರಿ ತಿನ್ನುತ್ತ ಕಾಪಿ ಕುಡಿಯುವ ಆಸೆ ,.....
ಇಷ್ಟಪಡುವ ವ್ಯಕ್ತಿ : ಸರ್‍. ಎಂ.ವಿ , ಎಡಿಸನ್.
ಇಷ್ಟವಾದ ಪುಸ್ತಕ : ಟಿ.ಪಿ.ಕೈಲಾಸಂ ಸಾಂಗ್ಸು, ಜೋಕ್ಸು, ಬೆಳ್ಳಿತಿಂಮ ನೂರ್‍ಎಂಟು ಹೇಳಿದ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಕಥೆ ಬರೆದದ್ದು ಹೀಗಿತ್ತು
  • ಶಾಸಕರ ರಾಜೀನಾಮೆ ಮತ್ತು ರಾಜಕೀಯ
  • ಪ್ರೀತಿಸಿರೋ...
  • ತನುಮನ
  • ವೈದ್ಯನಾರಾಯಣಕಥೆ
  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಸೋಲಿನ ಪತ್ತೆಗಾಗಿ ಸಂಶೋಧನೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 36 ಅತಿಥಿಗಳು ಆನ್ಲೈನ್ ಇರುವರು.


"ಕನ್ನಡ ಭಾಷೆ ಮಾತನಾಡುವ ಜನರ ನಡುವೆಯೇ ಬಾಳಿ ಬದುಕಿ ಅನ್ನ ಸಂಪಾದನೆ ಮಾಡುತ್ತಾ ಜ್ಞಾನ, ಆಲೋಚನೆ, ವಿಚಾರಗಳನ್ನೆಲ್ಲಾ ಬೇರೊಂದು ಭಾಷೆಯಲ್ಲೇ ಇಡಲೆತ್ನಿಸುವವನು ನೀಗ್ರೋ ಗುಲಾಮರಿಂದ ದುಡಿಸಿಕೊಂಡು ದೊಡ್ಡವರಾದ ಅಮೆರಿಕನ್ ಶೋಷಕರಿಗಿಂತ ಕೆಟ್ಟ ಹಾಗೂ ಅತಿ ಸೂಕ್ಷ್ಮ ಶೋಷಕ"

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator