ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › bharath ರವರ ಬ್ಲಾಗ್

ಗೌಡರ ಗಲಾಟೆ

November 5, 2005 - 1:09pm — bharath

ಈ‌ ದೇವೇಗೌಡ-ನಾರಾಯಣಮೂರ್ತಿ ತಿಕ್ಕಾಟ ರಾಜಕಾರಣಿಗಳ ಮತ್ತು ಉದ್ಯೋಗಪತಿಗಳ ನಡುವೆ ವಿರಳವಾದ ತಿಕ್ಕಾಟದ ಒಂದು ಉದಾಹರಣೆ. ಸಾಧಾರಣವಾಗಿ ರಾಜಕಾರಣಿಗಳು ಮತ್ತು ಉದ್ಯೋಗಪತಿಗಳು ಸಾಮರಸ್ಯದಿಂದಿದ್ದು ಒಬ್ಬರಿಗೊಬ್ಬರು ಸಹಾಯಮಾಡಿಕೊಂಡಿರುತ್ತಾರೆ.

ಗೌಡರಿಗೆ ನಾಡಿನ ಪ್ರಧಾನಿಯಾಗಿದ್ದವರಿಗಿರಬೇಕಾದ ಘನತೆವೆತ್ತ ನಡವಳಿಕೆಯಿಲ್ಲ. ಅವರು ಪ್ರಧಾನಿಯಾದಾಗ ದೇಶಕ್ಕೆ ಮಹತ್ತರ ಸೇವೆಯನ್ನೇನೂ ಸಲ್ಲಿಸಿಲ್ಲ. ನಾರಾಯಣಮೂರ್ತಿಯವರ ಕೆಲಸ ಪಟ್ಟಣದಲ್ಲಿ ವಾಸಿಸುವ ಕೆಲವು ಜನರಿಗೆ ಉದ್ಯೋಗ ಒದಗಿಸಿದೆ ಹಾಗೂ ತೆರಿಗೆಯ ರೂಪದಲ್ಲಿ ರಾಜ್ಯದ ಬೊಕ್ಕಸಕ್ಕೆ ಹಣ ಬರುವಂತೆ ಮಾಡಿದೆ.

ಈ ಸಂದರ್ಭದಲ್ಲಿ ಗೌಡರು ಕೇಳಿರುವ ಪ್ರಶ್ನೆಗಳು ಸಮ್ಮತವಾಗಿವೆ. ಸರಕಾರದಿಂದ ಇನ್ಫೊಸಿಸ್ ಸಹಾಯ ಪಡೆದಿದೆಯೆಂದಾದರೆ ಅದರ ವಿವರ ಕೊಡುವುದರಲ್ಲಿ ಅವಮಾನವಿಲ್ಲ. ವಿಮಾನ ನಿಲ್ದಾಣ ಕಾಮಗಾರಿಯಲ್ಲಿ ಸಾಕಷ್ಟು ಯೋಗದಾನವಿಲ್ಲವೆನ್ನುವ ಆರೋಪಕ್ಕೆ ಆಗಿರುವ ಪ್ರಗತಿಯನ್ನು ಉದಾಹರಿಸಬಹುದಾಗಿತ್ತು. ರಾಜೀನಾಮೆ ಕೊಡುವ ಕಾರಣವಿರಲಿಲ್ಲ.

ನನ್ನ ಅಭಿಪ್ರಾಯದಲ್ಲಿ ಆ ಪ್ರಶ್ನೆಗಳನ್ನು ಕೇಳಲು ಗೌಡರು ಸರಿಯಾದ ವ್ಯಕ್ತಿಯಲ್ಲ. ಅವರ ಆರೋಪಕ್ಕೆ ರಾಜೀನಾಮೆ ಕೊಡಬಾರದಾಗಿತ್ತು. ಸ್ವಾತಂತ್ರ್ಯ ಹೋರಾಟಗಾರರೊ, ಸಮಾಜದ ಗಣ್ಯರೊ ಆರೋಪ ಮಾಡಿದ್ದರೆ ರಾಜೀನಾಮೆಗೊಂದು ಅರ್ಥವಿತ್ತು.

~.~
  • bharath ರವರ ಬ್ಲಾಗ್
  • Login or register to post comments
  • 548 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
November 5, 2005 - 8:55pm — pavanaja

ಬಿಡಿಎ ಸೈಟ್ ಚರ್ಚಾಕೂಟವನ್ನೂ ಓದಿ

pavanaja's picture

ಬೆಂಗಳೂರಿನ ಸ್ಥಿರಾಸ್ತಿ ಬಗ್ಗೆ ಚರ್ಚೆ ನಡೆಯುವ ತಾಣದಲ್ಲಿ ಈ ಜಟಾಪಟಿ ಬಗ್ಗೆ ದೀರ್ಘವಾದ ಚರ್ಚೆ ನಡೆಯುತ್ತಿದೆ. ಇಲ್ಲಿ ಕ್ಲಿಕ್ ಮಾಡಿ ಓದಿ.

ಅಂದ ಹಾಗೆ ಈ ಚರ್ಚಾ ವೇದಿಕೆಯನ್ನು ಹುಟ್ಟು ಹಾಕಿದವನು ನಾನು Eye-wink (ಸ್ವಲ್ಪ ನನ್ನ ತುತ್ತೂರಿ ಊದಿದರೆ ಅಡ್ಡಿ ಇಲ್ಲ ತಾನೆ?)

ಸಿಗೋಣ,
ಪವನಜ
-----------
Think globally, Act locally

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 5, 2005 - 10:21pm — bharath

ತಥ್ಯ

bharath's picture

ಈ ವಿಷಯದಲ್ಲಿ ಬಹಳಷ್ಟು ತಥ್ಯಗಳು ನೀವು ಕೊಟ್ಟ ಲಿಂಕ್ನಲ್ಲಿ ಇತ್ತು. ವರ್ತಮಾನ ಪತ್ರಿಕೆಗಳಲ್ಲಿ ಇಷ್ಟು ಮಾಹಿತಿ ಇರಲ್ಲ. ಧನ್ಯವಾದಗಳು.

>>‌ ಸ್ವಲ್ಪ ನನ್ನ ತುತ್ತೂರಿ ಊದಿದರೆ ಅಡ್ಡಿ ಇಲ್ಲ ತಾನೆ?
ಮೈಕ್ರೊಸಾಫ್ಟ್ ನಲ್ಲಿ ಮತ್ತು ವಿಶ್ವಕನ್ನಡದಲ್ಲಿ ನಿಮ್ಮ ತುತ್ತೂರಿ ಸುಶ್ರಾವ್ಯವಾಗಿ ನುಡಿದಿದೆ. Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 6, 2005 - 12:24am — hpn

ತಥ್ಯ?

hpn's picture

'ತಥ್ಯ' ಅಂದ್ರೇನು, ಭರತ್? Puzzled

--
http://hpnadig.net/blog
http://kn.wikipedia.org

"ಹೊಸ ಚಿಗುರು, ಹಳೆ ಬೇರು"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 6, 2005 - 9:15am — pavanaja

ತಥ್ಯ ಅಂದರೆ

pavanaja's picture

ತಥ್ಯ = ನಿಜವಾದುದು, ಸತ್ಯ
(ಕ.ಸಾ.ಪ. ಸಂಕ್ಷಿಪ್ತ ನಿಘಂಟು)

ಸಿಗೋಣ,
ಪವನಜ
-----------
Think globally, Act locally

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬೆಂಗಳೂರು ಅಂತರಾಷ್ಹ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕೆಂದು ಹೋರಾಟ.
  • Hard disk ಗೌಡರ ಮೌನವೄತ ಮತ್ತು ಮಾಜಿಯ 'ಕಾವೇರಿ'ದ ಜೋಕು!!!!
  • ಶಾಸಕರ ರಾಜೀನಾಮೆ ಮತ್ತು ರಾಜಕೀಯ
  • ಶಾಸಕರ ರಾಜೀನಾಮೆ ರಾಜಕೀಯ
  • ನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಗಮನ ಹರಿಸಬೇಕೆಂದು ಆಗ್ರಹಿಸಿ ಕ.ರ.ವೇ. ಜುಲೈ 7 ರಂದು ಬೆಂಗಳೂರಿನಲ್ಲಿ ಜಾಥ ನಡೆಸಿತು
Syndicate content

ಲೇಖಕರು

bharath's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಲಿನಕ್ಸಾಯಣ - ೧೯ - EvDO ಲಿನಕ್ಸ್ ನಲ್ಲಿ?
  • ನಾನು ನಿಜವಾಗಿಯು ಹುಚ್ಚಾನ?
  • ಲಿನಕ್ಸಾಯಣ - ೧೮ - ನೆಟ್ವರ್ಕಿಂಗ್ ಭಾಗ -೨ - BSNL BroadBand ಹ್ಯಾಗೆ ಉಪಯೋಗಿಸೋದು?
  • ಹಿಂದಿ ದಿವಸ : ಒಕ್ಕೂಟ ವ್ಯವಸ್ಥೆಗೊಂದು ಕಳಂಕ
  • ಓದಿದ್ದು ಕೇಳಿದ್ದು ನೋಡಿದ್ದು-12
  • ನೀನು ನಾನು ಜೋಡಿ
  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
  • ಜೋಯೀಸರ ಮಗಳು
  • 1700 11th AVE NE ಅಪಾರ್ಟ್ ಮೆಂಟ್ - 6
  • ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • girish.rajanal
    ಉ: ಕನ್ನಡಕ್ಕೆ ಶಾಸ್ತ್ರೀಯ ಸ್ತಾನ ನೀಡುವುದರಲ್ಲಿ ವಿಳಂಬ - ಕ.ರ.ವೇ. ಪ್ರತಿಭಟನೆ
    September 8, 2008 - 5:38pm
  • girish.rajanal
    ಉ: ಸರ್ವಜ್ಞನ ಕೆಲವು ವಚನಗಳು
    September 8, 2008 - 5:35pm
  • venkatesh
    ಉ: ಸಿಯಾಟಲ್ ನಗರವನ್ನು ೧೯ ನೆಯ ಮಹಡಿಯಿಂದ ಕೆಳಗೆ ಕಂಡಾಗಿನ ದೃಷ್ಯ !
    September 8, 2008 - 5:15pm
  • srivathsajoshi
    ಉ: ಬಾಲ್ಯದ ನೆನಪುಗಳು
    September 8, 2008 - 5:05pm
  • sandeepkn
    ಉ: ಎಲ್ಲ ಓಕೆ ಹಿಂದಿ ಹೇರಿಕೆ ಯಾಕೆ
    September 8, 2008 - 4:59pm
  • omshivaprakash
    ಉ: ಬಿಗುಮಾನದ ಚಿತ್ರಗಳು
    September 8, 2008 - 4:45pm
  • Shashikanth. Birge
    ಉ: ನಾನು ನಿಜವಾಗಿಯು ಹುಚ್ಚಾನ?
    September 8, 2008 - 4:41pm
  • pramodc84
    ಉ: ಸಿಯಾಟಲ್ ನಗರವನ್ನು ೧೯ ನೆಯ ಮಹಡಿಯಿಂದ ಕೆಳಗೆ ಕಂಡಾಗಿನ ದೃಷ್ಯ !
    September 8, 2008 - 4:28pm
  • anil.ramesh
    ಉ: ನಾನು ನಿಜವಾಗಿಯು ಹುಚ್ಚಾನ?
    September 8, 2008 - 4:06pm
  • girish.rajanal
    ಉ: ಲಿನಕ್ಸಾಯಣ - ೧೮ - ನೆಟ್ವರ್ಕಿಂಗ್ ಭಾಗ -೨ - BSNL BroadBand ಹ್ಯಾಗೆ ಉಪಯೋಗಿಸೋದು?
    September 8, 2008 - 3:32pm
ಇನ್ನಷ್ಟು
ಈಗಿನಂತೆ 12 ಸದಸ್ಯರು ಮತ್ತು 128 ಅತಿಥಿಗಳು ಆನ್ಲೈನ್ ಇರುವರು.


ಮೊದಲು ಕನಸಿರಬೇಕು, ಅದೊಂದಿದ್ದರೆ ಎಲ್ಲವೂ ಸಾಧ್ಯವಾಗುವುದು.

— ಉಪನಿಷತ್ತುಗಳು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator