24
May
2013

What's new on Sampada?  ಉತ್ತಮ ಬರಹಗಾರರಿಗೆ ಸಂಪದ ಪ್ರಶಸ್ತಿ. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.

BRS ರವರ ಬ್ಲಾಗ್

ಶಾಂತಣ್ಣ ಸತ್ತು ಶಾಂತನಾದ!

March 31, 2011 - 9:38am
BRS

ನಾನು ಮೂರನೇ ತರಗತಿಯಲ್ಲಿದ್ದಾಗಲಿಂದಲೂ ಈ ಶಾಂತಣ್ಣನನ್ನು ಬಲ್ಲೆ. ಊರಿನಲ್ಲಿ ಏನೇ ಕಾರ್ಯಕ್ರಮವಿರಲಿ, ಈತ ಹಾಜರಾಗುತ್ತಿದ್ದ. ಶ್ರಾವಣ ಮಾಸದಲ್ಲಿ ಕರೆದವರ ಮನೆಗೆ ಹೋಗಿ ಶನಿಮಹಾತ್ಮೆ ಕಥೆ ಓದುತ್ತಿದ್ದ. ಹೆಚ್ಚು ಬಾರಿ ಅವನು ಅಥವಾ ಜೊತೆಗೆ ಇನ್ನೊಬ್ಬರು ಇರುತ್ತಿದ್ದರು. ಎಲ್ಲೋ ಒಂದೆರಡು ಬಾರಿ ಏಳೆಂಟು ಜನರ ಗುಂಪು ಮಾಡಿಕೊಂಡು ಕಥೆ ಓದುವುದಕ್ಕೆ ಬಂದದ್ದನ್ನು ನೋಡಿದ್ದೇನೆ. ಅದಕ್ಕೇನೂ ಆತ ಹಣ ತೆಗೆದುಕೊಳ್ಳುತ್ತಿರಲಿಲ್ಲ. ಊಟ, ತಿಂಡಿ, ಬೀಡಿಕಾಸು ಮಾತ್ರ. ಆದರೆ ಕರೆಸಿದ ಮನೆಯವರು ಕೊಟ್ಟರೆ ಬೇಡವೆನ್ನುತ್ತಿರಲಿಲ್ಲ. Read more about ಶಾಂತಣ್ಣ ಸತ್ತು ಶಾಂತನಾದ!

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಥಣಾರಿಯ ಪ್ರಣಯ ಪ್ರಸಂಗ

March 22, 2011 - 11:46am
BRS

ನಮ್ಮ ಹಳ್ಳಿಯ ಸುತ್ತಮುತ್ತಲಿನ ಏಳೆಂಟು ಹಳ್ಳಿಗಳಲ್ಲಿ ಥಣಾರಿಯ ಹೆಸರು ಯಾರಿಗೆ ಗೊತ್ತಿಲ್ಲ ಹೇಳಿ? ಈ ಥಣಾರಿ ಎಂಬುದರಲ್ಲಿ ಪ್ರಾರಂಭದ ಅಕ್ಷರ ಅಲ್ಪಪ್ರಾಣವೋ? ಮಹಾಪ್ರಾಣವೋ? ನನಗೆ ಗೊತ್ತಿಲ್ಲ. ಅಷ್ಟೇ ಏಕೆ? ಈ ಹೆಸರು ಅವನ ಅಪ್ಪ ಅಮ್ಮ ಇಟ್ಟಿದ್ದೋ? ಅಥವಾ ಮಧ್ಯದಲ್ಲಿ ಸೇರಿಕೊಂಡಿದ್ದೋ? ಹಾಗಿದ್ದರೆ ಅವನ ಒರಿಜಿನಲ್ಲಾದ ಹೆಸರೇನು? ಎಂಬುದೂ ನನಗೆ ಗೊತ್ತಿಲ್ಲ. ಆತನದು ಬಡತನದ ಬದುಕಾದರೂ ಅಲ್ಪತನದ್ದಲ್ಲ. ಆದ್ದರಿಂದ ನನ್ನ ಪ್ರಕಾರ ಆತನದು ಅಲ್ಪಪ್ರಾಣವಲ್ಲ; ಮಹಾಪ್ರಾಣ. ಅದಕ್ಕಾಗಿಯಾದರೂ ನಾನು ಆತನ ಹೆಸರಿನಲ್ಲಿ ಮಹಾಪ್ರಾಣ ’ಥ’ಕಾರವನ್ನೇ ಬಳಸುತ್ತೇನೆ. Read more about ಥಣಾರಿಯ ಪ್ರಣಯ ಪ್ರಸಂಗ

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಶಮೀವುಲ್ಲಾನ ಸೈಕಲ್ ಷಾಪಿನಲ್ಲಿ ಯಡ್ಯೂರಪ್ಪನ ಪೋಸ್ಟರ್!

March 16, 2011 - 3:51pm
BRS
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಡಾ. ಮೈಥಿ ಹೇಳಿದ ಭವಿಷ್ಯ ನಿಜವಾಯಿತು!?

March 14, 2011 - 10:47am
BRS
 
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (1 vote)
To prevent automated spam submissions leave this field empty.

ಟಾಪ್ 10ನಲ್ಲಿ ದೇಸಿಪುಸ್ತಕ - ಸರಸ್ವತಿ : ವಿಸ್ಮಯ ಸಂಸ್ಕೃತಿ

February 14, 2011 - 12:49pm
BRS

 
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

Pages

Subscribe to RSS - BRS ರವರ ಬ್ಲಾಗ್