ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ › Sampada Blogs › cherambane ರವರ ಬ್ಲಾಗ್

ಮೈಕ್ರೊಸಾಫ್ಟ್ ಬಿಲ್ ಗೇಟ್ಸ್ ಗೆ ಬಂಟನ ಪತ್ರ

July 2, 2008 - 6:34pm — cherambane

ಬಂಟ ತನ್ನ ಮನೆಗಾಗಿ ಹೊಸ ಕಂಪ್ಯೂಟರ್ ಖರೀದಿಸಿದ, ಅದರಲ್ಲಿ Microsoft Windows ಸ್ಥಾಪಿಸಿದ್ದ ಆದರೆ ಅವನು ಸಂತುಷ್ಟನಾಗಿರಲಿಲ್ಲ. ಕೂಡಲೆ ಬಿಲ್ ಗೇಟ್ಸ್ ಗೆ ಆತ ಪತ್ರ ಬರೆದ.

ಪ್ರಿಯ ಬಿಲ್ ಗೇಟ್ಸ್,

ನಾನು ನನ್ನ ಮನೆಗೆ ಹೊಸದಾಗಿ ಒಂದು ಕಂಪ್ಯೂಟರ್ ಖರೀದಿಸಿದ್ದೇನೆ. ಅದರಲ್ಲಿ ನನ್ನ ಅನುಭವಕ್ಕೆ ಬಂದ ಕೆಲವು ತೊಂದರೆಗಳನ್ನು ನಿಮ್ಮ ಗಮನಕ್ಕೆ ತರುತ್ತಿದ್ದೇನೆ.

1. ನನ್ನ ಕಂಪ್ಯೂಟರಿನಲ್ಲಿ 'START' ಬಟನ್ ಇದೆ, ಆದರೆ 'STOP' ಬಟನ್ ಎಲ್ಲೂ ಕಾಣಿಸ್ತಾ ಇಲ್ಲ.
2. 're-scooter' ಏಕೆ ಇಲ್ಲ. 're-cycle' ಮಾತ್ರ ಇದೆ ನನಗಿರುವುದು ಸೈಕಲ್ ಅಲ್ಲ ಸ್ಕೂಟರ್.
3. Find ಬಟನ್ ಸರಿಯಾಗಿ ಕೆಲಸ ಮಾಡುತ್ತಿಲ್ಲ. ನನ್ನ ಹೆಂಡತಿ ರೂಮಿನ ಕೀ ಕಳೆದು ಹೋದಾಗೆ Find ನಲ್ಲಿ ಹುಡುಕಿದೆವು, ಸಿಗಲಿಲ್ಲ. ಕಾರಣ ತಿಳಿಸಿ.
4. ನನ್ನ ಮಗು Microsoft Word ಕಲಿತಾಯಿತು. Microsoft Sentence ಯಾವಾಗ ಬರುತ್ತೆ ತಿಳಿಸಿ.
5. ನಾನು Computer, CPU, Mouse, Key Board & Camera ಖರೀದಿಸಿದ್ದೇನೆ. ಆದರೆ ಇಲ್ಲಿ My Computer ಮಾತ್ರ ಇದೆ. ಉಳಿದದ್ದನ್ನು ಯಾವಾಗ ಒದಗಿಸುತ್ತೀರಿ.
6. ಇನ್ನೊಂದು ಆಶ್ಚರ್ಯ ಎಂದರೆ My Pictures ನಲ್ಲಿ ನನ್ನ ಒಂದೇ ಒಂದು ಫೊಟೊ ಕೂಡ ಕಾಣಿಸ್ತಾ ಇಲ್ಲ. ಯಾವಾಗ ನನ್ನ ಫೊಟೊ ಹಾಕ್ತೀರಾ ತಿಳಿಸಿ.
7. ಇಲ್ಲಿ Microsoft Office ಮಾತ್ರ ಇದೆ. Microsoft Home ಇಲ್ಲ. ನಾನು ನನ್ನ ಮನೆಯಲ್ಲಿ ಇದನ್ನು ಉಪಯೋಗಿಸುತ್ತಿದ್ದೇನೆ.
8. My Recent Documents ಜೊತೆಗೆ My Past Documents ನ್ನು ಒದಗಿಸಿ.
9. ನೀವು My Network Places ಹಾಕಿದ್ದೀರಾ! ಸಂತೋಷ ಆದರೆ ದಯವಿಟ್ಟು My Secret Places ನ್ನು ಹಾಕ ಬೇಡಿ. ಕಾರಣ ನನ್ನ ಕೆಲಸದ ವೇಳೆಯಲ್ಲಿ ನಾನು ಹೊರಗಡೆ ಹೋಗುವುದು ನನ್ನ ಹೆಂಡತಿಗೆ ತಿಳಿಯಬಹುದು.

ಕೊನೆಗೆ ಒಂದು ಪ್ರಶ್ರೆ ನಿಮ್ಮ ಹೆಸರು ಬಿಲ್ GATES ಹೇಗಾಯಿತು? ನೀವು ಮಾರುತ್ತಾ ಇರುವುದು WINDOWS ಅಲ್ವಾ?

ವಂದನೆಗಳೊಂದಿಗೆ
ಬಂಟ

ಬಶೀರ್ ಕೊಡಗು

  • Joke
  • ಓದಿದ್ದು
  • ಸಂಗ್ರಹ
  • ಹಾಸ್ಯ
~.~
  • cherambane ರವರ ಬ್ಲಾಗ್
  • Login or register to post comments
  • 406 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
July 2, 2008 - 7:57pm — harshab

ಉ: ಮೈಕ್ರೊಸಾಫ್ಟ್ ಬಿಲ್ ಗೇಟ್ಸ್ ಗೆ ಬಂಟನ ಪತ್ರ

harshab's picture

ಹ್ಹಹ ಚೆನ್ನಾಗಿದೆ ಬಶೀರ್ Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 3, 2008 - 10:19am — varunbhatbm

ಉ: ಮೈಕ್ರೊಸಾಫ್ಟ್ ಬಿಲ್ ಗೇಟ್ಸ್ ಗೆ ಬಂಟನ ಪತ್ರ

varunbhatbm's picture

ಹಹ... ಚೆನ್ನಾಗಿದೆ..
ಬಹುಶಃ ಈ ಪತ್ರ ಸಿಕ್ಕ ಮೇಲೇನೇ ಇರ್ಬೇಕು, ಬಿಲ್ ಗೇಟ್ಸ್ ಮೈಕ್ರೋಸಾಫ್ಟ್ ಬಿಟ್ಟು ಹೋಗಿದ್ದು..

-ವರುಣ ಭಟ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 3, 2008 - 1:07am — hpn

ಉ: ಮೈಕ್ರೊಸಾಫ್ಟ್ ಬಿಲ್ ಗೇಟ್ಸ್ ಗೆ ಬಂಟನ ಪತ್ರ

hpn's picture

ಈ ವಾರವೋ, ಹೋದ ವಾರವೋ ಸುಧಾದವರು ಇದನ್ನು ಹಾಕಿಕೊಂಡಿದ್ದರು. ಅವರಿಗೆ ಯಾರು ಅದನ್ನು ತಮ್ಮದಾಗಿ ಕಳುಹಿಸಿದರೋ ಗೊತ್ತಿಲ್ಲ.
--
ನನ್ನ ಬ್ಲಾಗ್:
ಪರಿವೇಶಣ | PariveshaNa

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬಿಲ್ ಗೇಟ್ಸ್
  • ಫೈರ್ಫಾಕ್ಸ್ ಗೆ ಮಲತಾಯಿ ಧೋರಣೆ
  • ಬಿಲ್ ಮತ್ತು ನನ್ನ ಭೇಟಿ
  • ನನ್ನ ಲ್ಯಾಂಡಲೈನ್(landline) ಮತ್ತು ಮೊಬೈಲ್(mobile)
  • ಹೊಸ ತುಂಗಾದ ಕೊಂಡಿ ಮೈಕ್ರೋಸಾಫ್ಟ್ ಅಂತರ್ಜಾಲದಲ್ಲಿ
Syndicate content

ಲೇಖಕರು

cherambane's picture

ಪೂರ್ಣ ಹೆಸರು
ಬಶೀರ್ ಕೊಡಗು

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
  • ದೊಡ್ಡವರ ದೊಡ್ಡತನ
  • ಕೈ ಕೊಟ್ಟ ಜೆಟ್ ಏರ್
  • ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
  • ಈ ರೀತಿ ನಿಮ್ಮ ಮನೇಲಿ ಆದರೆ ನೀವು ಏನು ಮಾಡ್ತೀರಿ?
  • ನೂರು ಕನ್ನಡಿಗಳ ದೇಗುಲ
  • ಇವತ್ತು ಕೈ ತೊಳೆಯುವ ದಿನವಂತೇ...!!!
  • ನಿಮ್ಮ ಬ್ರೌಸರ್‌ನಲ್ಲಿಯೇ ಬಿಸಿ ಬಿಸಿ ಸುದ್ದಿ
  • ನಾನು ಯಾವ ಕಾಲದಲ್ಲಿ ಇದ್ದೇನೆ...!?
  • ಓದಿದ್ದು ಕೇಳಿದ್ದು ನೋಡಿದ್ದು-50 ವಿಮರ್ಶೆಯ ಬಗ್ಗೆ ವಿಮರ್ಶೆ:"ಪ್ರಕರಣ"ಕ್ಕೆ ತೆರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:12am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:06am
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:56pm
  • ಹಿರಣ್ಯಾಕ್ಷ
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:56pm
  • srinivasps
    ಉ: 'ಸಂಪದಿಗ' ಪುಲ್ಲಿಂಗ ಆದರೆ..ಸ್ತ್ರೀಲಿಂಗ ಏನಾಗುತ್ತೆ?
    October 15, 2008 - 11:48pm
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:47pm
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:42pm
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:29pm
  • pradeep_adiga
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 15, 2008 - 11:15pm
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:12pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 549 ಅತಿಥಿಗಳು ಆನ್ಲೈನ್ ಇರುವರು.


ಪದದೊಳಿಲ್ಲ ತಾನರ್ಥದೊಳಿಲ್ಲವು
ಪದಾರ್ಥ ಸ೦ಘಾತದೊಳಿಲ್ಲ
ಎದೆಎದೆಯನು ಪಿಸು ಮಾತೊಳಗರಳಿಸಿ
ಮುದ ಹರಡುವ ಕಲೆ ಋಷಿ ಬಲ್ಲ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator