ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › girish.rajanal ರವರ ಬ್ಲಾಗ್

ಮುಂಗಾರು ಮಳೆ ಸಂಭಾಷಣೆ ಐ.ಟಿ ನೌಕರನ ಮಾತಲ್ಲಿ.

June 17, 2008 - 6:09pm — girish.rajanal

Ganesh's Mungaaru Male Hero DIALOUGE IF HE IS WORKING IN MNC... (May be with lady Manager!!!)

ನಿಮ್ಮ ಟ್ರೇನಿಂಗು, ನಿಮ್ಮ ಪ್ರೊಜೆಕ್ಟು, ನಿಮ್ಮ ಮಾತು, ನಿಮ್ಮ ಆನ್ಸೈಟು,ಈ ಬಿಕನಾಸಿ ಅಪ್ರೈಸಲ್ಲು, ಆ ಸುಪರ್‍ವೈಸರ್‍ ಬೈಗುಳ,ಆ ಟಾರ್ಗೆಟ್ಸು, ಆ ಟೀಮ್ ಮೀಟಿಂಗ್ಸು,ಅದರಜ್ಜಿ ಕಸ್ಟಮರ್‍ ಫೋನ್ ಮಾಡೋ ಸದ್ದು ಎಲ್ಲಾ ಸೇರಿ ನನ್ನ ಕರಿಯರ್‍ ನಲ್ಲಿ ರಿಪೇರಿ ಮಾಡಕ್ಕಾಗ್ದೆ ಇರುವಷ್ಟು ಗಾಯ ಮಾಡಿಬಿಟ್ಟಿದೆ ಕಣ್ರಿ.

ನಂಗೊತ್ತಾಯ್ತು ಕಣ್ರಿ ನಂಗೆ ಹೈಕ್ ಸಿಗಲ್ಲಾ ಅಂತ..ಬಿಟ್ಕೊಟ್ಬಿಟ್ಟೆ ಕಣ್ರಿ...
ಕತ್ತೆ ತರ ದುಡಿದು ’ಅಸೋಸಿಯೇಟ್ ಆಫ್ ದ ಇಯರ್‍’ ಅನ್ನಿಸಿಕೊಳ್ಳೋದಕ್ಕಿಂತ ಒಬ್ಬ ಡೀಸೆಂಟ್ ಪರ್ಫಾರ್ಮರ್‍ ಆಗಿ ಇದ್ದುಬಿಡಬೇಕು ಅಂತ ಅನಿಸಿಬಿಟ್ಟಿದೆ ಕಣ್ರಿ..ಆದರೆ ಒಂದು ವಿಷ್ಯ ನೆನಪಿಟ್ಟುಕೊಳ್ಳಿ ನನಷ್ಟು ಈ ಕೆಲಸಾನ ಇಷ್ಟು ನೀಯತ್ತಾಗಿ ಮಾಡೋರು ಈ ಇಂಡಸ್ಟ್ರೀನಲ್ಲೇ ಯಾರು ಸಿಕ್ಕಲ್ಲಾ ಕಣ್ರಿ..

ಥ್ಯಾಂಕ್ಸ ಕಣ್ರಿ , ಅಪ್ರೈಸಲ್ ವಿಷ್ಯದಲ್ಲಿ ನನ್ ಕಣ್ತೆರೆಸಿದ ದೇವತೆ ಕಣ್ರಿ ನೀವು..ಈ ಕಣ್ಣು ಕ್ಲೋಸ್ ಆಗಿ ಮಣ್ಣು ಸೇರಿದ್ಮೇಲೂ, ನಾನು ಈ ಉಪಕಾರಾನ ಮರೆಯಲ್ಲ ರೀ...ಒಳ್ಳೆ ರೇಟಿಂಗ್ ಸಿಗಲಿಲ್ಲಾ ಅಂತ ನನಗೆನು ಬೇಜಾರ್‍ ಇಲ್ಲಾ ರೀ...ನಿಮ್ಮ ಪ್ರೊಜೆಕ್ಟನಲ್ಲಿದ್ದಾಗ ಕೊಟ್ರಲ್ಲಾ ಆ ನೂರು(೧೦೦)ದಿನಗಳು, ಅಷ್ಟು ಸಾಕು ಕಣ್ರಿ ಅದೇ ನೆನಪಲ್ಲಿ ಈ ಜೀವನ ತಳ್ಳಿ ಬಿಡ್ತೀನಿ..

ಲೈಫಲ್ಲಿ ಈ ಲೆವೆಲ್ಲಿಗೆ ಕನ್ಫೂಸ್ ಆಗಿದ್ದು ಇದೆ ಮೊದ್ಲು ಕಣ್ರೀ..ಎಲ್ಲಾ ನಿಮ್ಮ ಆಶಿರ್ವಾದ...
ಅರ್ಥ ಆಗಲಿಲ್ಲವಾ? ಆಗೋದು ಬೇಡಾ ಬಿಡಿ...

  • ಸಿನಿಮಾ ಸಾಹಿತ್ಯ
~.~
  • girish.rajanal ರವರ ಬ್ಲಾಗ್
  • Login or register to post comments
  • 596 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 17, 2008 - 10:18pm — balaglobal

ಉ: ಮುಂಗಾರು ಮಳೆ ಸಂಭಾಷಣೆ ಐ.ಟಿ ನೌಕರನ ಮಾತಲ್ಲಿ.

balaglobal's picture

ಸೂಪರ್ರಾಗಿದೆ ಗುರು..

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 21, 2008 - 8:52pm — basavarajdengi

ಉ: ಮುಂಗಾರು ಮಳೆ ಸಂಭಾಷಣೆ ಐ.ಟಿ ನೌಕರನ ಮಾತಲ್ಲಿ.

basavarajdengi's picture

ಚೆನ್ನಾಗಿದೆ Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 22, 2008 - 6:11pm — yuvapremi

ಉ: ಮುಂಗಾರು ಮಳೆ ಸಂಭಾಷಣೆ ಐ.ಟಿ ನೌಕರನ ಮಾತಲ್ಲಿ.

yuvapremi's picture

ಬಾಳ್ ಚಂದೈತ್ರಿಪ್ಪ.

ನಂ ಪ್ರಾಜೆಕ್ಟ್ನಾಗು ನಂಗ ಹಿಂಗಾ ಹಾಗಿತ್ತು..!! Sad

-ಯುವಪ್ರೇಮಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 30, 2008 - 3:50pm — girish.rajanal

ಉ: ಮುಂಗಾರು ಮಳೆ ಸಂಭಾಷಣೆ ಐ.ಟಿ ನೌಕರನ ಮಾತಲ್ಲಿ.

girish.rajanal's picture

ಯಾರೋ ಒಬ್ರು ಮಿಂಚಂಚೆಯಲ್ಲಿ ಕಳಿಸಿದ್ರು ರೀ ಅದನ್ನ ಇಲ್ಲಿ ಕನ್ನಡದಾಗ ಬರೆದು ಹಾಕೀನ್ರಿ...
ನಿಮ್ಮವ,
ಗಿರೀಶ ರಾಜನಾಳ
ಉಡಾಳ ಓಣಿ ಕೆಡಸಿದರ...ಸಂಭಾವಿತ ಊರನ್ನೇ ಕೆಡಸಿದನಂತೆ....!!!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 24, 2008 - 6:07pm — karaddishivaraj

ಉ: ಮುಂಗಾರು ಮಳೆ ಸಂಭಾಷಣೆ ಐ.ಟಿ ನೌಕರನ ಮಾತಲ್ಲಿ.

karaddishivaraj's picture

ಚನ್ನಾಗಿದೆ. ಮಹಾರಾಯರೇ,

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • BMTC - ಬೆಂಗಳೂರು "ಮಹಾರಾಜರ" ಸಾರಿಗೆ ನಿಗಮ
  • ಮುಂಗಾರು ಮಳೆಯ ಮುಂಗಳು..ಡ್ರಾವಿಡ್‌ಗೆ ಇಂಥ ಸ್ಥಿತಿ ಬರಬಾರದಿತ್ತು - ಹೊಹುನ ;)
  • ಹತ್ತಿ ಗಿಡ ; ಅಲ್ಲ ...ಮರದಲ್ಲಿ, ....ಹತ್ತಿಕಾಯ್ ಬಿಟ್ಟಿದೆ. ನಿಮಿಗ್ ಕಾಣ್ಸ್ತಾಇದ್ಯಾ ?
  • IT - ಸಿಂಪ್ಟಮ್ಸ
  • ವರ ಪರೀಕ್ಷೆ
Syndicate content

ಲೇಖಕರು

girish.rajanal's picture

ಪೂರ್ಣ ಹೆಸರು
ಗಿರೀಶ ರಾಜನಾಳ

ಪರಿಚಯ

ಹುಟ್ಟೂರು ಬಾಗಲಕೋಟೆಯ ಹತ್ತಿರ ಗುಳೇದಗುಡ್ಡ. ಸಧ್ಯದ ವಾಸ ಬೆಂಗಳೂರು.
ಕನ್ನಡ ಬಿಟ್ಟು ಉಳಿದೆಲ್ಲವೂ ಅಷ್ಟಕ್ಕಷ್ಟೆ. ಸಂಗೀತಪ್ರೀಯ.ಜಾನಪದ ಗೀತೆ, ನಾಟಕ ಅಂದ್ರೆ ಇಷ್ಟ ಓದು ಅಂದ್ರೆ ಕಷ್ಟ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-12
  • ನೀನು ನಾನು ಜೋಡಿ
  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
  • ಜೋಯೀಸರ ಮಗಳು
  • 1700 11th AVE NE ಅಪಾರ್ಟ್ ಮೆಂಟ್ - 6
  • ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
  • ಓದಿದ್ದು ಕೇಳಿದ್ದು ನೋಡಿದ್ದು-11
  • ಶಿವರಾಜ್ ಕುಮಾರ ಅಭಿಮಾನಿಗಳಿಗೆ ಮತ್ತೇರಿಸುವ ಚಿತ್ರ " ಮಾದೇಶ "
  • ಹಬ್ಬ ತಂದ ನೆನಪು...
  • ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:54am
  • madhava_hs
    ಉ: ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
    September 8, 2008 - 9:54am
  • kannadakanda
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:51am
  • anil.ramesh
    ಉ: ಮೊದಲ ಚಿತ್ರ
    September 8, 2008 - 9:43am
  • Sunil Jayaprakash
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:28am
  • Sunil Jayaprakash
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:15am
  • Sunil Jayaprakash
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:05am
  • Sunil Jayaprakash
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 8:40am
  • srinivasps
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 8:38am
  • pachhu2002
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:33am
ಇನ್ನಷ್ಟು
ಈಗಿನಂತೆ 14 ಸದಸ್ಯರು ಮತ್ತು 221 ಅತಿಥಿಗಳು ಆನ್ಲೈನ್ ಇರುವರು.


ಏನಾದೊಡೆಯುಮಪ್ಪುದುಂಟು, ಸಿದ್ಧನಿರದಕೆ |
ಭಾನು ತಣುವಾದಾನು; ಸೋಮ ಸುಟ್ಟಾನು ||
ಕ್ಷೋಣಿಯೇ ಕರಗೀತು, ಜಗ ಶೂನ್ಯವಾದೀತು |
ಮೌನದಲಿ ಸಿದ್ಧನಿರು -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator