Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › hamsanandi ರವರ ಬ್ಲಾಗ್

ಹಂಸ ನಾದ

ಹಂಸ ನುಡಿದರೆ, ಹಂಸನಾದ!

ಹಳತು - ಹೊಸತು

January 5, 2008 - 6:02am — hamsanandi

ಹಳತು ಬೇಕೋ ಹೊಸತು ಬೇಕೋ ಎಂಬ ತಳಮಳ ಯಾರನ್ನೂ ಬಿಟ್ಟಿಲ್ಲ.

ಹಳತಾದ ಮಾತ್ರಕ್ಕೆ ಹಳಸಿದ್ದು ಎಂತಲೂ, ಹೊಸದಾದ ಮಾತ್ರಕ್ಕೆ ಒಳ್ಳೆಯದು ಎಂಬ ಧೋರಣೆ ಒಳ್ಳೇದಲ್ಲ. ಹೊಸಚಿಗುರು-ಹಳೆಬೇರು ಕೂಡಿದರೆ ಮರಸೊಬಗು ಎಂಬ ಡಿ.ವಿ.ಜಿ ಅವರ ಮಾತನ್ನು ಮರೆಯಬಾರದು. ಅಲ್ವಾ?

ಕಾಳಿದಾಸ ಮಾಲವಿಕಾಗ್ನಿಮಿತ್ರ ನಾಟಕದ ಪ್ರಸ್ತಾವನೆಯಲ್ಲಿ ಹೀಗೆ ಹೇಳುತ್ತಾನೆ:


पुराणमित्येव न साधु सर्वं न चापि काव्यं नवमित्यवद्यम् ।
सन्तः परीक्ष्यान्यतरद् भजन्ते मूढः पर:प्रत्ययनेयबुद्धिः ॥

ಹಳತಾದ ಮಾತ್ರದಲಿ ಸದಾ ಸೊಗಸಲ್ಲ; ಇದು ಹೊಸತು ಎಂದೆನಲು ತಪ್ಪಿಲ್ಲದೇನಿಲ್ಲ
ಕುಳಿತೋದಿ ಒರೆಯಿಡುವರರಿತವರು - ಕಂಡವರ ಮಾತಿನಲೆ ಗಳಹುವರು ಮೂಳರು!

(ಅನುವಾದ ನನ್ನದು)

ಕಾಳಿದಾಸ ಇದನ್ನು ಕಾವ್ಯದ ವಿಷಯವಾಗಿ, ಹೇಳಿದ್ದು ಕಡಿಮೆಯೆಂದರೆ ಹದಿನೈದು ಶತಮಾನಗಳ ಹಿಂದೆ. ಆದರೆ, ಅವತ್ತಿಗೂ, ಇವತ್ತಿಗೂ, ಯಾವತ್ತಿಗೂ, ಕಾವ್ಯವೊಂದೇ ಅಲ್ಲ, ಬದಲಿಗೆ ಎಲ್ಲ ಬಗೆಯ ಅರಿವಿಗೂ  ಹೊಂದುವ ನಲ್ನುಡಿ ಎಂದು ನನಗನಿಸುತ್ತೆ. ನೀವೇನಂತೀರಿ?

-ಹಂಸಾನಂದಿ

  • ಅನುವಾದ
  • ಕಾಳಿದಾಸ
  • ಚಿಂತನೆ
Ornamental seperator
  • hamsanandi ರವರ ಬ್ಲಾಗ್
  • Login or register to post comments
  • 191 hits
  • Email this blog
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
January 5, 2008 - 8:10am — rameshbalaganchi

ಉ: ಹಳತು - ಹೊಸತು

rameshbalaganchi's picture

ತೀರ ಸತ್ಯ ಹಂಸಾನಂದಿಯವರೆ,
ಯಾರೂ ಒಪ್ಪುವ ನುಡಿ. ಆದರೆ ಬದುಕು ಎನ್ನುವುದೇ ತಳಮಳ, ಸಂಘರ್ಷಕ್ಕ್ರಿರುವ ಮತ್ತೊಂದು ಹೆಸರು ತಾನೆ?. ಇಲ್ಲಿ ಸತ್ಯ ಯಾರಿಗೂ ಬಡಪೆಟ್ಟಿಗೆ ದಕ್ಕದು. ತಾನು ನಿರಂತರವಾಗಿರುವಂತೆ ಬದುಕೇ ರೂಢಿಸಿಕೊಂಡ ವ್ಯವಸ್ಥೆಯೇನೋ ಇದು (ಈ ತಳಮಳ ಸಂಘರ್ಷಗಳು) ಎಂದು ನನಗೆಷ್ಟೋ ಬಾರಿ ಅನ್ನಿಸಿದ್ದುಂಟು. ತನಗೆ ದಕ್ಕಿದ್ದೇ ಪರಮಸತ್ಯ ಎನ್ನುವವರ ಮತ್ತು ವಿರೋಧಿಗಳ ನಡುವೆ ನಿರಂತರ ತಿಕ್ಕಾಟ ಸಹಜ. ಹೊಸತಿಗಾಗಿ ಕಾತರಿಸುವವರು ಮತ್ತು ಹಳತಿಗೆ ನೇತುಬೀಳುವವರ ನಡುವೆ ನಡೆಯುವ ನಿತ್ಯ ಹೊಡೆದಾಟ ನೋಡಿ ಪ್ರಕೃತಿ ನಗುತ್ತದೆಯೇನೋ ಅನ್ನಿಸುತ್ತದೆ ನನಗೆ.

  • Login or register to post comments
  • link
  • Email this ಪ್ರತಿಕ್ರಿಯೆ
January 5, 2008 - 10:01am — mahesha

ಉ: ಹಳತು - ಹೊಸತು

mahesha's picture

ಸಕ್ಕತ್.. ಚನ್ನಾಗಿದೆ

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ತೆರೆದ ಮನಸ್ಸು ಅಗತ್ಯ
  • ತೆರೆದ ಮನಸ್ಸು ಅಗತ್ಯ
  • ಕಾಳಿದಾಸ ಭಾಸ
  • " ಯುಗಯುಗಗಳು ಕಳೆದರೂ, ಯಗಾದಿ ಮರಳಿ ಬರುತಿದೆ "- ಬೇಂದ್ರೆಯವರ ಅಮರಗೀತೆ, ಇಂದಿಗೂ ಎಂದೆಂದಿಗೂ ಪ್ರಸ್ತುತ !
  • ಕಣ್ಣು: ಪದ ಹಳತು, ಬಳಕೆ ಹೊಸತು
Syndicate content

ಲೇಖಕರು

hamsanandi's picture

ಪೂರ್ಣ ಹೆಸರು
ಹಂಸಾನಂದಿ

ಪರಿಚಯ

ನಿಮ್ಮೆಲ್ಲರಂತೆ ಒಬ್ಬ ಕನ್ನಡಿಗ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಅಮ್ಮನ ದಿನ
  • ಭಾವಾಭಿಷೇಕ
  • ಮಾ
  • ಅಡುಗೆಯ ಸಂಭ್ರಮ
  • ಕೊಂಡಗೂಳಿ ಕೇಶಿರಾಜ ಮತ್ತು ಶಬ್ದಮಣಿದರ್ಪಣದ ಕೇಶಿರಾಜರು ಬೇರೆಬೇರೆ
  • ಲಿನಕ್ಸಾಯಣ - ೬- ಪ್ರೊಗ್ರಾಮ್ ಇನ್ಸ್ಟಾಲೇಶನ್
  • lifestyle exhibition ನಲ್ಲಿ ಲಿನಕ್ಸು !!!
  • ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
  • ಕಾಲೇಜು ಜೀವನಕ್ಕೆ ಸಂಬದಿಸಿದ ಚಿತ್ರಗಳು
  • ರಾಜ ಮುದ್ದು ರಾಜ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Shivakumar.Revadi
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 7:26pm
  • anivaasi
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 12, 2008 - 6:16pm
  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 12, 2008 - 5:56pm
  • ಸಂಗನಗೌಡ
    ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
    May 12, 2008 - 5:27pm
  • omshivaprakash
    ಉ: ಲಿನಕ್ಸಾಯಣ - ೬- ಪ್ರೊಗ್ರಾಮ್ ಇನ್ಸ್ಟಾಲೇಶನ್
    May 12, 2008 - 4:41pm
  • hpn
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 4:37pm
  • prasannasp
    ಉ: ದೊಡ್ಡದಾದ ಮಂಚ ???
    May 12, 2008 - 4:10pm
  • prasannasp
    ಉ: ಲಿನಕ್ಸಾಯಣ - ೬- ಪ್ರೊಗ್ರಾಮ್ ಇನ್ಸ್ಟಾಲೇಶನ್
    May 12, 2008 - 3:32pm
  • prasannasp
    ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ
    May 12, 2008 - 2:58pm
  • Sunil Jayaprakash
    ಉ: ’ದ್ರಾವಿಡ’ ಶಬ್ದದ ಬದಲು ’ತೆನ್ನುಡಿ’ ಎನ್ನುವ ಶಬ್ದ
    May 12, 2008 - 2:49pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 9 ಅತಿಥಿಗಳು ಆನ್ಲೈನ್ ಇರುವರು.

ಸಿಂಹಕ್ಕೆ ಮೃಗಗಳು ಅಭಿಷೇಕವನ್ನಾಗಲೀ ಸಂಸ್ಕಾರವನ್ನಾಗಲೀ ಮಾಡುವುದಿಲ್ಲ. ತನ್ನ ಪರಾಕ್ರಮದಿಂದ ತಾನೇ ಸಂಪಾದಿಸಿಕೊಂಡ ಸಂಪತ್ತುಳ್ಳ ಅದಕ್ಕೆ ಮೃಗರಾಜಪದವಿ ತಾನಾಗಿಯೇ ಬರುತ್ತದೆ.

— ಹಿತೋಪದೇಶ, ಸುಹೃದ್ಭೇದ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator