ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › hpn ರವರ ಬ್ಲಾಗ್

ಪರಿವೇಶಣ

'ಸಂಪದ'ದಲ್ಲಿ ಹರಿ ಪ್ರಸಾದ್ ನಾಡಿಗ್ ಬರೆಯುವ ಬ್ಲಾಗ್.

ಇದಲ್ಲವೇ ಬ್ಲಾಗ್?

January 3, 2008 - 11:40pm — hpn

ನಿತ್ಯ thoughts ಹಂಚಿಕೊಳ್ಳದೇ ಹೋದರೆ ಕರಗಿ ಅದು ಮರೆವಿನ ಸುಳಿಯಲ್ಲಿ ಕಳೆದುಹೋಗುವುದು.
ಅವನ್ನು ಲಾಗ್ ಮಾಡಲು ಅಲ್ಲವೇ ಇರೋದು ಈ ಬ್ಲಾಗ್?
ಸೀರಿಯಸ್ ಆಗಿ ರಿಸರ್ಚ್ ಮಾಡಿ ಬರೆದದ್ದು ಲೇಖನ; ನಿತ್ಯ ಬರೆಯೋಕೆ ಒಂದೆರಡು ಕನ್ನಡ ಪದ, ಇದು ಸಾಕು.
ಇಲ್ಲಿ ದಿನ ದಿನವೂ ಬರೆಯಲೇಬೇಕೆಂಬ obligation ಇಲ್ಲ, ವಾರಕ್ಕೊಮ್ಮೆ ಕಾಲಂ ಮುಗಿಸಬೇಕೆಂಬ tension ಇಲ್ಲ.
ಬರೆಯಲೇಬೇಕೆಂದು ಬರೆದ ಸರಕು ಇಲ್ಲ. ಕ್ರಿಯೇಟಿವಿಟಿಗೆ ಧಕ್ಕೆ ಇಲ್ಲ.
ಇದಲ್ಲವೇ ಬ್ಲಾಗ್?

  • ಕನ್ನಡ
  • ಬ್ಲಾಗ್
  • ಹಾಗೆ ಸುಮ್ಮನೆ
~.~
  • hpn ರವರ ಬ್ಲಾಗ್
  • Login or register to post comments
  • 441 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
January 4, 2008 - 9:56am — mahesha

ಉ: ಇದಲ್ಲವೇ ಬ್ಲಾಗ್?

mahesha's picture

ಕೆಲವರಿಗೆ ಬ್ಲಾಗು ಒಂದು ಕೆಟ್ಟಚಾಳಿ, addiction! Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
January 4, 2008 - 10:51am — csomsekraiah

ಉ: ಇದಲ್ಲವೇ ಬ್ಲಾಗ್?

csomsekraiah's picture

ಸಂಪದದ ಬ್ಲಾಗುಗಳಲ್ಲಿ ಎಷ್ಟೊಂದು ವೈವಿಧ್ಯ ! ಒಳಗೇ ಕರಗಿ ಹೋಗುತ್ತಿದ್ದ ಎಷ್ಟೋ ವಿಷಯಗಳು , ಒಂದು ಆಕಾರಕ್ಕೆ ಬಂದು ಬ್ಲಾಗು ಬರಹಗಳಾಗುತ್ತಿರುವ ಇಂದಿನ ಈ ಅವಕಾಶ ; ಅದನ್ನು ಉಪಯೋಗಿಸಿಕೊಳ್ಳಬೇಕು ಅಷ್ಟೆ .

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
January 6, 2008 - 1:24pm — anivaasi

ಉ: ಇದಲ್ಲವೇ ಬ್ಲಾಗ್?

anivaasi's picture

ಹರಿ,
ಸಮಯೋಚಿತವಾಗಿದೆ Eye-wink
ನೀವು ಹೇಳಿದುದೆಲ್ಲದರ ಜತೆಗೆ ಸಂಪದದ ಬಲವಿರುವುದೇ ಅದರ, ಚರ್ಚೆ,ಲೇಖನ, ಚಿತ್ರಪುಟ, ಬ್ಲಾಗ್‌ಗಳ ಮುಕ್ತತೆಯಲ್ಲಿ ಎಂದು ನನ್ನ ಅನಿಸಿಕೆ. ನನ್ನಂತೆ ಎಷ್ಟೋ ಜನರಿಗೆ ಸಂಪದದಲ್ಲಿ ತೊಡಗಿಕೊಂಡು ತಾನೂ ಬರೆಯಬೇಕು ಅನಿಸುವುದು ಸಾಮಾನ್ಯ ಸಂಗತಿಯೇನಲ್ಲ. ಅಂಥ ಅವಕಾಶ ಮತ್ತು ಸಮುದಾಯವನ್ನು ಕಟ್ಟಿರುವುದು ಕನ್ನಡ ನುಡಿಯ ಚಾರಿತ್ರಿಕ ಘಟನೆಗಳಲ್ಲೊಂದು ಎನ್ನಲು ಯಾವುದೇ ಹಿಂಜರಿಕೆ ಬೇಡ ಅನಿಸುತ್ತದೆ. ಮತ್ತೂ ಚೆನ್ನ ಮಾಡುವುದು ಎಂದಿಗೂ ಮುಗಿಯದ ಕೆಲಸವಲ್ಲವೆ?
ಇವೆಲ್ಲದರ ಹಿಂದಿನ ನಿಮ್ಮ ಆಸ್ಥೆ ಮತ್ತು ಕೆಲಸಕ್ಕೆ ನಾನಂತೂ ಋಣಿ.

ನಿಮ್ಮ ಬರಹದಲ್ಲಿ ಒಂದು ರೀತಿಯ ಕಾವ್ಯ ಹೊಳೆದು ಖುಷಿ ಪಟ್ಟೆ ಕೂಡ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
  • ಬ್ಲಾಗ್ .... ಬ್ಲಾಗ್ ......ಎಲ್ನೋಡಿ ಬ್ಲಾಗ್.
  • ಮತ್ತೊಂದು ಬ್ಲಾಗ್
  • ಮೊದಲನೆಯ ಬ್ಲಾಗ್
  • ನನ್ನ ಮೊದಲನೆ ಬ್ಲಾಗ್
Syndicate content

ಲೇಖಕರು

hpn's picture

ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್

ಪರಿಚಯ

ಕನ್ನಡ ವಿಕಿಪೀಡಿಯದ ನಿರ್ವಾಹಕ, ಸಂಪದ ಪ್ರಾರಂಭಿಸಿದವ.

ಭೇಟಿ ಕೊಡಿ: ನನ್ನ ಹೋಮ್ ಪೇಜ್, ನಾನು ಬರೆಯುವ ಇಂಗ್ಲಿಷ್ ಬ್ಲಾಗ್, ಸಂಪದದಲ್ಲಿ ನನ್ನ ಬ್ಲಾಗ್

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ನನ್ನ ಅನುನಾಯಿ
  • ನೆನಪುಗಳು
  • ಕನಸಾ,,,,,,,,,,,,,,,,
  • ಶರಣರ ಬದುಕನ್ನು ಮರಣದಲ್ಲಿ ನೋಡು
  • ಸೇತುವೆ ಇತ್ತಂತೆ ರಾಮನೇ ಒಡದನಂತೆ....!
  • ಗೂಡು...
  • ಮುತ್ತಿನ-ಶೃಂಗಾರ
  • ನಾನಿರುವುದೆ ನಿಮಗಾಗಿ :REMIX
  • ಮಿಂಚಿನ ಓಟ
  • ಸಿಟಿಯ ಮೇಲಣ ಗುಳ್ಳೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ನನ್ನ ಅನುನಾಯಿ
    July 24, 2008 - 7:51pm
  • mahesha
    ಉ: ನನ್ನ ಅನುನಾಯಿ
    July 24, 2008 - 7:51pm
  • rameshbalaganchi
    ಉ: ನನ್ನ ಅನುನಾಯಿ
    July 24, 2008 - 7:34pm
  • mahesha
    ಉ: ತೆರೆ, ತೆಱೆ
    July 24, 2008 - 7:32pm
  • spruhi
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 6:41pm
  • madhava_hs
    ಉ: ಕುಮಾರವ್ಯಾಸ ಭಾರತ
    July 24, 2008 - 6:41pm
  • mahesha
    ಉ: ಸ್ತ್ರೀಸೌಂದರ್ಯ
    July 24, 2008 - 6:04pm
  • roshan_netla
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:38pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:28pm
  • vikashegde
    ಉ: ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
    July 24, 2008 - 5:27pm
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 22 ಅತಿಥಿಗಳು ಆನ್ಲೈನ್ ಇರುವರು.


ಸು:ಖ ದು:ಖ ಗಳನು ತಟಸ್ಥಭಾವದಿ
ಸಕಲಕು ವಿತರಿಸುವುದು ಪ್ರಕೃತಿ
ಸು:ಖವ ಹೆಚ್ಚಿಸುತಾ ದು:ಖವ ತಗ್ಗಿಪ
ಯುಕುತಿಯೆನಿಸುವುದು ಸ೦ಸ್ಕೃತಿ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator