ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › hpn ರವರ ಬ್ಲಾಗ್

ಪರಿವೇಶಣ

'ಸಂಪದ'ದಲ್ಲಿ ಹರಿ ಪ್ರಸಾದ್ ನಾಡಿಗ್ ಬರೆಯುವ ಬ್ಲಾಗ್.

ಗುಡುಗು ಸಿಡಿಲಿನ ಮಳೆ ಹಿಡಿದ ಬೆಂಗಳೂರು

April 19, 2007 - 9:58pm — hpn

ಬೆಳಿಗ್ಗಿನಿಂದಲೇ ನನ್ನ ಡೆಸ್ಕ್ ಟಾಪಿನ ಮೇಲೆ ವೆದರ್ ರಿಪೋರ್ಟ್ ತಿಳಿಸುವ ಪುಟ್ಟ ಅಪ್ಲಿಕೇಶನ್ನು "ಥಂಡರ್ ಸ್ಟಾರ್ಮ್" ಎಂದೇ ಕಪ್ಪು ಮೋಡದ ಐಕಾನ್ ಸೂಚಿಸುತ್ತ ಮುಸುಕಹಾಕಿಕೊಂಡಿತ್ತು. ಮಳೆ ಬರುತ್ತಿದೆಯೋ ಏನೋ ಎಂದುಕೊಂಡು ಹೊರಬಂದು ಹಲವು ಸಾರಿ ನೋಡಿದರೂ ತಿಳಿ ಬಿಸಿಲೆ. ಅರೆರೆ, ಇದ್ಯಾವ 'forecast' ಎನ್ನುತ್ತ ಕೆಲಸ ಮುಂದುವರೆಸಿದ್ದೆ, ಸಾಯಂಕಾಲವಾಯ್ತು - ಗುಡುಗು ಮಿಂಚು ಶುರುವಾಗಿದೆ!

ಎರಡು ವರ್ಷಗಳ ಹಿಂದೆ ನನ್ನ ಬ್ಲಾಗಿನಲ್ಲಿ ಇದೇ ವಿಷಯವಾಗಿ ಬರೆದದ್ದು ನೆನಪಿಗೆ ಬಂತು ನನಗೆ. ಆಗ ಬೆರಳೆಣಿಕೆಯಷ್ಟು ಮಾತ್ರ ಜನ ಕನ್ನಡದಲ್ಲಿ ಬ್ಲಾಗಿಸುತ್ತಿದ್ದರು. ಗುಡುಗು, ಮಳೆಯ ಸಡಗರ ಕನ್ನಡದಲ್ಲಿ ಹೇಳಿಕೊಂಡಷ್ಟು ಚೆಂದವಾಗಿ ಇಂಗ್ಲೀಷಿನಲ್ಲಿ ಹೇಳಿಕೊಳ್ಳಲಾಗದು. ಕುತೂಹಲದ ವಿಷಯವೆಂದರೆ ಆಗ ಗುಡುಗಿದ್ದೆ ಮೇನಲ್ಲಿ, ಈ ಸಲ ಏಪ್ರಿಲ್ ನಲ್ಲಿ ಗುಡುಗು ಸಹಿತ ಮಳೆ ಪ್ರಾರಂಭವಾಗಿಬಿಟ್ಟಿದೆ. ಇತ್ತೀಚೆಗೆ ಹಿಂದಿನಂತೆ ಬರೆಯಲಾಗಲಿ, ಓದಲಾಗಲಿ ಹೆಚ್ಚು ಸಮಯವಾಗದ ಕಾರಣ ಆ ಹಳೆಯ ಪುಟವನ್ನೇ ನಿಮಗೆ ಓದಲು ಕೊಟ್ಟು ಈ ಬ್ಲಾಗ್ ಪೋಸ್ಟ್ ಮುಗಿಸುತ್ತಿದ್ದೇನೆ.

[ಸಂಪದದಲ್ಲಿ ಈಗ ನಿಮ್ಮ ಬ್ಲಾಗಿಗೆ ನಿಮಗಿಷ್ಟವಾದ ಹೆಸರೊಂದನ್ನು ಇಟ್ಟುಕೊಳ್ಳಬಹುದು. ಹೆಸರು ಬ್ಲಾಗಿನ ಮುಖಪುಟದಲ್ಲಿ ಕಾಣಸಿಗುತ್ತದೆ. ಈ ಸೌಲಭ್ಯ ಬಳಸಲು ನಿಮ್ಮ ಪ್ರೊಫೈಲಿಗೆ ತೆರಳಿ ಅಲ್ಲಿ ನಿಮ್ಮ ಬ್ಲಾಗಿಗೊಂದು ಹೆಸರೂ ಪುಟ್ಟ ಪರಿಚಯವನ್ನೂ ಸೇರಿಸಿಕೊಳ್ಳಿ. ಜೊತೆಗೆ ಹೊಸತಾಗಿ tagging ಸೌಲಭ್ಯ (ಬ್ಲಾಗ್ ಬರಹಗಳನ್ನು ವರ್ಗೀಕರಿಸಿಡಲು) ಸೇರಿಸಿದ್ದೇನೆ. ಸದಸ್ಯರು ಸದುಪಯೋಗಪಡಿಸಿಕೊಳ್ಳುವರು ಎಂದು ಆಶಿಸುತ್ತೇನೆ.]

  • ಬೆಂಗಳೂರು
  • ಮಳೆ
~.~
  • hpn ರವರ ಬ್ಲಾಗ್
  • Login or register to post comments
  • 483 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 19, 2007 - 10:52pm — ASHOKKUMAR

ಉ: ಗುಡುಗು ಸಿಡಿಲಿನ ಮಳೆ ಹಿಡಿದ ಬೆಂಗಳೂರು

ASHOKKUMAR's picture

ಹೊಸ ಸೌಲಭ್ಯಗಳನ್ನು ಒದಗಿಸುತ್ತಿರುವುದಕ್ಕಾಗಿ ಧ್ಯನ್ಯವಾದಗಳು. ಅಂದ ಹಾಗೆ ಈ ವರ್ಷ ಮಳೆ 10% ಕಡಿಮೆಯಿರಬಹುದೆಂಬ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ವಿವರ ಇಲ್ಲಿದೆ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬ್ಲಾಗ್ .... ಬ್ಲಾಗ್ ......ಎಲ್ನೋಡಿ ಬ್ಲಾಗ್.
  • ನಿಮ್ಮ ಬ್ಲಾಗಿಗೆ ನಿಮ್ಮ ಹೆಸರಿನ URL
  • ಮೊದಲನೆಯ ಬ್ಲಾಗ್
  • ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
  • ನಿಮಗೆ ಇವರು ಸಿಕ್ಕರೆ ನನಗೆ ಹೇಳಿ...
Syndicate content

ಲೇಖಕರು

hpn's picture

ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್

ಪರಿಚಯ

ಕನ್ನಡ ವಿಕಿಪೀಡಿಯದ ನಿರ್ವಾಹಕ, ಸಂಪದ ಪ್ರಾರಂಭಿಸಿದವ.

ಭೇಟಿ ಕೊಡಿ: ನನ್ನ ಹೋಮ್ ಪೇಜ್, ನಾನು ಬರೆಯುವ ಇಂಗ್ಲಿಷ್ ಬ್ಲಾಗ್, ಸಂಪದದಲ್ಲಿ ನನ್ನ ಬ್ಲಾಗ್

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಪ್ರೌಢಲೇಖನಗಳ ರಹಸ್ಯ
  • ವಿಪಿನಸಂವಾದ
  • ನನ್ನ ಅನುನಾಯಿ
  • ನೆನಪುಗಳು
  • ಕನಸಾ,,,,,,,,,,,,,,,,
  • ಶರಣರ ಬದುಕನ್ನು ಮರಣದಲ್ಲಿ ನೋಡು
  • ಸೇತುವೆ ಇತ್ತಂತೆ ರಾಮನೇ ಒಡದನಂತೆ....!
  • ಗೂಡು...
  • ಮುತ್ತಿನ-ಶೃಂಗಾರ
  • ನಾನಿರುವುದೆ ನಿಮಗಾಗಿ :REMIX
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 35 ಅತಿಥಿಗಳು ಆನ್ಲೈನ್ ಇರುವರು.


ಭಾರತ ಚಿತ್ತವಪ್ಪಳಿಸುತಿವೆ
ಬೇರೆಯ ನಾಡಿನ ಚಿತ್ತಗಳು
ಬೇರೆಯಾಗುತಿದೆ ಸ್ವ೦ತಿಕೆಯಳಿಯುತ
ನೇರಗಾಣದೀ ಒತ್ತಿನೊಳು.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator