ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › hpn ರವರ ಬ್ಲಾಗ್

ಪರಿವೇಶಣ

'ಸಂಪದ'ದಲ್ಲಿ ಹರಿ ಪ್ರಸಾದ್ ನಾಡಿಗ್ ಬರೆಯುವ ಬ್ಲಾಗ್.

ಉಬುಂಟು ಬ್ರೀಝಿ ಸಿಡಿಗಳು ಬೇಕೆ?

November 23, 2005 - 1:32pm — hpn

ನಿಮ್ಮಲ್ಲಿ ಯಾರಿಗಾದರೂ ಉಬುಂಟು ಬಳಸುವ ಆಸಕ್ತಿ ಇದ್ದು ಉಬುಂಟು ಬ್ರೀಝಿ ಸಿ.ಡಿ.ಗಳು ಬೇಕಾದಲ್ಲಿ ನನ್ನನ್ನು ಸಂಪರ್ಕಿಸಿ.
ನನ್ನ ಬಳಿ ಇಂಟೆಲ್ ಆರ್ಕಿಟೆಕ್ಚರಿನ ೧೦, ೬೪-ಬಿಟ್ ಪ್ರೊಸೆರುಗಳಿಗಾಗಿ ಹೊರತಂದಿರುವ ಉಬುಂಟುವಿನ ೪ ಸಿಡಿಗಳು, ಹಾಗೂ ಪಿ ಪಿ ಸಿ ಆರ್ಕಿಟೆಕ್ಚರಿನ ೪ ಸಿ.ಡಿ.ಗಳಿವೆ. ಈಗಷ್ಟೇ ಬಂದು ತಲುಪಿತು.

"ಉಬುಂಟು? ಹಾಗಂದ್ರೇನು?"

ಉಬುಂಟು ಇತ್ತೀಚೆಗೆ ಜನಪ್ರಿಯಗೊಳ್ಳುತ್ತಿರುವ "ಲಿನಕ್ಸ್" ವಿತರಣೆಗಳಲ್ಲಿ ಒಂದು. ಇದನ್ನು ನಿಮ್ಮ ಕಂಪ್ಯೂಟರಿನಲ್ಲಿ ವಿಂಡೋಸ್ ಎಕ್ಸ್ ಪಿ ಬಳಸಿದಂತೆ ಬಳಸಬಹುದು (ಇದೊಂದು ಆಪರೇಟಿಂಗ್ ಸಿಸ್ಟಮ್)

ಉಬುಂಟು ಬಗ್ಗೆ ಹೆಚ್ಚಿನ ಮಾಹಿತಿಗೆ ಇದರ ವಿಕಿಪೀಡಿಯ ಪುಟ ನೋಡಿ.

~.~
  • hpn ರವರ ಬ್ಲಾಗ್
  • Login or register to post comments
  • 835 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಉಬುಂಟು ವಿತರಣೆಯ ಹೊಸ ಆವೃತ್ತಿ ಲಭ್ಯ
  • ನಿಮಗಿದು ಗೊತ್ತೇ? ಉಬುಂಟು ಲಿನಕ್ಸ್ ಉಪಯೋಗಿಸ್ಕೊಂಡು ಕಾರ್ ಡ್ರೈವ್ ಮಾಡ್ಬಹುದು
  • ಲಿನಕ್ಸ್‌ನಲ್ಲಿ ಕನ್ನಡ
  • ಲಿನಕ್ಸಾಯಣ - ೧೬ - ಉಬುಂಟು ನನ್ನ ಭಾಷೆಯಲ್ಲಿ?
  • ಲಿನಕ್ಸನಲ್ಲಿ ಕನ್ನಡ
Syndicate content

ಲೇಖಕರು

hpn's picture

ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್

ಪರಿಚಯ

ಹುಟ್ಟಿದ್ದು ದಾವಣಗೆರೆಯಲ್ಲಿ, ಬೆಳೆದಿದ್ದು ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗದಲ್ಲಿ.
ವಿಕಿಪೀಡಿಯದ ಹುಚ್ಚು ಹಿಡಿದಾಗ ಕನ್ನಡ ವಿಕಿಪೀಡಿಯದ ಹುಚ್ಚು ಹಿಡಿಸಿಕೊಂಡು ಪ್ರಾರಂಭ ಹಂತದಿಂದ ಹೊರಡಿಸಿ ಸುಮಾರು ವರ್ಷ ಅದರಲ್ಲಿ ಬರೆಯುತ್ತಿದ್ದೆ, ನೋಡಿಕೊಳ್ಳುತ್ತಿದ್ದೆ. ಹೀಗೇ ಒಮ್ಮೆ ೨೦೦೫ರಲ್ಲಿ ಸಂಪದ ಪ್ರಾರಂಭಸಿದ್ದು. ತದನಂತರ ಸಂಪದಿಗರ ಒಡನಾಟ ಖುಷಿ ಕೊಟ್ಟಿದೆ.
ನನ್ನ ಇಷ್ಟದ ವಿಷಯಗಳು ಹಾಗು ಪ್ರಸ್ತುತ ಯೋಜನೆಗಳ ಬಗ್ಗೆ ಅಲ್ಲೊಂದಿಷ್ಟು ಇಲ್ಲೊಂದಿಷ್ಟು ಬರೆಯುತ್ತಿರುತ್ತೇನೆ. ಭೇಟಿ ಕೊಡಿ: ನನ್ನ ಅಂತರ್ಜಾಲ ಪುಟ, ಸಂಪದದಲ್ಲಿ ನನ್ನ ಬ್ಲಾಗ್: ಪರಿವೇಶಣ ಹಾಗು ಇಂಗ್ಲಿಷಿನಲ್ಲಿ ಬರೆಯುವ ಬ್ಲಾಗ್.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹಿಂದೂ ಸಂಸ್ಕ್ೃತಿಯಲ್ಲಿ ಮಣ್ಣಿಗಿರುವ ಮಹತ್ವ
  • ಏನಿದೇನಿದು
  • ಎಲ್ಲೇ ಹೋಗು ಹಿಂಬಾಲಿಸುವೆ...................,
  • ಲಿನಕ್ಸಾಯಣ - ೧೯ - EvDO ಲಿನಕ್ಸ್ ನಲ್ಲಿ?
  • ನಾನು ನಿಜವಾಗಿಯು ಹುಚ್ಚಾನ?
  • ಲಿನಕ್ಸಾಯಣ - ೧೮ - ನೆಟ್ವರ್ಕಿಂಗ್ ಭಾಗ -೨ - BSNL BroadBand ಹ್ಯಾಗೆ ಉಪಯೋಗಿಸೋದು?
  • ಹಿಂದಿ ದಿವಸ : ಒಕ್ಕೂಟ ವ್ಯವಸ್ಥೆಗೊಂದು ಕಳಂಕ
  • ಓದಿದ್ದು ಕೇಳಿದ್ದು ನೋಡಿದ್ದು-12
  • ನೀನು ನಾನು ಜೋಡಿ
  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • sudhimail
    ಉ: ಏನಿದೇನಿದು?
    September 8, 2008 - 10:12pm
  • hamsanandi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:41pm
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:37pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:35pm
  • smurthygr
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:32pm
  • hamsanandi
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:23pm
  • ಶ್ರೀನಿಧಿ
    ಉ: ಬಾಳ್, ಬಾೞ್
    September 8, 2008 - 8:47pm
  • ASHOKKUMAR
    ಉ: ಏನಿದೇನಿದು
    September 8, 2008 - 8:18pm
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:12pm
  • ASHOKKUMAR
    ಉ: ವಾರಾಂತ್ಯ ಹೇಗಿತ್ತು?
    September 8, 2008 - 8:10pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 121 ಅತಿಥಿಗಳು ಆನ್ಲೈನ್ ಇರುವರು.


ನಾವು ಸಮಯವನ್ನು ಉಪಕರಣವನ್ನಾಗಿ ಬಳಸಿಕೊಳ್ಳಬೇಕು, ಊರುಗೋಲಾಗಿ ಅಲ್ಲ.

— ಜಾನ್ ಕೆನಡಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator