ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › hpn ರವರ ಬ್ಲಾಗ್

ಪರಿವೇಶಣ

'ಸಂಪದ'ದಲ್ಲಿ ಹರಿ ಪ್ರಸಾದ್ ನಾಡಿಗ್ ಬರೆಯುವ ಬ್ಲಾಗ್.

'ಮುಕ್ತ' ಧಾರಾವಾಹಿ ಮತ್ತು ಚರ್ಚೆ

January 25, 2006 - 10:01pm — hpn

ಸಂಜಯ್ರವರ ಬ್ಲಾಗಿನಲ್ಲಿ ಮುಕ್ತ ಧಾರಾವಾಹಿಯ ಬಗ್ಗೆ ದೊಡ್ಡದೊಂದು ಚರ್ಚೆಯೇ ನಡೆಯುತ್ತಿದೆ. ಹಿಂದೊಮ್ಮೆ ಆ ಪುಟವನ್ನು ನೋಡಿದ್ದೆನಾದರೂ ಇಂದು ಅವರು "ಹರಿ, 'ಮುಕ್ತ' ಬಗ್ಗೆ ನನ್ನ ಬ್ಲಾಗಿನಲ್ಲಿ ನಡೆಯುತ್ತಿರೋ ಚರ್ಚೆ ಫಾಲೋ‌ ಮಾಡ್ತಿದ್ದೀರ?" ಎಂದು ಮೇಯ್ಲ್ ಮಾಡಿದ್ದರು. ನೋಡಲು ಹೋದ್ರೆ ೧೧೪ ಕಾಮೆಂಟುಗಳು! ಯಾವುದನ್ನ ಓದೋದು? ಕೊನೆಗೆ ಕೊನೆಯಲ್ಲಿರುವ ಕೆಲವನ್ನು ನೋಡಿ ಬಂದೆ. Eye-wink ಕನ್ನಡ ದಾರಾವಾಹಿಗಳ ಬಗ್ಗೆ ಚರ್ಚೆ ಮನೆ ಮಂದಿ, ಅಕ್ಕ ಪಕ್ಕದವರ ಮಾತಿನಷ್ಟೇ ಅಲ್ಲದೆ ಅಂತರ್ಜಾಲಕ್ಕೂ‌ ಧಾವಿಸಿರುವುದನ್ನ ನೋಡಿ ಸಂಪದದಲ್ಲಿ ಕನ್ನಡದಲ್ಲಿ ನಡೆಯುತ್ತಿರುವ ಚರ್ಚೆಗಳನ್ನು ನೋಡಿ ಸಂತೋಷಗೊಂಡ ಲೇಖಕರೊಬ್ಬರಂತೆಯೇ ಆಯಿತು.

ಸುಮಾರು ಒಂದು ವರ್ಷದಿಂದ ಟಿ ವಿ ನೋಡೋದು ನನಗೆ ಕ್ರಿಕೆಟ್ ಗೆ ಮಾತ್ರ ಸೀಮಿತ. ಆದರೆ ಇತ್ತೀಚೆಗೆ ಅಮ್ಮ ಅಪ್ಪ ನೋಡಲು ಕುಳಿತಾಗ, ನೋಡಲು ಸಮಯ ಸಿಕ್ಕಾಗ, 'ಮುಕ್ತ'ದಲ್ಲಿ ನಡೆಯುತ್ತಿರುವ ಕೇಸು ಎಲ್ಲಿಯವರೆಗೂ ಬಂದಿದೆ ಎಂದು ನೋಡುತ್ತಿರುತ್ತೇನೆ. ವಾಸ್ತವವಾಗಿ ನಡೆಯುವಂತಹ ಎಷ್ಟೋ ಸಂಗತಿಗಳನ್ನು ಬಹಳ ಚೆನ್ನಾಗಿ ಸೀತಾರಾಂ ತಮ್ಮ ದಾರಾವಾಹಿಯಲ್ಲಿ ಬಿತ್ತರಿಸಿದ್ದಾರೆ. ರಾಜಕೀಯದಲ್ಲಿರುವವರ ಕಪಟತನ, ಪೋಲೀಸರ ಭ್ರಷ್ಟಾಚಾರ, ದುಡ್ಡು ಪಡೆದು ಸಂಪೂರ್ಣ ಉಲ್ಟಾ ತಿರುಗಿಸುವವರ ನರಿ ಬುದ್ಧಿ - ಇವೆಲ್ಲ ಜೀವನದಲ್ಲೊಮ್ಮೆ ಕಂಡಮೇಲೆಯೇ ಎಚ್ಚರಿಕೆಯಿಂದಿರುವ ಛಾಪು ಬಿಟ್ಟು ಹೋಗುತ್ತದೋ ಏನೋ, ಅನುಭವಿಸಿದವರನ್ನು ಮಾನಸಿಕವಾಗಿ ಇನ್ನಷ್ಟು ಗಟ್ಟಿ ಮಾಡುತ್ತದೋ ಏನೋ, ಆದರೆ ಸೀತಾರಾಂ ಅವರ ಧಾರಾವಾಹಿ ಮಾತ್ರ ಇನ್ನೂ ಜೀವನದಲ್ಲಿ ಇದನ್ನೆಲ್ಲ ಅನುಭವಿಸದೇ ಏಟು ತಿನ್ನದೇ ಇರುವವರಿಗೆ ಚೆನ್ನಾಗಿ ಕಣ್ಣುತೆರೆಸುವಂತಹ ingredients ತುಂಬಿಕೊಂಡಿದೆ. ಒಟ್ಟಾರೆ ಸಣ್ಣ ಪರದೆಯ ಮೇಲೆ ಕೆಲವು ಮಹತ್ವದ ಪ್ರಯೋಗಗಳು ಕನ್ನಡದಲ್ಲೇ ಮೊದಲ ಬಾರಿಗೆ ಆಗುತ್ತಿರುವುದು ಬಹಳ ಹೆಮ್ಮೆಯ ವಿಷಯ.

~.~
  • hpn ರವರ ಬ್ಲಾಗ್
  • Login or register to post comments
  • 834 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಿಜವಾಗಿಯೂ ಆದೆನೆ ನಾನಿಂದು ಮುಕ್ತ ಮುಕ್ತ ಮುಕ್ತಾ.ಆಆಆ....
  • ಪೆಂಗ್ವಿನಾಸನ
  • ಮುಕ್ತ ಆಶಯದ ಸೋಲು ೧ - ಕೊಳ್ಳುಬಾಕ ಸಂಸ್ಕೃತಿಯ ಕುರಿತಾದದ್ದು
  • Podcastingನ 6ನೇ ಸಂಚಿಕೆ: ಟಿ.ಎನ್. ಸೀತಾರಾಂ ಜತೆ ಸಂದರ್ಶನ
  • ಭೈರಪ್ಪನವರಿಗೆ ಕಾದಂಬರಿ ಬರೆಯಲು ಬರುವುದಿಲ್ಲವೇ?
Syndicate content

ಲೇಖಕರು

hpn's picture

ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್

ಪರಿಚಯ

ಹುಟ್ಟಿದ್ದು ದಾವಣಗೆರೆಯಲ್ಲಿ, ಬೆಳೆದಿದ್ದು ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗದಲ್ಲಿ.
ವಿಕಿಪೀಡಿಯದ ಹುಚ್ಚು ಹಿಡಿದಾಗ ಕನ್ನಡ ವಿಕಿಪೀಡಿಯದ ಹುಚ್ಚು ಹಿಡಿಸಿಕೊಂಡು ಪ್ರಾರಂಭ ಹಂತದಿಂದ ಹೊರಡಿಸಿ ಸುಮಾರು ವರ್ಷ ಅದರಲ್ಲಿ ಬರೆಯುತ್ತಿದ್ದೆ, ನೋಡಿಕೊಳ್ಳುತ್ತಿದ್ದೆ. ಹೀಗೇ ಒಮ್ಮೆ ೨೦೦೫ರಲ್ಲಿ ಸಂಪದ ಪ್ರಾರಂಭಸಿದ್ದು. ತದನಂತರ ಸಂಪದಿಗರ ಒಡನಾಟ ಖುಷಿ ಕೊಟ್ಟಿದೆ.
ನನ್ನ ಇಷ್ಟದ ವಿಷಯಗಳು ಹಾಗು ಪ್ರಸ್ತುತ ಯೋಜನೆಗಳ ಬಗ್ಗೆ ಅಲ್ಲೊಂದಿಷ್ಟು ಇಲ್ಲೊಂದಿಷ್ಟು ಬರೆಯುತ್ತಿರುತ್ತೇನೆ. ಭೇಟಿ ಕೊಡಿ: ನನ್ನ ಅಂತರ್ಜಾಲ ಪುಟ, ಸಂಪದದಲ್ಲಿ ನನ್ನ ಬ್ಲಾಗ್: ಪರಿವೇಶಣ ಹಾಗು ಇಂಗ್ಲಿಷಿನಲ್ಲಿ ಬರೆಯುವ ಬ್ಲಾಗ್.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹಿಂದೂ ಸಂಸ್ಕ್ೃತಿಯಲ್ಲಿ ಮಣ್ಣಿಗಿರುವ ಮಹತ್ವ
  • ಏನಿದೇನಿದು
  • ಎಲ್ಲೇ ಹೋಗು ಹಿಂಬಾಲಿಸುವೆ...................,
  • ಲಿನಕ್ಸಾಯಣ - ೧೯ - EvDO ಲಿನಕ್ಸ್ ನಲ್ಲಿ?
  • ನಾನು ನಿಜವಾಗಿಯು ಹುಚ್ಚಾನ?
  • ಲಿನಕ್ಸಾಯಣ - ೧೮ - ನೆಟ್ವರ್ಕಿಂಗ್ ಭಾಗ -೨ - BSNL BroadBand ಹ್ಯಾಗೆ ಉಪಯೋಗಿಸೋದು?
  • ಹಿಂದಿ ದಿವಸ : ಒಕ್ಕೂಟ ವ್ಯವಸ್ಥೆಗೊಂದು ಕಳಂಕ
  • ಓದಿದ್ದು ಕೇಳಿದ್ದು ನೋಡಿದ್ದು-12
  • ನೀನು ನಾನು ಜೋಡಿ
  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:41pm
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:37pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:35pm
  • smurthygr
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:32pm
  • hamsanandi
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:23pm
  • ಶ್ರೀನಿಧಿ
    ಉ: ಬಾಳ್, ಬಾೞ್
    September 8, 2008 - 8:47pm
  • ASHOKKUMAR
    ಉ: ಏನಿದೇನಿದು
    September 8, 2008 - 8:18pm
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:12pm
  • ASHOKKUMAR
    ಉ: ವಾರಾಂತ್ಯ ಹೇಗಿತ್ತು?
    September 8, 2008 - 8:10pm
  • ishwar.shastri
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:00pm
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 144 ಅತಿಥಿಗಳು ಆನ್ಲೈನ್ ಇರುವರು.


ಮೂರಿಟ್ಟರಾರಕ್ಕು | ಆರು ಹನ್ನೆರಡಕ್ಕು |
ಹೇರುವ ಗೊಡ್ಡು ಹಯನಕ್ಕು ಗುರುಕರುಣ |
ತೋರುವ ದಿನಕೆ ಸರ್ವಜ್ಞ

— ಸರ್ವಜ್ಞ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator