ಈಗಿನಂತೆ 4 ಸದಸ್ಯರು ಮತ್ತು 91 ಅತಿಥಿಗಳು ಆನ್ಲೈನ್ ಇರುವರು.

ನೀವೂ ಪ್ರಕಟಿಸಬಹುದು!

ಸಂಪದದಲ್ಲಿ ಸ್ವತಃ ನೀವೇ ನಿಮ್ಮ ಬರಹಗಳನ್ನು ಪ್ರಕಟಿಸಬಹುದು!ಪ್ರಕಟಿಸಿ!

ನುಡಿಮುತ್ತು

n/a

ಆರ್ಕೈವಿನಿಂದ

ಜೇನುನೊಣಗಳ ವೈಚಿತ್ರ್ಯಗಳು - ೧ - ರಾಣಿ ಜೇನು
mpneerkaje's picture
ಮಹೇಶ ಪ್ರಸಾದ ನೀರ್ಕಜೆ
18
Jul
2010
ಪುಟ

ನನ್ನ ಜೀವನದಲ್ಲಿ ಈವರೆಗೆ ನಾನು ಕಂಡ, ಅನುಭವಿಸಿದ, ಯೋಚಿಸಿದ, ವಿಚಾರಿಸಿದ, ಕಲಿತ ವಿಷಯಗಳಲ್ಲಿ ಅಥವಾ ಸಂಗತಿಗಳಲ್ಲಿ ಅತ್ಯಂತ ವಿಶೇಷವಾದದ್ದೆಂದರೆ ಜೇನುನೊಣಗಳ ಜೊತೆ ಒಡನಾಟ....

ಪ್ರತಿಕ್ರಿಯೆಗಳು: 8
ಹಿಟ್ಸ್ : 1,029
ಉತ್ತರಕರ್ನಾಟಕದಲ್ಲಿ ಕನ್ನಡದ ಕಥೆ -೨
shreekant.mishrikoti's picture
ಶ್ರೀಕಾಂತ ಮಿಶ್ರಿಕೋಟಿ
17
Jul
2006
ಬ್ಲಾಗ್ ಬರಹ
(ಮುಂದುವರಿದುದು) "ಮುಂಬೈ ಪಟ್ಟಣದೊಳಗೆ ಕ್ರಿ.ಶ. ೧೮೨೩ರಲ್ಲಿ ವಿದ್ಯಾಖಾತೆಯು ಆರಂಭವಾಯಿತು . ೧೮೫೬ರಲ್ಲಿ ಕರ್ನಾಟಕದ ಜಿಲ್ಲೆಗಳೊಳಗೆ ಶಾಲೆಗಳು...
ಪ್ರತಿಕ್ರಿಯೆಗಳು: 0
ಹಿಟ್ಸ್ : 1,548
ಬೈಲುದಾರಿ
sasi.hebbar's picture
ಶಶಿಧರ ಹೆಬ್ಬಾರ ಹಾಲಾಡಿ
29
Mar
2011
ಬ್ಲಾಗ್ ಬರಹ

ನಸುಕಿನ ಚುಮು ಚುಮು ಬಿಸಿಲಿನಲ್ಲಿ ಆ ದಾರಿಯಲ್ಲಿ ನಡೆದರೆ ಅಕ್ಷರಶ: ವಜ್ರ ಮುತ್ತುಗಳನ್ನು ದಾರಿಯುದ್ದಕ್ಕೂ ಕಾಣಬಹುದು! ಇರುಳೆಲ್ಲ ಬಿದ್ದ ಇಬ್ಬನಿಯು ದಾರಿಯ ಇಕ್ಕೆಲಗಳಲ್ಲೂ...

ಪ್ರತಿಕ್ರಿಯೆಗಳು: 20
ಹಿಟ್ಸ್ : 597
ಉಲ್ಟಾ ಗಾದೆಗಳು
anil_rvce's picture
08
Jan
2006
ಪುಟ
ಎದ್ದು ಬಂದು ಎದೆಗೆ ಒದ್ದರೆ, ಇದ್ದಿದ್ದು ಇದ್ದಂಗೆ ಹೇಳಿದ್ರಂತೆ ಅರ್ಧ ರಾತ್ರೀಲಿ ಕೊಡೆ ಹಿಡಿದರೆ ಅಲ್ಪನಿಗೆ ಐಶ್ವರ್ಯ ಸಿಕ್ಕಿದಳಂತೆ ಮೀಸೆ ಮಣ್ಣಾದ್ರು ಜಟ್ಟಿ ಕೆಳಗೆ...
ಪ್ರತಿಕ್ರಿಯೆಗಳು: 2
ಹಿಟ್ಸ್ : 2,181
ನಲಿವಿನ ಇರುಳು
hamsanandi's picture
ಹಂಸಾನಂದಿ
30
Jun
2011
ಬ್ಲಾಗ್ ಬರಹ
ಗಲ್ಲಕ್ಕೆ ಗಲ್ಲ ಹಚ್ಚಿ ನಲುಮೆದುಂಬಿದ ಮಾತುಗಳಲಿ
ಮೆಲ್ಲ ಮೆಲ್ಲನೆ ದನಿಯ ಸವಿಯ ತಲ್ಲೀನತೆಯಲಿ
ಅಪ್ಪುಗೆಯ ಬಿಗಿಯಲ್ಲಿ ಸಂತಸಿಪ ತೋಳ್ಗಳಲಿ
...
ಪ್ರತಿಕ್ರಿಯೆಗಳು: 5
ಹಿಟ್ಸ್ : 481
ಗ್ಲೂರ ತ್ರಾಕ: "ಜಗತ್‍ಸಮರ" - ಭಾಗ ೧
ಶ್ಯಾಮ ಕಶ್ಯಪ's picture
ಶ್ಯಾಮ ಕಶ್ಯಪ
30
Dec
2005
ಪುಟ
"ಕಸ ಕ್ರೀಪ ಮೇಹೆ ಚರಲ ಸರಟ್ ಸೇ ಕಸ ಸಬೀರ ಗ್ರಿಮ ಪ್ರೆಸ್ತ ಗ್ರಮೇಕ!" - ಪುರಾತನ ಭೃಗೂಚಿ ಭಾಷೆಯ ನಾಣ್ಣುಡಿ (ಎಚ್ಚರ ಮನಸ್ಸು ಸುಪ್ತ ನೀಚತೆಯನ್ನು ಮುಚ್ಚಲು ಹವಣಿಸುತ್ತದೆ, ನುಸುಕಿನ...
ಪ್ರತಿಕ್ರಿಯೆಗಳು: 12
ಹಿಟ್ಸ್ : 2,062
ನಾಗರೀಕ ಜವಾಬ್ದಾರಿಗಳು
ಶ್ಯಾಮ ಕಶ್ಯಪ's picture
ಶ್ಯಾಮ ಕಶ್ಯಪ
11
Jan
2007
ಬ್ಲಾಗ್ ಬರಹ
ದಿನನಿತ್ಯದ ಜೀವನದಲ್ಲಿ ನಾವು ತೊಂದರೆಗಳಾದಾಗ ಹಲವು ಬಾರಿ ಸರ್ಕಾರವನ್ನು, ಸುತ್ತಮುತ್ತವಿರುವವರನ್ನು ಆಗಾಗ ದೂಷಿಸುತ್ತ, ಬೈದುಕೊಳ್ಳುತ್ತಾ ಇರುವುದು ಸರ್ವೇಸಾಮಾನ್ಯ. ತಕ್ಷಣದ...
ಪ್ರತಿಕ್ರಿಯೆಗಳು: 7
ಹಿಟ್ಸ್ : 2,340
ಕಂಪ್ಯುಟರ್ ಭಾಷೆಗಳು ...(ಕ.ಕ.ಕ.-೪)
shreekant.mishrikoti's picture
ಶ್ರೀಕಾಂತ ಮಿಶ್ರಿಕೋಟಿ
08
Dec
2006
ಬ್ಲಾಗ್ ಬರಹ
ಕಂಪ್ಯೂಟರ್ ೦ ಮತ್ತು ೧ ಅನ್ನು ಮಾತ್ರ ಅರ್ಥ ಮಾಡಿಕೊಳ್ಳುತ್ತದೆ . ಎಲ್ಲವನ್ನು ೦ ಮತ್ತು ೧ ಆಗಿಯೇ ಶೇಖರಿಸುತ್ತದೆ ಎಂದು ಕನ್ನಡದಲ್ಲಿ ಕಂಪ್ಯೂಟರ್ ಕಲಿಕೆಯ ಎರಡನೇ ಭಾಗದಲ್ಲಿ...
ಪ್ರತಿಕ್ರಿಯೆಗಳು: 4
ಹಿಟ್ಸ್ : 1,543
ಸಾಹಿತ್ಯ ಸಮ್ಮೇಳನ ಮತ್ತು ಆಕಾಶವಾಣಿ ಸಂಸ್ಕೃತ ವಾರ್ತೆ
ismail's picture
ismail
20
Jan
2006
ಬ್ಲಾಗ್ ಬರಹ
ಮತ್ತೊಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಅಥವಾ ಕೇವಲ ಸಾಹಿತ್ಯದ ಸಮ್ಮೇಳನ ನಡೆಯುತ್ತಿದೆ. ಇಲ್ಲಿರುವ ಹತ್ತಾರು ಗೋಷ್ಠಿಗಳ, ವಿಶೇಷ ಉಪನ್ಯಾಸಗಳ ವಿಷಯಗಳನ್ನು...
ಪ್ರತಿಕ್ರಿಯೆಗಳು: 3
ಹಿಟ್ಸ್ : 2,833
ಆ ಸ್ನಿಗ್ದ ನಗೆಯ... ಮುದ್ದು ಮುಖದ ಹುಡುಗಿ..
manjunath s reddy's picture
ಮಂಸೋರೆ
24
Nov
2009
ಪುಟ

ಮೈಸೂರಿನ ರೈಲು ನಿಲ್ದಾಣ...

ಪ್ರತಿಕ್ರಿಯೆಗಳು: 20
ಹಿಟ್ಸ್ : 1,807

ಆಯ್ದ ಲೇಖನಗಳು

ಶ್ರೀಪತಿ ಮ. ಗೋಗಡಿಗೆ
(18 ಪ್ರತಿಕ್ರಿಯೆ)
ಪ್ರಸನ್ನ.ಎಸ್.ಪಿ
(11 ಪ್ರತಿಕ್ರಿಯೆ)
ವಿನುತ ಬೊ.ಕು
(8 ಪ್ರತಿಕ್ರಿಯೆ)
ಹಂಸಾನಂದಿ
(5 ಪ್ರತಿಕ್ರಿಯೆ)
ಸಿದ್ಧರಾಮ ಹಿರೇಮಠ
(3 ಪ್ರತಿಕ್ರಿಯೆ)
Anil Kumar Desai
(6 ಪ್ರತಿಕ್ರಿಯೆ)

Kamalakar ರವರ ಬ್ಲಾಗ್

ಒಂದಾನೊಂದು ಕಾಲದಲ್ಲಿ

ಒಂದಾನೊಂದು ಕಾಲದಲ್ಲಿ

ಮಗು,
ಒಂದಾನೊಂದು ಕಾಲದಲ್ಲಿ
ಅವರು ಎದೆಯಾಳದಿಂದ ನಗುತ್ತಿದ್ದರು
ಮತ್ತು ನಗು ಕಣ್ಣುಗಳಲಿದ್ದವು;
ಆದರೀಗ, ಅವರು ಬರಿದೆ ಹಲ್ಲು ತೋರಿಸುತ್ತಾರೆ
ಅವರ ಮಂಜಿನಂತ ತಣ್ಣಗಿನ ಕಣ್ಣುಗಳು
ಹುಡುಕುತ್ತವೆ ನನ್ನ ನೆರಳುಗಳ ಹಿಂದೆ.  ಮುಂದೆ ಓದಿ »

2130 ಹಿಟ್ಸ್

ನಿರಾಶ್ರಿತ ತಾಯಿ ಮತ್ತು ಮಗು

ನಿರಾಶ್ರಿತ ತಾಯಿ ಮತ್ತು ಮಗು 

ಮಡೋನಾ ಮತ್ತು ಮಗುವಿನ ಯಾವೊಂದು ಕಲೆಯೂ
ನಿಲುಕದಂತ ಚಿತ್ರವೊಂದರಲ್ಲಿ
ಕೆಲವೇ ಕ್ಷಣಗಳಲ್ಲಿ ಮರೆಯಬೇಕಿರುವ ತನ್ನ
ಕಂದನ ಕುರಿತ ತಾಯಿಯೊಬ್ಬಳ ವಾತ್ಸಲ್ಯ.  ಮುಂದೆ ಓದಿ »

1735 ಹಿಟ್ಸ್

ಹಸಿವು

 ಹಸಿವು
--- ಜಯಂತ ಮಹಾಪಾತ್ರ (Hunger)

ದೇಹದಾಹದ ಸೆಳವು ನನ್ನಲ್ಲಿ ಇಷ್ಟೆಂದು ನಂಬಲಾರೆ;
ಮೀನುಗಾರನೆಂದ ಅಸಡ್ಡೆಯಿಂದ: ಬೇಕಾ ನಿನಗೆ ಅವಳು.
ನರಜಾಲದಂತೆ ಅವನ ಹಿಂದೆಳೆವ ಬಲೆ; ಶಬ್ದಗಳೇ
ತನ್ನ ಉಳಿವಿನ ಇರಾದೆ ಪೂಜ್ಯಗೊಳಿಸಿತೆಂಬಂತಿದ್ದ ಅವನು.
ಕಣ್ಣೊಳಗೆ ಬಿಳಿಯೆಲುಬು ತೊನೆಯುವುದ ಕಂಡೆ.  ಮುಂದೆ ಓದಿ »

1896 ಹಿಟ್ಸ್

ಬೆರಗಿನ ಡೋಲು


ಬೆರಗಿನ ಡೋಲು ನನ್ನೊಳಗೆ ಬಡಿಯುತಿದೆ
ನದಿಯೊಳಗೆ ಮೀನು ಕುಣಿಯುತಿವೆ
ನೆಲದ ಮೇಲೆ ಗಂಡಸರು ಹೆಂಗಸರು ಕುಣಿಯುತಾರೆ
ನನ್ನ ಡೋಲಿನ ತಾಲಕ್ಕೆ  ಮುಂದೆ ಓದಿ »

2160 ಹಿಟ್ಸ್

ಬಸವಣ್ಣನವರ ವಚನ: ಚಕೋರಂಗೆ

ಬಸವಣ್ಣನವರ ವಚನ:
ಚಕೋರಂಗೆ ಚಂದ್ರಮನ ಬೆಳಗಿನ ಚಿಂತೆ
ಅಂಬುಜಕೆ ಭಾನುವಿನ ಉದಯದ ಚಿಂತೆ
ಭ್ರಮರಂಗೆ ಪರಿಮಳದ ಬಂಡುಂಬ ಚಿಂತೆ
ಎನಗೆ ನಮ್ಮ ಕೂಡಲಸಂಗಮದೇವನ ನೆನವುದೆ ಚಿಂತೆ
(ಸ. ಸ. ಮಾಳವಾಡ, ಬಸವಣ್ಣನವರ ವಚನ ಸಂಗ್ರಹ, ೧೯೯೬)  ಮುಂದೆ ಓದಿ »

2980 ಹಿಟ್ಸ್

Syndicate content