19
June
2013

kirans_h ರವರ ಬ್ಲಾಗ್

ಗಾದೆ

February 8, 2009 - 12:06am
kirans_h
ಸಮತೆ ತೊಟ್ಟು(=ಧರಿಸಿ) ಪದವಿ ಮುಟ್ಟು ಇದ್ದೂ ಉಣ್ಣದವನ ಬಾಯಲ್ಲಿ ಕಡೆಗೆ ಮಣ್ಣು ಬಿತ್ತು ಇದ್ದ ಕಾಲದಲ್ಲಿ ಅಟ್ಟುಣ್ಣ ಬೇಕು ಸುಳ್ಳನ ಮಾತು ಕೆಸರೊಳಗೆ ಮುಳ್ಳು ತುಳಿದಂತೆ ಭಂಗಿ ರಸ ನೆತ್ತಿಗೇರಿ ಬಿಂಗಿಯಂತೆ ಆಡಿದ ಊಡದ ಆವಿಗೆ ಉಣ್ಣದ ಕರುವ ಬಿಟ್ಟಂತೆ ದೈವದ ಸೊಲ್ಲು ಹರಟುವಾತ ಭವದೊಳಗೆ ತೇಲಾಡುತಿದ್ದ ಉರವಣಿಸಿ ಬರೋ ದುಃಖಕ್ಕೆ ಪರಿಣಾಮ ವೈರಿ
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 3 (2 votes)
To prevent automated spam submissions leave this field empty.
ಬ್ಲಾಗ್ ವರ್ಗಗಳು: 
Subscribe to RSS - kirans_h ರವರ ಬ್ಲಾಗ್