ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಪರಂಪರೆಯನ್ನು ಕುಲಗೆಡಿಸುವ ಹೊಸ ಹವ್ಯಾಸ..... ಇನೋವೇಷನ್ ಹೆಸರಲ್ಲಿ!

January 5, 2008 - 12:22pm — ksnayak

ತಾರೀಕು ೩೧-೧೨-೨೦೦೭ದ ಉದಯವಾಣಿ ಪತ್ರಿಕೆಯಲ್ಲಿ "ಕಲಿ-ಯುಗ"ವೆಂಬ ಅಂಕಣದಲ್ಲಿ ಶ್ರೀಯುತ ಬೇಳೂರು ಸುದರ್ಶನರಿಂದ ಪ್ರಸ್ತಾವಿಸಲ್ಪಟ್ಟ ವಿಷಯವು ನನ್ನ ಗಮನ ಸೆಳೆದುದರಿಂದ ನನ್ನ ಸಹಬ್ಲಾಗಿಗರ ಗಮನಕ್ಕೂ ಈ ವಿಷಯ ಬರಲಿ ಎಂದು ಇಲ್ಲಿ ಇದನ್ನು ಬರೆಯುತ್ತಿದ್ದೇನೆ.  ಮುಂದೆ ಓದಿ »

  • ವರ್ತಮಾನ
~.~
  • ೧ ಪ್ರತಿಕ್ರಿಯೆ
  • 287 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕರ್ನಾಟಕದ ಹಣೆಬರಹ!

October 31, 2007 - 12:12pm — ksnayak

ಕರ್ನಾಟಕದ ಹಣೆಬರಹ!

ಅಂತೂ ಇಂತೂ ಕರ್ನಾಟಕದ ರಾಜ ಭವನದಲ್ಲಿ ಮತ್ತೆ ಬಿರುಸಿನ ಚಟುವಟಿಕೆಗಳು ಪ್ರಾರಂಭವಾಗಿವೆ. ಯಡ್ಯೂರಪ್ಪನವರ ತಂಡ ಮತ್ತೆ ಬಣ್ಣಹಚ್ಚಿಕೊಂಡಿದೆ, ಗೆಜ್ಜೆ ಗಿಜ್ಜೆ ಎಲ್ಲಾ ಕಟ್ಟಿಯಾಯಿತು. ಹೊಸ ಪ್ರಸಂಗ! ಇನ್ನೇನೂ ಠಾಕೂರರ ಮತ್ತು ದೆಹಲಿಯಿಂದ ಒಪ್ಪಿಗೆ ಮಾತ್ರ ಬರುವುದು ಬಾಕಿ! ದೆಹಲಿ ಒಡೆಯರು ಒಪ್ಪಿಗೆ ಕೊಡುವುದು ಮಾತ್ರ ಸಂಶಯ.  ಮುಂದೆ ಓದಿ »

  • ಕರ್ನಾಟಕ
  • ವರ್ತಮಾನ
~.~
  • Login or register to post comments
  • 231 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಟೀಚರ್ಸ್ ಡೇ!

September 5, 2007 - 11:45am — ksnayak

ಮತ್ತೆ ಸೆಪ್ಟೆಂಬರ್ ೫ ಬಂತು.ಮಕ್ಕಳೆಲ್ಲಾ ನಿನ್ನೆನೇ ತಮ್ಮ ತಮ್ಮ ಟೀಚರ್ ಗೋಸ್ಕರ ತಂದ ಹೂ, ಕಾರ್ಡ್, ಉಡುಗೊರೆಗಳನ್ನು ಹಿಡಿದುಕೊಂಡು ಸ್ಕೂಲಿಗೆ ಹೊರಟಿದ್ದಾರೆ. ಈ ಮಕ್ಕಳ್ಳನ್ನು ನೋಡಿ ನನಗೆ ನನ್ನ ಶಾಲೆಯ ದಿನಗಳು ನೆನಪಿಗೆ ಬಂತು. ನಾವೆಲ್ಲಾ ಈಗಿನ ಮಕ್ಕಳ ಹಾಗೆ ನಮ್ಮ ಟೀಚರ್ ಗೆ ಏನೂ ತೆಗೆದುಕೊಂಡು ಹೋದ ನೆನಪಿಲ್ಲ ನನಗೆ!  ಮುಂದೆ ಓದಿ »

  • ಗುರುಗಳನ್ನು ಸ್ಮರಿಸಿ
~.~
  • 3 ಪ್ರತಿಕ್ರಿಯೆಗಳು
  • 422 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ನಂದ ಕಿಶೋರನ ಹುಟ್ಟುಹಬ್ಬ!

September 3, 2007 - 11:46am — ksnayak

ಅನಿಕೇತ, ಬ್ರ್ಹಹ್ಮಜ್ಞಾನಿ, ಗೋಪಿ ವಲ್ಲಭ, ಮುರಲಿಮನೋಹರನಾದ ಶ್ರೀಕೄಷ್ಣನ ಜನ್ಮದಿನದ ಶುಭಾಶಯಗಳು!  ಮುಂದೆ ಓದಿ »

  • ಕೄಷ್ಣ
~.~
  • Login or register to post comments
  • 309 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ತ್ರೇತಾ, ದ್ವಾಪರಾ ಮತ್ತು ಕಲಿಯುಗದ ಮಹಿಳೆಯರು.

August 14, 2007 - 3:58pm — ksnayak

ನಾನು ನನ್ನ ೭, ೮ನೇವಯಸ್ಸಿನಿಂದ ಪುರಾಣ ಕಥೆಗಳನ್ನು ಓದುತ್ತಾ ಬಂದಿದ್ದೇನೆ. ಕಾಲೆೇಜು ಮೆಟ್ಟಲು ಹತ್ತುವ ತನಕ ಪುರಾಣಗಳು ನನ್ನಲ್ಲಿ ಯಾವ ತರದ ಸಂಶಯಗಳನ್ನು ಹುಟ್ಟಿಸಿರಲ್ಲಿಲ್ಲ. ಬಹುಶಃ ಹಿರಿಯರು ನಮ್ಮಲ್ಲಿ ಯಾವುದೇ ಸಂಶಯ ಮೂಡದಂತೆ ಹೆದರಿಕೆ ಮೂಡಿಸಿರಬೇಕು. ಆಗ ಪುರಾಣಗಳು ಕೇವಲ ಕಥೆಗಳಂತೆ ಕಾಣುತ್ತಿತ್ತು. ನಾನು ಬೆಳೆದಂತೆ ಮಹಾಭಾರತ, ರಾಮಾಯಾಣದ ಕಥೆಗಳೆಲ್ಲವೂ ಒಂದಾನೊಂದು ಕಾಲದಲ್ಲಿ ನಡದ ನಿಜ ಘಟನೆಗಳೆಂದು ತಿಳಿಯಿತು. ಮತ್ತು ನನ್ನಲ್ಲಿ ಅನೇಕ ಪ್ರಶ್ನೆಗಳನ್ನು ಹುಟ್ಟಿಸಿದವು. ನಮ್ಮ ಸಮಾಜವಿಜ್ಞಾನ ಪುಸ್ತಕದಲ್ಲಿ ತಿಳಿಸುವಂತೆ ವೇದದ ಕಾಲದಲ್ಲಿ ಮಹಿಳೆಯರಿಗೆ ಅತ್ತ್ಯುತ್ತಮ ಸ್ಥಾನ ದೊರಕ್ಕಿತ್ತು ಎಂದು ತಿಳಿದು ಬರುತ್ತದೆ. ಆದರೆ ತ್ರೇತಾ ಮತ್ತು ದ್ವಾಪರಾ ಯುಗದಲ್ಲಿನ ನಾಯಿಕೆಯರ ಪಾಡು ಹೇಗಿತ್ತು? ಸೀತೆ, ದ್ರೌಪದಿ, ಕುಂತಿ, ಊರ್ಮಿಳೆ ಇವರೆಲ್ಲಾ ಅನುಭವಿಸಿದ ಪಾಡು ನೋಡಿದರೆ ಅಯ್ಯೋ ಎನಿಸುತ್ತದೆ. ಸೀತೆಯನ್ನು ಕಾಡಿಗಟ್ಟುವಾಗ ಯಾರು ಈ ಬಗ್ಗೆ ಚಕಾರವೆತ್ತುವುದಿಲ್ಲ. ವಿಚಿತ್ರವಲ್ಲವೇ? ಯಾವನೋ ಒಬ್ಬನ ಮಾತಿಗೆ ಬೆಲೆಕೊಟ್ಟು ರಾಮ ತನ್ನ ಪ್ರಿಯ ಪತ್ನಿಯನ್ನು ಕಾಡಿಗಟ್ಟುವುದೇ? ಹೋಗಲಿ, ಆಕೆಯ ವಾಸ್ತವ್ಯದ ಬಗ್ಗೆ ಏನಾದರೂ ಮಾಡಬಹುದಿತ್ತಲ್ಲವೇ! ಲಕ್ಶ್ಮಿಯ ಅವತಾರವೆಂದು ತಿಳಿಯುವ ಸೀತೆಗೇ ಈ ತರದ ಕಷ್ಟ ಬರಬೇಕಾದರೆ ಉಳಿದ ಮಹಿಳೆಯರ ಪಾಡು ಏನಾಗಿರಬಹುದು?  ಮುಂದೆ ಓದಿ »

  • ಮಹಿಳೆ
~.~
  • 4 ಪ್ರತಿಕ್ರಿಯೆಗಳು
  • 409 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಜಗನ್ನಾಥನ ತಬ್ಬಲಿ ಮಕ್ಕಳು
  • ಕನಸಿನ ಕನ್ಯ
  • ’ಹಾಸ್ಯದರಸ’
  • ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ
  • ಹೊಗೆಯಾಗುಳಿದಿರುವ ನೆನಪುಗಳು
  • ಕವಿತೆಗೆ ಹೆಸರು ಕೊಡಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • nagesamrat
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 4:08pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 3:42pm
  • harshab
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 2:31pm
  • ವೈಭವ
    ಉ: ನಿಮಗೆ ಕನ್ನಡ ಬರುತ್ತಾ?
    July 5, 2008 - 1:30pm
  • harshavardhan v...
    ಉ: ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
    July 5, 2008 - 1:13pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 1:11pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 1:05pm
  • hpn
    ಉ: ದಿನಕ್ಕೊಂದು ಪದ
    July 5, 2008 - 12:51pm
  • harshab
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 12:43pm
  • kannadakanda
    ಉ: SSLC 'ಕನ್ನಡ' question paper ಅಲ್ಲಿ ಮತ್ತು model answerಗಳು ತಪ್ಪು ತಪ್ಪು!!!
    July 5, 2008 - 12:42pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 23 ಅತಿಥಿಗಳು ಆನ್ಲೈನ್ ಇರುವರು.


ಯಾವುದು ಕಾಲದ ಕಠಿಣ ಪರೀಕ್ಷೆಯಲ್ಲೂ ಅಚಲವಾಗಿರುತ್ತದೆಯೋ ಅದೇ ಸತ್ಯ.

— ಅಲ್‌ಬರ್ಟ್ ಐನ್‌ಸ್ಟೀನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator