ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › mahesha ರವರ ಬ್ಲಾಗ್

SSLC 'ಕನ್ನಡ' question paper ಅಲ್ಲಿ ಮತ್ತು model answerಗಳು ತಪ್ಪು ತಪ್ಪು!!!

April 4, 2007 - 11:34am — mahesha

Sad

SSLC 'ಕನ್ನಡ' question paperಅಲ್ಲಿ ಮತ್ತು model answerಗಳು ತಪ್ಪು ತಪ್ಪು!!!

ಈ ಸುದ್ದಿಯನ್ನು ಓದಿ, ಈಟಿಯಿಂದ ಆಯಕ್ಕೆ ತಿವಿದಂತಾಯಿತು. Smiling

ಕರ್ನಾಟಕವು 'ಅಪರಂಜಿ' ವರುಸದ ಖುಷಿಯಲ್ಲಿ ನಲಿಯುತ್ತಿರುವಾಗ, ಇದು "ಕನ್ನಡ, ನಿನ್ನ ಯೋಗ್ಯತೆ ಇಷ್ಟೇ" ಎಂಬ ಮೂದಲಿಕೆಯಂತೆ ಇದೆ.

"ಸಿರಿಗನ್ನಡಂ ಆಳ್ಗೆ, ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾೞ್ಗೆ" ಇದು ಬರಿ ಮಾತಲ್ಲಿ,
ದಿಟವಾಗಿ ಆಗ್ತಿರೋದು "ಸಿರಿಗನ್ನಡಂ ಹಾಳ್ಗೆ, ಸಿರಿಗನ್ನಡಂ ಗಲ್ಗೆ, ಸಿರಿಗನ್ನಡಂ ಬಾಳ್ಗೆ" Sad.

ಅದಕ್ಕೇ ನಮ್ಮ ಹುಡುರಿಗೆ ಹೋಳೋದು, "first language Sanskrit ತಗೊಂಡು, coolಆಗಿ ಇಂಗ್ಲೀಷಲ್ಲಿ answer ಬರೆದು, ಸಿಕ್ಕಾಪಟ್ಟೆ ಮಾಕುಗಳು ಹೊಡೆದು ನೆಮ್ಮದಿಯಿಂದ ಇರಿ " ಅಂತ. ಕನ್ನಡ ತಗೊಂಡ್ರೆ "ಜಾಸ್ತಿ ಮಾರ್ಕು ಸಿಗದೆ ಬರೀ ಲಾಸು".

( ಹುಡುರು = ಹುಡುಗರು + ಹುಡುಗಿಯರು, ಹುಡುತನವಿರುವವರು ) Smiling

ಕೊನೆಗೆ
"ಕನ್ನಡದ ಕುಳದೇವಿ, ಕಾಪಾಡು ಬಾ ತಾಯಿ" Smiling ಅಂತ ಅವಳಿಗೆ ಹೇಳಿ ಸುಮ್ನೆ ನೆಮ್ಮದಿಯಿಂದ ಆರಾಮಾಗಿ ಇರೋಣ

~.~
  • mahesha ರವರ ಬ್ಲಾಗ್
  • Login or register to post comments
  • 713 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 4, 2008 - 3:03pm — kannadakanda

ಉ: SSLC 'ಕನ್ನಡ' question paper ಅಲ್ಲಿ ಮತ್ತು model answerಗಳು ತಪ್ಪು ತಪ್ಪು!!!

kannadakanda's picture

ಕನ್ನಡ ಅಕ್ಷರಮಾಲೆ ಕಲಿಸುವಾಗ, ತಿಳಿಸುವಾಗ ಈ ’ೞ’ ಮತ್ತು ’ಱ’ ವನ್ನು ತಿಳಿಸಲೇಬೇಕು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
July 5, 2008 - 12:42pm — kannadakanda

ಉ: SSLC 'ಕನ್ನಡ' question paper ಅಲ್ಲಿ ಮತ್ತು model answerಗಳು ತಪ್ಪು ತಪ್ಪು!!!

kannadakanda's picture

ಸದ್ಯ ಸಿರಿಗನ್ನಡಂ ಆೞ್ಗೆ ಆಗದಿರಲಿ. ಸಿರಿಗನಡಮೇವಾಗಳುಮೇೞ್ಗೆಯಾಳ್ಗೆ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹೞಗನ್ನಡದ ’ಱ’ ಹಾಗೂ ’ೞ’ ಗಳು ಬೇಕೇ?
  • 'ಸಿರಿಗನ್ನಡಂ ಗೆಲ್ಗೆ' ಯಲ್ಲಿ ತಮಿಳು ಪ್ರಭಾವ?
  • ನಮಸ್ಕಾರ
  • ಕನ್ನಡದಲ್ಲಿ ಹೆಚ್ಚುತ್ತಿರುವ 'ಹಿಪ್-ಹಾಪ್' ಹಾಡುಗಳು
  • ನಾಡಿನ ಸ್ಥಿತಿ
Syndicate content

ಲೇಖಕರು

mahesha's picture

ಪೂರ್ಣ ಹೆಸರು
ಮಾಯ್ಸ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನಶಿಸುತ್ತಿರುವ ಗದ್ದೆಗಳು

(ಫೋಟೊ: ವಸಂತ ಕಜೆ.)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ರೀ ಮತ್ತು ಸಾರೀ ಮತ್ತು ಸುರೆ
  • ಚಂದ ಮಾಮಾ
  • ಅರಳೀ ವೃಕ್ಷದ ವಾತಾನುಕೂಲ ಕಕ್ಷ
  • ಸತ್ಯಹರಿಶ್ಚ೦ದ್ರದ ವೀರಭಾಹು ಇನ್ನಿಲ್ಲ.......................
  • ಭಾಷೆ ಒಂದು means of communication ಅಷ್ಟೆ
  • ಛಾಯಾಚುಂಬನ
  • ಹಾಗೇ ಸುಮ್ ಸುಮ್ನೆ.... :)
  • ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ.
  • ರಾಜರಲ್ಲೊಬ್ಬ ರತ್ನ
  • ಕುಡುಕರ ರಾಜ್ಯ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • anivaasi
    ಉ: ಛಾಯಾಚುಂಬನ
    July 19, 2008 - 4:37am
  • anivaasi
    ಉ: ಅವನು ಇವನು ನೀಲುಗಳು
    July 19, 2008 - 4:35am
  • sushil
    ಉ: ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ.
    July 19, 2008 - 1:46am
  • venkatesh
    ಉ: ಲ೦ಡನ್ ಪ್ರವಾಸಕಥನ ಭಾಗ ೧೧: ಓಡುವ ಟ್ಯೂಬಿನಿ೦ದ ದಿನವೂ ಧುಮುಕುವ ಕೆ೦ಪು ನಿಲುವ೦ಗಿಯಾಕೆ!
    July 19, 2008 - 12:36am
  • ಗಣೇಶ
    ಉ: ಕಾಯ್
    July 19, 2008 - 12:00am
  • hamsanandi
    ಉ: ಛಾಯಾಚುಂಬನ
    July 18, 2008 - 11:31pm
  • hamsanandi
    ಉ: ಕಾಯ್
    July 18, 2008 - 11:18pm
  • srinivasps
    ಉ: ದೇವೇ....ಗೌಡ ಯಾಕೆ?
    July 18, 2008 - 11:17pm
  • ಗಣೇಶ
    ಉ: ದೇವೇ....ಗೌಡ ಯಾಕೆ?
    July 18, 2008 - 11:12pm
  • ಗಣೇಶ
    ಉ: ದೇವೇ....ಗೌಡ ಯಾಕೆ?
    July 18, 2008 - 11:01pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 13 ಅತಿಥಿಗಳು ಆನ್ಲೈನ್ ಇರುವರು.


ಶೋಧನ ಭೋಧನ ಮೋಧನ ಮಾರ್ಗದಿ
ಓದುಗ ಮನದಾರಾಧನಕೆ
ಪ್ರಾದುರ್ ಭವಿಸುತ ಕವಿವಾಕ್ ನಡೆವುದು
ನಾದ ಬ್ರಹ್ಮ ನಿಕೇತನಕೆ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator