ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ › Sampada Blogs › mahesha ರವರ ಬ್ಲಾಗ್

ಅಮೆರಿಕದಲ್ಲಿ ಹಿಂದು ಮತಾಂತರ

April 9, 2007 - 9:03am — mahesha

ಸಾವಿರ ಸಾವಿರ ವರುಸದಿಂದ ನಮ್ಮ ನಾಡಿನಲ್ಲಿರುವ ಮಂದಿಯನ್ನು ಕೀಳೆಂದು ತುಳಿದು, ತುಳಿಯುತ್ತಾ, ಅವರಿಗೆ ಎಂದೂ ಸಂಸ್ಕೃತದ ಶ್ಲೋಕಗಳನ್ನು ಕನ್ನಡ, ತೆಲುಗು ಮುಂತಾದ ನಾಡನುಡಿಗಳಿಗೆ ತರ್ಜುಮೆ ಮಾಡದವರು, ಇಂದು ಅಮೆರಿಕದಲ್ಲಿ ಇಂಗ್ಲೀಸಿಗೆ ತರ್ಜುಮೆ ಮಾಡಿ, ಹಿಂದು ನಂಬಿಕೆಗೆ ಮಂದಿಯನ್ನು ಸೆಳೆಯುತ್ತಿದ್ದಾರೆ. ಇದು ಒಂದು ಬಗೆಯ ನಂಬಿಕೆಮಾರ್ಪಾಟು(ಮತಾಂತರ).

ಇದೇ ಕೆಲಸವನ್ನು ಮಾಡುತ್ತಿರುವ ಎಷ್ಟ ಡೋಂಗಿ God Manಗಳು ನಮ್ಮ ದೇಸದಾಗೆ ಸಿಗಕ್ಕಿಲ್ಲ?

ಹೀಗೆ ಅಮೆರಿಕದ ಮಿಶನಿರಿಗಳು ಇಲ್ಲಿ ಮಾಡಿದರೆ, ಅವರನ್ನು ತಾರಾಮಾರಾ ಬಯ್ಯಲು ಒಂದು ದೊಡ್ಡ ಗುಂಪು ಎಂದೂ ರೆಡಿ.

~.~
  • mahesha ರವರ ಬ್ಲಾಗ್
  • Login or register to post comments
  • 418 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 10, 2007 - 10:57pm — hamsanandi

Re: ಅಮೆರಿಕದಲ್ಲಿ ಹಿಂದು ಮತಾಂತರ

hamsanandi's picture

ಸ್ವಾಮೀ,

ಇಲ್ಲಿ ಇರುವ ವರದಿ ತಪ್ಪು ಚಿತ್ರವನ್ನು ತೋರಿಸುತ್ತದೆ. ಇದು ವರದಿ ಮಾಡಿದವರು ಪೂರ್ತಿ ವಿಷಯ ಬರೆಯದ್ದರ ಪ್ರಭಾವ. ಆದರೆ, ವಿಷಯ ಪೂರ್ಣ ತಿಳಿಯದೆ ನೀವು ಟಿಪ್ಪಣಿ ಹಾಕಿದ್ದೀರಿ!

ಬ್ರಿಟಿಷ್ ಗಯಾನಾದ ಬಹುಪಾಲು ಜನ ಭಾರತೀಯ ಮೂಲದವರು. ಅವರು ಕಳೆದ ೧೦೦-೨೦೦ ವರ್ಷಗಳಿಂದಲೂ, ಭಾಷೆಯನ್ನು ಮರೆತರೂ ಆಚರಣೆಗಳನ್ನು ಪಾಲಿಸುತ್ತಲೇ ಬಂದಿರಬೇಕು. ಹಾಗಾಗಿ ಅವರನ್ನು ಮತಾಂತರಗೊಳಿಸುವ ಪ್ರಶ್ನೆ ಬರಲಾರದು.

ಹೆಚ್ಚಿನ ಮಾಹಿತಿಗೆ ವಿಕಿಪಿಡಿಯ ತೆರೆದು ನೋಡಿ.

-ಹಂಸಾನಂದಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮುಗಿಲು ಮುಟ್ಟುವ ತವಕ
  • ಪ್ರತಿಬಿಂಬದೊಳಕ್ಕೆ ಪ್ರವೇಶ
  • ಅರ್ಥ, ಅನರ್ಥ, ಅಪಾರ್ಥವಾಗಿ ಕಂಡ ಯುಜಿ ಎಂಬ ಗುರೂಜಿ ಕುರಿತು
  • ಕನ್ನಡ ಮೇಟ್ರಿಕ್ಸು! :)
  • ಮೀಸೆ ಹೂವುಗಳು
Syndicate content

ಲೇಖಕರು

mahesha's picture

ಪೂರ್ಣ ಹೆಸರು
ಮಾಯ್ಸ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಅಕ್ಕಾ..ಅಕ್ಕಾ..ನಾನೂ ಬತ್ತೀನಿ...
  • ಮಳೆಯ ಮೇಲೇಕೆ ದೂರು?
  • ಎಲ್ಲ ತುಸುಹೊತ್ತು...
  • ಕನ್ನಡ ತಾಯಿಗೆ ನಮನ
  • ನೋಡಿ ಕಂಡದ್ದು
  • ನನ್ನಲ್ಲಿ ಒಬ್ಬ ಕವಿ ಹುಟ್ಟಿದ್ದು ಹೀಗೆ....
  • ‘............’
  • ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
  • ಇನಿಯ
  • ಮಾಯಾಂಗಿನಿ ಮೋಡಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 1:04am
  • omshivaprakash
    ಉ: ಲಿನಕ್ಸಾಯಣ ೧೫ - ಲಿನಕ್ಸ್ ಬೂಟಿಂಗ್ - ಭಾಗ ೧
    August 22, 2008 - 12:41am
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 12:20am
  • ಸಂಗನಗೌಡ
    ಉ: ಕನ್ನಡ ಬರ್ದೋನು ಕೋಡಂಗಿ
    August 22, 2008 - 12:06am
  • bhargava_nudi
    ಉ: ಮತ್ತೆ ಮಳೆ ಹುಯ್ಯುತಿದೆ
    August 22, 2008 - 12:02am
  • hamsanandi
    ಉ: ವರದಿಗಾರರಿಗೆ ಬುದ್ಧಿ ಬರುವುದು ಯಾವಾಗ?
    August 21, 2008 - 11:57pm
  • Sunil Jayaprakash
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:44pm
  • ಸಂಗನಗೌಡ
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 21, 2008 - 11:15pm
  • ಸಂಗನಗೌಡ
    ಉ: ನೋಡಿ ಕಂಡದ್ದು
    August 21, 2008 - 11:11pm
  • hamsanandi
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:07pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 26 ಅತಿಥಿಗಳು ಆನ್ಲೈನ್ ಇರುವರು.


ಅರಿತೆನೆಂದರಿತವನು ಶ್ರೇಷ್ಠ! ಅವನ ಹಿಂಬಾಲಿಸು.
ಅರಿತೆನೆಂದರಿಯದವ ಸುಪ್ತ! ಅವನ ಮೇಲೆಬ್ಬಿಸು.
ಅರಿಯೆನೆಂದರಿತವನು ಮುಗ್ಧ! ಅವನಿಗೆ ಕಲಿಸು.
ಅರಿಯೆನೆಂದರಿಯದವ ಮೂರ್ಖ! ಮೊದಲವನ ದೂರಕೆ ಸರಿಸು.

— ಚೀನಾದ 'ಕನ್‍ಫ್ಯೂಶಿಯನಿಸಂ' ನ ನುಡಿಗಟ್ಟು.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator