ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › mahesha ರವರ ಬ್ಲಾಗ್

ಸುಪರೀಮ್ ಕೋರ್ಟೇರಿದ ಕಾವೇರಿ ಕಾವು

May 8, 2007 - 11:48am — mahesha

ಅಂತೂ ಇಂತೂ ಹದಿನೇಳು ಏಡುಗಳು "ಕಾವೇರಿ ಟ್ರೈಬ್ಯುನಲ್" ಮುಟ್ಟಂಗಟ್ಟಿ ಕೆಲಸ ಮಾಡಿಕೊಟ್ಟ, ತಗಡು ಐತೀರ್ಪುಗೆ, ಇದುರು ಈಗ ಸುಪರೀಮು ಕೋರ್ಟಿಗೆ ಹೋದರು. "ಕಾವೇರಿ ಟ್ರೈಬ್ಯುನಲ್" ಮಾಡಿದ ಅನಿತ್ತು ಕೆಲಸ ದಂಡ!

ಇನ್ನು ಈ ಕೋರ್ಟು ಇದನ್ನು ಕೈಗೆತ್ತಿಕೊಂಡು, ತೀರ್ಪಿಯ್ಯುಲು ಕಡಮೆ ಅಂದ್ರೆ, ಮುವ್ವತ್ತು-ನಲವ್ವತ್ತು ಏಡುಗಳು ಬೇಕೇ ಬೇಕು.

೧೮೯೨ರಿಂದ ಈ ಕಾವೇರಿ ಪಾಲಿನ ಜಗಳ ತೀರದೇ ಹಂಗೇ ಉಳಿದಿದೆ, ಅದನ್ನು ಹಿಂಗೇ ಉಳಿಸಿಕೊಂಡು ಹೋಗುವ ಎಲ್ಲ ಗುರುತುಗಳು ಕಾಣ್ತಾ ಇವೆ.

ಈ ಕುರಿತ ಸಾರೋಲೆಗಳ ಸುದ್ದಿ ತುಣುಕು ಇಲ್ಲದೆ.
http://prajavaniepaper.com/pdf/2007/05/08/20070508aA001100008.jpg
http://vijaykarnatakaepaper.com/pdf/2007/05/08/20070508a_001101004.jpg

~.~
  • mahesha ರವರ ಬ್ಲಾಗ್
  • Login or register to post comments
  • 351 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 8, 2007 - 1:45pm — ASHOKKUMAR

ಉ: ಸುಪರೀಮ್ ಕೋರ್ಟೇರಿದ ಕಾವೇರಿ ಕಾವು

ASHOKKUMAR's picture

Quote:
ಇನ್ನು ಈ ಕೋರ್ಟು ಇದನ್ನು ಕೈಗೆತ್ತಿಕೊಂಡು, ತೀರ್ಪಿಯ್ಯುಲು ಕಡಮೆ ಅಂದ್ರೆ, ಮುವ್ವತ್ತು-ನಲವ್ವತ್ತು ಏಡುಗಳು ಬೇಕೇ ಬೇಕು.

ಹೇಗೂ ತೀರ್ಪು ನಮ್ಮ ವಿರೋಧವಾಗಿಯೇ ಬರುವುದು ನಿಶ್ಚಿತವಾದ್ದರಿಂದ ನಿಧಾನವಾಗಿ ಬಂದರೇ ಒಳಿತೇ ಅಲ್ಲವೇ? Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 8, 2007 - 2:51pm — mahesha

ಉ: ಸುಪರೀಮ್ ಕೋರ್ಟೇರಿದ ಕಾವೇರಿ ಕಾವು

mahesha's picture

ತೀರ್ಪು ನಮ್ಮಂತಾಗುವುದಿಲ್ಲ ಅಂತ ಈಗಾಗಲೇ ಅಂದುಕೊಳ್ಳಬೇಡಿ...

ಕಾದು ನೋಡೂಮ.
======================================

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸುದ್ದಿ - ಸೊಗಡು
  • ಇಂದಿನ ನ್ಯೂಸ್ ರೌಂಡ್ ಅಪ್
  • ಕಾವೇರಿ
  • ಕ.ರ.ವೇ. ನಾರಾಯಣ ಗೌಡರ ಕಣ್ಣಿನಲ್ಲಿ ಹೊಗೇನಕ್ಕಲ್
  • ಕಾವೇರಿ ನೀರು ಹಂಚಿಕೆ ಬಗ್ಗೆ ತೀರ್ಪು ಹೊರಬಿದ್ದಿದೆ
Syndicate content

ಲೇಖಕರು

mahesha's picture

ಪೂರ್ಣ ಹೆಸರು
ಮಾಯ್ಸ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹಿಂದೂ ಸಂಸ್ಕ್ೃತಿಯಲ್ಲಿ ಮಣ್ಣಿಗಿರುವ ಮಹತ್ವ
  • ಏನಿದೇನಿದು
  • ಎಲ್ಲೇ ಹೋಗು ಹಿಂಬಾಲಿಸುವೆ...................,
  • ಲಿನಕ್ಸಾಯಣ - ೧೯ - EvDO ಲಿನಕ್ಸ್ ನಲ್ಲಿ?
  • ನಾನು ನಿಜವಾಗಿಯು ಹುಚ್ಚಾನ?
  • ಲಿನಕ್ಸಾಯಣ - ೧೮ - ನೆಟ್ವರ್ಕಿಂಗ್ ಭಾಗ -೨ - BSNL BroadBand ಹ್ಯಾಗೆ ಉಪಯೋಗಿಸೋದು?
  • ಹಿಂದಿ ದಿವಸ : ಒಕ್ಕೂಟ ವ್ಯವಸ್ಥೆಗೊಂದು ಕಳಂಕ
  • ಓದಿದ್ದು ಕೇಳಿದ್ದು ನೋಡಿದ್ದು-12
  • ನೀನು ನಾನು ಜೋಡಿ
  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • anamadheya
    ಉ: ವಾರಾಂತ್ಯ ಹೇಗಿತ್ತು?
    September 8, 2008 - 10:41pm
  • sudhimail
    ಉ: ಏನಿದೇನಿದು?
    September 8, 2008 - 10:12pm
  • hamsanandi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:41pm
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:37pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:35pm
  • smurthygr
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:32pm
  • hamsanandi
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:23pm
  • ಶ್ರೀನಿಧಿ
    ಉ: ಬಾಳ್, ಬಾೞ್
    September 8, 2008 - 8:47pm
  • ASHOKKUMAR
    ಉ: ಏನಿದೇನಿದು
    September 8, 2008 - 8:18pm
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:12pm
ಇನ್ನಷ್ಟು
ಈಗಿನಂತೆ 8 ಸದಸ್ಯರು ಮತ್ತು 139 ಅತಿಥಿಗಳು ಆನ್ಲೈನ್ ಇರುವರು.


ಎಲ್ಲರೂ ತಮ್ಮ ತಪ್ಪುಗಳಿಗೆ ಅನುಭವ ಎಂದು ಕರೆಯುತ್ತಾರೆ.

— ಆಸ್ಕರ್ ವೈಲ್ಡ್, ಹೆಸರಾಂತ ಐರಿಶ್ ಹಾಸ್ಯಗಾರ, ಕವಿ, ಕಾದಂಬರಿಗಾರ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator