ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › mahesha ರವರ ಬ್ಲಾಗ್

ಚಂಬೆಳಗು

June 13, 2007 - 1:58pm — mahesha

!!೧೫ ಮಾತ್ರೆಗಳು!!

ಅರಳಿಸೆ ಹೂಗಳ ಕೆಂಪನೆ ತರಣಿ
ಮೂಡಿ ಬಾನಲಿ ಬಾನಾಡಿ ಸರಣಿ
ಮುಡಿದಿರೆ ಮಲ್ಲಿಗೆ ಬುವಿಯದು ತರುಣಿ
ಸೂಸಿತು ಕಂಪನು ಚೆಲುವಿನ ಧರಣಿ

ತುಂಬಿ ತಿಳಿಬೆಳಗು ತಂದಿತು ಸೊಬಗು
ನೋಡೀ ಮೋಡಿ ಜಗವೆಲ್ಲ ಬೆರಗು
ಕೇಳಲು ಚಿಲಿಪಿಲಿ ಹಕ್ಕಿಯ ನಲಿವು
ಬಂದಿದೆ ಮೆಲ್ಲನೆ ಬುವಿಗಾ ಸೊಗವು

ನೋಡಿರೆ ಅರಳಿದ ಹೂಗಳ ದುಂಬಿ
ಹಿಂಡಲಿ ಹಾಯಿತು ಕುಡಿಯಲು ಉಮ್ಮಿ
ದುಂಬಿಯು ಉಲಿಯುವ ಗುಂಯ್ ಗುಂಯ್ ದನಿಯು
ಗೊಲ್ಲನ ಕೊಳಲಿಗೆ ಆಯಿತು ಶೃತಿಯು

ಕೊಳಲಿನ ಇಂಪಿಗೆ ಬಂದಿತು ತುರುವು
ಹಸಳೆಯ ಕಂಡೊಡೆ ನಲಿಯಿತು ಕರುವು
ಗೊಲ್ಲನ ಹಾಡಿಗೆ ತಲೆಯನು ತೂಗಿ
ಹುಲ್ಲನು ಮೇಯಿತು ಕೊರಳನು ಬಾಗಿ

Smiling
.
.
.
====================
ಸುನಿಲ ನೆರವಿಗೆ ನನ್ನಿ!

ಉಮ್ಮಿ = ಮುತ್ತು ಕೊಟ್ಟು
ಹಸಳೆ = ಹುಲ್ಲುಗಾವಲು
ಸರಣಿ = series,row
ಹಾಯಿತು = rush in haste
======================

~.~
  • mahesha ರವರ ಬ್ಲಾಗ್
  • Login or register to post comments
  • 225 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹಕ್ಕಿಯ ಹಾಡಿಗೆ
  • ನನ್ನಿ ಬಳಕೆ ಹೆಚ್ಚಾಗಿದೆ :)
  • ಸ್ನೇಹ
  • ಚೈತ್ರದ ಸೊಬಗು
  • ಕ್ಯಾಲಿಫೋರ್ನಿಯದ ಹೂಗಳ ನಿಧಿ !
Syndicate content

ಲೇಖಕರು

mahesha's picture

ಪೂರ್ಣ ಹೆಸರು
ಮಾಯ್ಸ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-9
  • ಓ, ಬನ್ನಿ, ಸೋದರರೆ, ಬೇಗ ಬನ್ನಿ!
  • ನನ್ನ ನೆನಪು ನಿನಗೆ ಬರೋದೇ ಇಲ್ಲವಾ ?
  • ನಿನ್ನ ಕನಸಿನ ಸಿನೆಮಾದಲ್ಲಿ ಹಾರ ಹಾಕಿಸಿಕೊಂಡ ಫೋಟೋವಿನ ಪಾತ್ರ..!
  • ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
  • ಲಿನಕ್ಸಾಯಣ - ೧೭- ಫೇಸ್ಟ್ ಬಿನ್ (pastebin) ಬಗ್ಗೆ ಗೊತ್ತಾ?
  • ಜಗದೊಳಿರದಿರೆ ಹಸಿದ ಕೂಸು, ಜಗಕೆ ಹಬ್ಬವದಾವುದಿದಕಿಂತ ಲೇಸು?
  • ನಿನ್ನ ಮರೆಯಲು ಪ್ರಯತ್ನಿಸಿ ಸೋತಿದ್ದೀನಿ..:(
  • ಓದಿದ್ದು ಕೇಳಿದ್ದು ನೋಡಿದ್ದು-8
  • ಹೀಗೆ ಹೋಗಿ ಹಾಗೇ ಬಂದೆ: "ಯು ಆರ್ ಸೇಯಿಂಗ್ ಬರೀ ಸುಳ್ಳೇ": ಜೈ ಕರ್ನಾಟಕ ಮಾತೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಬಾನಿಗೇರಲಾಗದ ಗಾಳಿಪಟ
    September 5, 2008 - 10:06am
  • anupkumart
    ಉ: ಜಗದೊಳಿರದಿರೆ ಹಸಿದ ಕೂಸು, ಜಗಕೆ ಹಬ್ಬವದಾವುದಿದಕಿಂತ ಲೇಸು?
    September 5, 2008 - 9:57am
  • anil.ramesh
    ಉ: ವಿಮಾನದಿಂದ ಕೆಳಗೆ ಕಾಣುವ ದೃಷ್ಯ !
    September 5, 2008 - 9:40am
  • anil.ramesh
    ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
    September 5, 2008 - 9:37am
  • Sunil Jayaprakash
    ಉ: ಗಣಪನ ಗಂಡಾಂತರಗಳು ಅನೇಕ
    September 5, 2008 - 9:27am
  • Sunil Jayaprakash
    ಉ: ವಿಮಾನದಿಂದ ಕೆಳಗೆ ಕಾಣುವ ದೃಷ್ಯ !
    September 5, 2008 - 8:54am
  • Sunil Jayaprakash
    ಉ: ’ಕೊಲಂಬಿಯ ಪೋಸ್ಟ್ ಆಫೀಸ್’
    September 5, 2008 - 8:53am
  • savithasr
    ಉ: ಯುವ ಬ್ಲಾಗಿಗನ ಸಂದರ್ಶನ
    September 5, 2008 - 8:00am
  • savithasr
    ಉ: ವಿನಾಯಕನ ಇ-ಮೇಲ್!
    September 5, 2008 - 7:48am
  • skakkilaya
    ಉ: ಬಾನಿಗೇರಲಾಗದ ಗಾಳಿಪಟ
    September 5, 2008 - 7:39am
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 55 ಅತಿಥಿಗಳು ಆನ್ಲೈನ್ ಇರುವರು.


ಪ್ರಗತಿಯೇ ಜೀವನದ ವ್ಯಾಪಾರ!

— ಸ್ಯಾಮುಯೆಲ್ ಜಾನ್ಸನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator