ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › mahesha ರವರ ಬ್ಲಾಗ್

ಎಂದು ಹೇಳೀ ಹೇಳಿಯೇ

June 14, 2007 - 12:44pm — mahesha

ಹೆಣ್ಣು ಅವಳೋ ಅಬಲೆ
ಎಂದು ಹೇಳೀ ಹೇಳಿಯೇ
ಅವಳನ್ನು ಬಲಹೀನಳನ್ನಾಗಿ ಮಾಡಿದ್ದೀರಿ|

ಹೆಣ್ಣು ಅವಳೋ ಶ್ರೀಲಕ್ಷ್ಮಿ
ಎಂದು ಹೇಳೀ ಹೇಳಿಯೇ
ಅವಳನ್ನು ಮನೆಯಲ್ಲಿ ಕೂಡಿ ಹಾಕಿದ್ದೀರಿ|

ಹೆಣ್ಣು ಅವಳೋ ಮೌನಗೌರಿ
ಎಂದು ಹೇಳೀ ಹೇಳಿಯೇ
ಅವಳನ್ನು ಮಾತಾಡದಂತೆ ಸುಮ್ಮನಿರಿಸಿದ್ದೀರಿ|

ಹೆಣ್ಣು ಅವಳೋ ಸರಸ್ವತಿ
ಎಂದು ಹೇಳೀ ಹೇಳಿಯೇ
ಅವಳನ್ನು ಓದು-ಬರೆಯಲು ಕೊಡದಿದ್ದೀರಿ|

ಹೆಣ್ಣು ಅವಳೋ ಪ್ರಿಯಸತಿ
ಎಂದು ಹೇಳೀ ಹೇಳಿಯೇ
ಅವಳಪ್ಪನಿಂದ ಲಕ್ಷಲಕ್ಷ ಪೀಕಿಸಿದ್ದೀರಿ|

ಹೆಣ್ಣು ಅವಳೋ ಒಡಹುಟ್ಟಿದವಳು
ಎಂದು ಹೇಳೀ ಹೇಳಿಯೇ
ಅತುರದಲ್ಲಿ ಐಲು-ತಿಕಲುಗಳಿಗೆ ಕಟ್ಟಿದ್ದೀರಿ|

=============================

~.~
  • mahesha ರವರ ಬ್ಲಾಗ್
  • Login or register to post comments
  • 295 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಇಲ್ಲದುದರ ಬಗ್ಗೆ ಪೊಳ್ಳು ಗುಲ್ಲು!
  • ಹೆಣ್ಣು
  • ಹೆಣ್ಣು
  • ಕಣ್ಣು - ಹೆಣ್ಣು
  • ಹೆಣ್ಣು ಎಕ್ಸ್‌ಪೋಸಿಂಗ್ ಇಲ್ಲದೆ ಸಿನಿಮಾದಲ್ಲಿ ನಟಿಸಲು ಸಾಧ್ಯವಿಲ್ಲವೇ
Syndicate content

ಲೇಖಕರು

mahesha's picture

ಪೂರ್ಣ ಹೆಸರು
ಮಹೇಶ

ಪರಿಚಯ

ನನಗೆ ಎಲ್ಲ ಗೊತ್ತಿಲ್ಲ!!

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಕಥೆ ಬರೆದದ್ದು ಹೀಗಿತ್ತು
  • ಶಾಸಕರ ರಾಜೀನಾಮೆ ಮತ್ತು ರಾಜಕೀಯ
  • ಪ್ರೀತಿಸಿರೋ...
  • ತನುಮನ
  • ವೈದ್ಯನಾರಾಯಣಕಥೆ
  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಸೋಲಿನ ಪತ್ತೆಗಾಗಿ ಸಂಶೋಧನೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 19 ಅತಿಥಿಗಳು ಆನ್ಲೈನ್ ಇರುವರು.


ಭುಕ್ತಿಪಥ ಮುಕ್ತಿಪಥ ಬೇರೆಬೇರೆಯವಲ್ಲ |
ಯುಕ್ತದಿಂದೆರಡುಮಂಚುಗಳೊಂದೆ ಪಥಕೆ ||
ಸತ್ತ್ವಶೋಧನೆ ಲೋಕಸಂಸ್ಕಾರದಿಂ ನಿನಗೆ |
ಶಕ್ತಿಯಧ್ಯಾತ್ಮಕದು -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator