ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಸಂಪದ ಫೌಂಡೇಶನ್ನಿಗೆ ನೆರವಾಗಿ

ಸಂಪದ › Sampada Blogs › mahesha ರವರ ಬ್ಲಾಗ್

ಕನ್ನಡ ಕಬಳಿಸುವ ಹಿಂದಿ

April 18, 2007 - 11:11am — mahesha

ಕನ್ನಡ ಕಬಳಿಸುವ ಹಿಂದಿ- ಪ್ರಜಾವಾಣಿ ಕಿರುಬರೆಪು

ಕನ್ನಡದ ತನ್ತನದ ಬಗ್ಗೆ ಉಂಕೆಗಳು ಹೆಚ್ಚಾಗ್ತಾ ಇವೆ. ಒಳ್ಳೇ ಸಂಗತಿ..

ನೋಡೋಣ.. ಏನೇನಾಗ್ತೈತೆ ಅಂತ!

"ಹಿಂದಿಯೊಂದೇ ರಾಷ್ಟ್ರಭಾಷೆ ಎಂಬ ಸುಳ್ಳು,
ಸಂಸ್ಕೃತವೊಂದೇ ದೇವಭಾಷೆ ಎಂಬ ಪೊಳ್ಳು ,
ಈ ಹುಸಿಯನಳಿಸಿ ಜಗಕೆ ಸಿರಿಸವಿಗನ್ನಡದ
ದಿಟವನು ತೋರೋ ಬೆಟ್ಟದ ಬೈರವೇಸ್ವರ."

~.~
  • mahesha ರವರ ಬ್ಲಾಗ್
  • Login or register to post comments
  • 464 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 18, 2007 - 2:23pm — Khavi

Re: ಕನ್ನಡ ಕಬಳಿಸುವ ಹಿಂದಿ

Khavi's picture

"ಬೆಟ್ಟದ ಬೈರವೇಸ್ವರ" ಇದು ಯಾರ ಅಂಕಿತ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
April 18, 2007 - 2:49pm — mahesha

Re: ಕನ್ನಡ ಕಬಳಿಸುವ ಹಿಂದಿ

mahesha's picture

ಅಯ್ಯೋ ಬುದ್ದಿ..

ಆ ಪದ ಬರೆದೋನು, ನಾನೇಏ.

ಬೆಟ್ಟದ ಬೈರವೇಸ್ವರ, ಬಸವನಗುಡಿ ದೊಡ್ಡಬಸವಣ್ಣ ಇವೆರಡು ಬಳಕೆಯಾಗಿ ಹೋದವು....
ಮುಂದೆ "ಮೇಲುಕೋಟೆ ಚಲುವರಾಯ", "ಬೇಲೂರ ಚೆನ್ನಿಗರಾಯ" ಹೆಸರಲ್ಲೂ ಬರೆಯೋಣಂತೆ, ಬುಡಿ ಬುದ್ದಿ Smiling
======================================

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
April 18, 2007 - 7:39pm — honnung

Re: ಕನ್ನಡ ಕಬಳಿಸುವ ಹಿಂದಿ

honnung's picture

ಇದನ್ನು ನಾನು ಮೊದಲು ಕೇಳಿದ್ದು ಯಾವುದೋ ಕನ್ನಡ ಕಾಮಿಡಿ ಧಾರಾವಾಹಿಯಲ್ಲಿ. ಧಾರಾವಾಹಿಯ ಹೆಸರು ನೆನಪಿಲ್ಲ. ಅದು ದೂರದರ್ಶನದಲ್ಲಿ ಬರುತ್ತೆ. ಅದರಲ್ಲಿ ನಾಯಕಿ ಬೆಟ್ಟದ ಭೈರವೇಶ್ವರನಿಗೆ ಗಳಿಗೊಮ್ಮೆ ಹರಕೆ ಎತ್ತುತ್ತಿರುತ್ತಾಳೆ.
-----
ಶಶಿಧರ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
April 18, 2007 - 10:23pm — hamsanandi

ಬೆಟ್ಟದ ಬೈರವೇಸ್ವರ

hamsanandi's picture

ವಚನ ಚೆನ್ನಾಗಿದೆ! ಹೀಗೇ ಬರೆಯುತ್ತಿರಿ.

ಬೆಟ್ಟದ ಬೈರವನಾಗಲೀ, ಬೇಲೂರ ಚೆನ್ನಿಗನಾಗಲಿ, ಮಾತು ಚೆನ್ನ್ನಿದ್ದರೆ, ಎಲ್ಲವೂ ಸೊಗಸೇ. 

-ಹಂಸಾನಂದಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಇಂದಿನ ನ್ಯೂಸ್ ರೌಂಡ್ ಅಪ್
  • ಸುದ್ದಿ - ಸೊಗಡು
  • ಬಸವಣ್ಣ ಮೂಲತಃ ಮಾದಿಗ - ಪ್ರಜಾವಾಣಿಯ ಬರಹ
  • ಕನ್ನಡ ಮ್ಯಾಗಝೀನ್ ಹಾಗೂ ದಿನಪತ್ರಿಕೆಗಳು ಇಂಟರ್ನೆಟ್ ನಲ್ಲಿ
  • ಆಡಳಿತ ಭಾಷೆ vs ರಾಷ್ಟ್ರಭಾಷೆ
Syndicate content

ಲೇಖಕರು

mahesha's picture

ಪೂರ್ಣ ಹೆಸರು
ಮಾಯ್ಸ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಜೋಹದ್ (ನಂದುವಾಲಿ ನದಿ ಪ್ರದೇಶ), ರಾಜಸ್ಥಾನ

(ಚಿತ್ರ: Farhad Contractor.)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಮುಂಬಯಿ ಮುಖಗಳು ಭಾಗ ೧.....
  • ಗುಟ್ಟು - ಸ್ಫೂರ್ತಿ ಸೆಲೆ ೬
  • ಕಣ್ಣೀರು - ಸ್ಫೂರ್ತಿ ಸೆಲೆ ೫
  • ಜೀವನ - ಸ್ಫೂರ್ತಿ ಸೆಲೆ ೪
  • ಸಾಲ - ಸ್ಫೂರ್ತಿ ಸೆಲೆ ೩
  • ಸಂತೋಷ - ಸ್ಫೂರ್ತಿ ಸೆಲೆ ೨
  • ಹಣ - ಸ್ಫೂರ್ತಿ ಸೆಲೆ ೧
  • ಆ ರಾತ್ರಿ...(ನೈಜ ಘಟನೆ ಆಧಾರಿತ ಕಥೆ)
  • ಮನಸ್ಸಿಗೂ ಅಂಗಿ. . ?
  • ನಿನ್ನ ನಗುವಿಗೆ ನನ್ನ ಕನಸನರ್ಪಿಸುವೆ..
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • anivaasi
    ಉ: ಹಸಿವು - ಮಾಯ್ಸನ ಕಂತೆ ೧೨
    August 8, 2008 - 2:20am
  • anivaasi
    ಉ: ಮನಸ್ಸಿಗೂ ಅಂಗಿ. . ?
    August 8, 2008 - 2:15am
  • anivaasi
    ಉ: ಕ್ರೌರ್ಯ ಮತ್ತು ಬಲಿ
    August 8, 2008 - 2:13am
  • anivaasi
    ಉ: ಕ್ರೌರ್ಯ ಮತ್ತು ಬಲಿ
    August 8, 2008 - 2:06am
  • kalpana
    ಉ: Abroad ಅನ್ನೋ ಮಾಯೆ...
    August 8, 2008 - 12:11am
  • kannada.kanteerava
    ಉ: ಕನ್ನಡ ಮಾತನಾಡದ ಶಾಸಕ
    August 7, 2008 - 11:33pm
  • Rajeshwari
    ಉ: ಸ೦ಪದದಲ್ಲಿ ಜಾಣೆಯರು
    August 7, 2008 - 10:59pm
  • Jayalaxmi.Patil
    ಉ: ಮುಂಬಯಿ ಮುಖಗಳು ಭಾಗ ೧.....
    August 7, 2008 - 10:33pm
  • hamsanandi
    ಉ: ಆ ರಾತ್ರಿ...(ನೈಜ ಘಟನೆ ಆಧಾರಿತ ಕಥೆ)
    August 7, 2008 - 9:56pm
  • shreedevikalasad
    ಉ: ಮನಸ್ಸಿಗೂ ಅಂಗಿ. . ?
    August 7, 2008 - 9:09pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 61 ಅತಿಥಿಗಳು ಆನ್ಲೈನ್ ಇರುವರು.


ಮೊದಲು ಕನಸಿರಬೇಕು, ಅದೊಂದಿದ್ದರೆ ಎಲ್ಲವೂ ಸಾಧ್ಯವಾಗುವುದು.

— ಉಪನಿಷತ್ತುಗಳು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator