ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › Sampada Blogs › mahesha ರವರ ಬ್ಲಾಗ್

ಮನ್ನಿಪು - ಕ್ಷಮೆ

November 22, 2007 - 2:32pm — mahesha

ಮೂರು ದಿನದಿಂದ
ಮಾತು ಬಿಟ್ಟು
ಕತೆ ಬಿಟ್ಟು
ಬರೀ ಕಣ್ಣುಗಳೇ ಉಲಿದುಕೊಂಡವು

ಈ ಸಂಕಟದ ಮೇರು
ಸಹಿಸದೇ ಕ್ಷಮೆ ಬೇಡಲು
ಬಂದರೆ, ನೀನೇ ನನ್ನ
ತಬ್ಬಿ ಅಳುತ್ತಿರುವೆ!!

  • ಹನಿಗವನ
~.~
  • mahesha ರವರ ಬ್ಲಾಗ್
  • Login or register to post comments
  • 465 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
November 22, 2007 - 5:33pm — Sunil Jayaprakash

ಉ: ಮನ್ನಿಪು - ಕ್ಷಮೆ

Sunil Jayaprakash's picture

ಅರೆ, ಚೆನ್ನಾಗಿದೆ ಕಣೋ ಈ ಮನ್ನಿಪು. ಎರಡು ಜೀವಗಳು ಹೇಗೆ ಜಗಳಾಡಿ ಟೂ ಬಿಟ್ಟು, ಕೊನೆಗೆ ಸ್ನೇಹಕ್ಕೋ ಪ್ರೇಮಕ್ಕೋ ಸೋತು ಒಂದಾಗುವ ಮಾನವೀಯ ಸಂಬಂಧವನ್ನು ಒಪ್ಪವಾಗಿ ಹಿಡಿದಿಟ್ಟಿದ್ದೀಯಾ.

ನೀನೇಕೆ ಇನ್ನೂ ಹೆಚ್ಚು ಹೆಚ್ಚು ಹನಿಗವನ, ಅಥವಾ ದೊಡ್ಡ ದೊಡ್ಡ ಪದ್ಯಗಳನ್ನೇ ಆಗಲಿ ಬರೆಯಬಾರದು ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 23, 2007 - 1:44pm — mahesha

ಉ: ಮನ್ನಿಪು - ಕ್ಷಮೆ

mahesha's picture

ನನ್ನಿ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 23, 2007 - 11:23pm — ಸಂಗನಗೌಡ

ಉ: ಮನ್ನಿಪು - ಕ್ಷಮೆ

ಸಂಗನಗೌಡ's picture

ಚೆನ್ನಾಗಿದೆ ... ಸಕ್ಕತ್ತಾಗಿದೆ ...

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 29, 2007 - 4:02pm — anivaasi

ಉ: ಮನ್ನಿಪು - ಕ್ಷಮೆ

anivaasi's picture

ಮಹೇಶರೆ,
"ಕಣ್ಣುಗಳೇ ಉಲಿದುಕೊಂಡವು" ಬಲೇ ಒಳ್ಳೆ ಬಳಕೆ...
ಚೆನ್ನಾಗಿದೆ. Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 29, 2007 - 5:11pm — mahesha

ಉ: ಮನ್ನಿಪು - ಕ್ಷಮೆ

mahesha's picture

ನಲ್ನನ್ನಿ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 29, 2007 - 5:46pm — ವೈಭವ

ಉ: ಮನ್ನಿಪು - ಕ್ಷಮೆ

ವೈಭವ's picture

ಕಣ್ಣುಗಳೆ ಉಲಿದುಕೊಂಡವು....ಇದು ಮಾಯ್ಸ ಬರೆದಿರದು ಅಂತ ಸಲೀಸಾಗಿ ಗೊತ್ತಾಗುತ್ತೆ Smiling
ಈ ತರ ಬರೀ ಮಾಯ್ಸನ್ನೆ ಬರೆಯಬಲ್ಲನು. Smiling

----
ಕನ್ನಡಕ್ಕೆ ಬೇಕು ಕನ್ನಡದೇ ಸೊಬಗು,ಸೊಗಡು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 30, 2007 - 2:02pm — mahesha

ಉ: ಮನ್ನಿಪು - ಕ್ಷಮೆ

mahesha's picture

ಅದೆಂತೋ ನಾನರಿಯೇ!

ಆದ್ರೂ ಹೆನ್ನನ್ನಿ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 29, 2007 - 5:29pm — srinivasps

ಉ: ಮನ್ನಿಪು - ಕ್ಷಮೆ

srinivasps's picture

ಬೊಂಬಾಟ್!!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 29, 2007 - 6:57pm — poornimas

ಉ: ಮನ್ನಿಪು - ಕ್ಷಮೆ

poornimas's picture

ತುಂಬಾ ಚೆನ್ನಾಗಿದೆ !

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
December 1, 2007 - 4:07pm — savithru

ಉ: ಮನ್ನಿಪು - ಕ್ಷಮೆ

savithru's picture

ಮೂರು ದಿನದ ದೂರ
ಮುನ್ನೂರು ಪಟ್ಟು ಪ್ರೀತಿಗೆ ಆಸ್ತಿಭಾರ?

ಈ ವಿರಹನೂ ಸ್ವಲ್ಪ ರಬ್ಬರ್ ತರಹ! Smiling

ಸವಿತೃ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಐ.ಟಿ. ಬಿ.ಟಿ. ಬಿಟ್ಟು ಬಾರ
  • ಮೇರು ವಿಜ್ಞಾನಿಯ ಕಥೆ
  • ಬೆರಳಂಚಿನ ಗೆಳತಿ
  • ರಜನೀಕಾಂತ್ ಕನ್ನಡಿಗರ ಕ್ಷಮೆ ಕೇಳಿದರೂ,
  • ಕ್ಷಮೆ
Syndicate content

ಲೇಖಕರು

mahesha's picture

ಪೂರ್ಣ ಹೆಸರು
ಮಾಯ್ಸ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಸ್ವಲ್ಪ ನಗಿ
  • ಗೋಕಾಕ ಮಾದರಿಯ ಚಳುವಳಿ ಎಂದರೇನು?
  • ಡೈರಿಯ ಕೆಲವು ಹಾಳೆಗಳು - ಭಾಗ ೭
  • ಡೈರಿಯ ಕೆಲವು ಹಾಳೆಗಳು - ಭಾಗ ೬
  • ನ್ಯಾಷನಲ್ ಪಾರ್ಕ್ ಎಂಬ ಕರಾಳ ಕೊಂಪೆ.
  • ಓದಿದ್ದು ಕೇಳಿದ್ದು ನೋಡಿದ್ದು 41 ವಾರೆಕೋರೆ: ಕನ್ನಡಿಗರನ್ನು ನಗಿಸಲೊಂದು ಹೊಸ ಪತ್ರಿಕೆ
  • ಇತ್ತೀಚಿನ ಕನ್ನಡ ಬ್ಲಾಗುಗಳು, ಕೋಮುವಾದ, ಆರ್ಥಿಕ ಅಭಿವೃದ್ಧಿ...
  • ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಅಷ್ಟಮಿ
  • ಕಳೆದ ನೆನೆಪುಗಳು
  • ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಶ್ರೀನಿವಾಸ ವೀ. ಬ೦ಗೋಡಿ
    ಉ: ನೋಡಿ ಸ್ವಾಮಿ ನಾವಿರೋದೇ ಹೀಗೆ
    October 7, 2008 - 6:45pm
  • apr
    ಉ: ಲಿನಕ್ಸ್ ಮತ್ತು ಭೌತಶಾಸ್ತ್ರ - ತಿಳಿದಿದೆಯೇ ನಿಮಗೀ ಸತ್ಯ?
    October 7, 2008 - 6:43pm
  • muralihr
    ಉ: ನೋಡಿ ಸ್ವಾಮಿ ನಾವಿರೋದೇ ಹೀಗೆ
    October 7, 2008 - 6:28pm
  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:23pm
  • ASHMYA
    ಉ: ಸ್ವಲ್ಪ ನಗಿ
    October 7, 2008 - 6:22pm
  • thoughtsarenotenough
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 6:17pm
  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:15pm
  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:10pm
  • gurubaliga
    ಉ: ಬಾಂಬು ದಾಳಿಗಳಿಂದ ಯಾರೂ ಸಾಯುವುದಿಲ್ಲ !
    October 7, 2008 - 5:52pm
  • gurubaliga
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 5:29pm
ಇನ್ನಷ್ಟು
ಈಗಿನಂತೆ 8 ಸದಸ್ಯರು ಮತ್ತು 496 ಅತಿಥಿಗಳು ಆನ್ಲೈನ್ ಇರುವರು.


ಅವಸರದ ಜೀವನ ಮತ್ತು ಕವಲಾಗಿರುವ ಗುರಿ, ನವ-ನಾಗರೀಕತೆಗೆ ಹಿಡಿದಿರುವ ಎರಡು ದೊಡ್ಡ ರೋಗಗಳು.

— ಮ್ಯಾಥ್ಯೂ ಅರ್ನಾಲ್ಡ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator