ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಸಂಪದ ಫೌಂಡೇಶನ್ನಿಗೆ ನೆರವಾಗಿ

ಸಂಪದ › Sampada Blogs › mahesha ರವರ ಬ್ಲಾಗ್

ಮುತ್ತಿನ ಎದುರು ಕೇಸು.

April 26, 2007 - 8:07pm — mahesha

ಗೇರ್‍ ಶಿಲ್ಪಳಿಗೆ ಉಮ್ಮಿದ ಇದುರು ಕೋರ್ಟಲ್ಲಿ ಕೇಸು ಈ ಸುದ್ದಿ ನೋಡಿ.

ನಮ್ಮ ದೇಸದಾಗೆ ಮುತ್ತುಕೊಟ್ಟರೂ, ಅದನ್ನೂ ಗುಲ್ಲು ಎಬ್ಬಿಸುವರು. ಅದಕ್ಕೂ ಕೆಟ್ಟಬಣ್ಣ ಬಳಿಯುವರು.

ನಮ್ಮ ದೇಸದಾಗೆ ತೀರಿಸಲು ಏನು ತೊಂದರೆ, ಗೊಡವೆಗಳು ಕಡಮೆ ಇವ್ಯೆ? ಅದನ್ನೆಲ್ಲ ಬಿಟ್ಟು ಇಂತಹ ಹಗುರ, ಮತ್ತು ಚಿಕ್ಕಪುಟ್ಟ ನಡೆಗಳನ್ನು ದೊಡ್ಡ ದೊಡ್ಡ ಸಂಗತಿ ಮಾಡೋದು ಹೊತ್ತು-ಪೋಲು ಮತ್ತು ತಲೆ-ಹಾಳು

ಗೇರ್‍ ಉಮ್ಮಿದಕ್ಕೆ ಶಿಲ್ಪ ಕೋರ್ಟಿಗೆ ಹೋಗಿದ್ದರೆ ಆಗ ಅದು ದಿಟವಾಗಲೂ, ಬೆಂಬಲಗೈಯಬೇಕಾದ ಸಂಗತಿಯಾಗುತ್ತಿತ್ತು. ಉಮ್ಮ ಕೊಟ್ಟ ಅವನು, ಈಸುಕೊಂಡ ಇವಳು ಇವರಿಬ್ಬರನ್ನೂ ಬಿಟ್ಟು ಯಾರೋ ಮೂರನೇ ಆಸಾಮಿ ಹೋಗಿ ಕೋರ್ಟಲ್ಲಿ ಕೇಸು ಹಾಕುವುದು ಆಟು ಸರಿಯಿಲ್ಲ; ತಿಯಾಯ್ತು!!

ಎಂತೆಂತ ಗಬ್ಬುಗಬ್ಬಾದ ಬಾಯಿಚುಮ್ಮಗಳು, ಕೈಯಾಟಗಳನ್ನು, ಆಯಗಳನ್ನು ನಮ್ಮ ಹಿಂದಿ ಸಿನಿಮಾಗಳು ಯಾವುದೋ ರಾಯನ ಕಾಲದಿಂದಲೇ ತೋರಿಸಿಕೊಂಡು ಬಂದಿವೆಯಲ್ಲ.

ನಮ್ಮ ದೇಸದಲ್ಲಿ ಬರ್‍ ಬರ್ತಾ ಎಲ್ಲದಕ್ಕೂ ಅಡ್ಡಗಾಲು, ತಡೆ, ಮಾತು ಮಾತಿಗೂ moral objectionಗಳು ಯಾಕೋ ಸಿಕ್ಕಾಪಟ್ಟೆ ಜಾಸ್ತಿ ಆಗ್ವೋಗಿದೆ. ಇದರಿಂದ ಬಲು ಮಂದಿ ರೋಸಿ ಕೂಡ ಹೋಗಿದ್ದಾರೆ.

ನಮ್ಮ ಕಂಟ್ರಿ ದಿಟವಾದ free ಕಂಟ್ರಿ ಆಗೋದು ಯಾವಾಗ? Sad.....

~.~
  • mahesha ರವರ ಬ್ಲಾಗ್
  • Login or register to post comments
  • 304 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕೆಟ್ಟ ಸುದ್ದಿ
  • ಮಂದಿರೆಯ ಸೀರೆ!
  • ಸಂಸ್ಕಾರ ಕಾದಂಬರಿ ಅಶ್ಲೀಲವೇ!!
  • ಕರಣಾನಿಧಿ ಮತ್ತು ಸಿಂಡಿಕೇಟ್ ಬ್ಯಾಂಕಿನ ಗುಮಾಸ್ತ ಹುದ್ದೆಗೆ ಹಿಂದಿ ಜ್ಞಾನ ಕಡ್ಡಾಯವಂತೆ.
  • ಕನ್ನಡದಿಂದ ಸಕ್ಕದಕ್ಕೆ ಒರೆಗಳು
Syndicate content

ಲೇಖಕರು

mahesha's picture

ಪೂರ್ಣ ಹೆಸರು
ಮಾಯ್ಸ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಜೋಹದ್ (ನಂದುವಾಲಿ ನದಿ ಪ್ರದೇಶ), ರಾಜಸ್ಥಾನ

(ಚಿತ್ರ: Farhad Contractor.)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಮುಂಬಯಿ ಮುಖಗಳು ಭಾಗ ೧.....
  • ಗುಟ್ಟು - ಸ್ಫೂರ್ತಿ ಸೆಲೆ ೬
  • ಕಣ್ಣೀರು - ಸ್ಫೂರ್ತಿ ಸೆಲೆ ೫
  • ಜೀವನ - ಸ್ಫೂರ್ತಿ ಸೆಲೆ ೪
  • ಸಾಲ - ಸ್ಫೂರ್ತಿ ಸೆಲೆ ೩
  • ಸಂತೋಷ - ಸ್ಫೂರ್ತಿ ಸೆಲೆ ೨
  • ಹಣ - ಸ್ಫೂರ್ತಿ ಸೆಲೆ ೧
  • ಆ ರಾತ್ರಿ...(ನೈಜ ಘಟನೆ ಆಧಾರಿತ ಕಥೆ)
  • ಮನಸ್ಸಿಗೂ ಅಂಗಿ. . ?
  • ನಿನ್ನ ನಗುವಿಗೆ ನನ್ನ ಕನಸನರ್ಪಿಸುವೆ..
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • anivaasi
    ಉ: ಹಸಿವು - ಮಾಯ್ಸನ ಕಂತೆ ೧೨
    August 8, 2008 - 2:20am
  • anivaasi
    ಉ: ಮನಸ್ಸಿಗೂ ಅಂಗಿ. . ?
    August 8, 2008 - 2:15am
  • anivaasi
    ಉ: ಕ್ರೌರ್ಯ ಮತ್ತು ಬಲಿ
    August 8, 2008 - 2:13am
  • anivaasi
    ಉ: ಕ್ರೌರ್ಯ ಮತ್ತು ಬಲಿ
    August 8, 2008 - 2:06am
  • kalpana
    ಉ: Abroad ಅನ್ನೋ ಮಾಯೆ...
    August 8, 2008 - 12:11am
  • kannada.kanteerava
    ಉ: ಕನ್ನಡ ಮಾತನಾಡದ ಶಾಸಕ
    August 7, 2008 - 11:33pm
  • Rajeshwari
    ಉ: ಸ೦ಪದದಲ್ಲಿ ಜಾಣೆಯರು
    August 7, 2008 - 10:59pm
  • Jayalaxmi.Patil
    ಉ: ಮುಂಬಯಿ ಮುಖಗಳು ಭಾಗ ೧.....
    August 7, 2008 - 10:33pm
  • hamsanandi
    ಉ: ಆ ರಾತ್ರಿ...(ನೈಜ ಘಟನೆ ಆಧಾರಿತ ಕಥೆ)
    August 7, 2008 - 9:56pm
  • shreedevikalasad
    ಉ: ಮನಸ್ಸಿಗೂ ಅಂಗಿ. . ?
    August 7, 2008 - 9:09pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 84 ಅತಿಥಿಗಳು ಆನ್ಲೈನ್ ಇರುವರು.


"ಅಮ್ಮ ಯಾವಾಗ್ಲೂ ಹೇಳ್ತಿದ್ರು, ಜೀವನವೆಂದರೆ ಚಾಕ್‌ಲೇಟಿನ ಡಬ್ಬಿಯಂತೆ, ನಿನಗೆ ಯಾವುದು ಸಿಗುತ್ತೋ ಗೊತ್ತಿಲ್ಲ"

— ಫಾರೆಸ್ಟ್ ಗಂಪ್, ಆಂಗ್ಲ ಸಿನೆಮಾ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator