ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › Sampada Blogs › mahesha ರವರ ಬ್ಲಾಗ್

ಸಾಯುವ ಮರ

February 29, 2008 - 1:55pm — mahesha

ಒಣಗಿ ಬಿರುಸಾಗಿ
ನೆಟೆದು ನಿಂತ
ಸಾಯುವ ಮರದ

ಗಟ್ಟಿಹೆಣ ಕಂಡ ಜನಕ್ಕೆ
ಆಹಾ ಎಂತಹ ಚನ್ನನೆ
ಮರವೆಂಬ ನಲಿವಂತೆ

~.~
  • mahesha ರವರ ಬ್ಲಾಗ್
  • Login or register to post comments
  • 257 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 1, 2008 - 8:50pm — ವೈಭವ

ಉ: ಸಾಯುವ ಮರ

ವೈಭವ's picture

ಮಂದಿ ಕಿಟಕಿ ಬಾಗಿಲನ್ನ ಅದ್ರಿಂದ ಮಾಡ್ಕತಾರೆ ಅದಕ್ಕೆ
---
ಕನ್ನಡಕ್ಕೆ ಬೇಕು ಕನ್ನಡದೇ ಸೊಬಗು,ಸೊಗಡು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
March 1, 2008 - 10:07pm — Sunil Jayaprakash

ಉ: ಸಾಯುವ ಮರ

Sunil Jayaprakash's picture

ನಾನೊಬ್ಬ, ಇದು ಅರ್ಥವಾಗಲು ಸ್ವಲ್ಪ ವೇಳೆ ಬೇಕಾಯಿತು. ಚೆನ್ನಾಗಿ ಬರ್ದಿದ್ದೀಯಾ ಕಣೋ. ನನಗೆ ಮರದ ಚಮಚದಲ್ಲಿ ತಿನ್ನಬೇಕು ಅಂದರೆ ತುಂಬಾ ಇಷ್ಟ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
March 3, 2008 - 9:43am — mahesha

ಉ: ಸಾಯುವ ಮರ

mahesha's picture

ನನ್ನಿ

ಸದ್ಯ ಅರಿತವಾಯ್ತಲ್ಲ.. ನನಗೆ ಹಲವು ಮಂದಿ ನೀನು ಬರೆಯೋದೇ ತಿಳಿಯಲ್ಲ.. ಅಂತಾರೆ. Sad

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
March 3, 2008 - 10:32am — Sunil Jayaprakash

ಉ: ಸಾಯುವ ಮರ

Sunil Jayaprakash's picture

ನನ್ನ ಪರವಾಗಿ ನೀನೇ ಹಲವರಿಗೆ ತಿಳಿಸಿಕೊಡಪ್ಪಾ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಝೆನ್ ಕತೆ: ೨೪: ಸಾಯುವ ಸಮಯ
  • ಇರದ ಒಲವು
  • "ಸಾಯದೆ ಇರಲು ಮಂತ್ರ"
  • ಕಾಗೆ ಹಾರಿಸುವುದು...?
  • ಜಗನ್ನಾಥನ ತಬ್ಬಲಿ ಮಕ್ಕಳು
Syndicate content

ಲೇಖಕರು

mahesha's picture

ಪೂರ್ಣ ಹೆಸರು
ಮಾಯ್ಸ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹನ್ನೊಂದು ಅಡಿ ಎತ್ತರದ ತಂಬೂರಿ!
  • ಓದಿದ್ದು ಕೇಳಿದ್ದು ನೋಡಿದ್ದು-46 ಅರ್ಥಶಾಸ್ತ್ರದಲ್ಲಿ ನೋಬೆಲ್ ವಿಜೇತ,ಪ್ರಶಸ್ತಿಯ ಹಣವನ್ನು ಎಲ್ಲಿ ಹೂಡಲಿದ್ದಾರೆ?
  • ಗುರುದತ್ ಎಂಬ ದುರಂತ ನಾಯಕ
  • ಸ್ವಲ್ಪನಗಿ
  • ಮೈಸೂರು ದಸರಾ ೨೦೦೮ ವೆಬ್ಕಾಸ್ಟ
  • ಪಾಪೆ ಸೆರೆ ಹಿಡಿಯೋದು ಸುಮ್ಮನೆ ಹಂಗೆ ಅಲ್ಲ!!
  • ಡೈರಿಯ ಕೆಲವು ಹಾಳೆಗಳು - ಭಾಗ ೯
  • ಅವಮಾನ್ ಅಂದರೆ ಯಾರು ? He man :-)
  • ನಾನು ಮರಾಠಿ ಕಲಿಯುವುದು, " ಅವ್ವಾಚೀ ಪರವಾನಗೀ ಇಲ್ಲಾ ; ಲಗ್ನ ಇಲ್ಲಾ ! "
  • ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:25am
  • anil.ramesh
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:13am
  • anil.ramesh
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:06am
  • ASHOKKUMAR
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:00am
  • venkatesh
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 7:29am
  • venkatesh
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:36am
  • Chamaraj
    ಉ: ಒಂದು ಕಲಿತವನಿಗೆ ಇನ್ನೊಂದು ಸುಲಭ
    October 11, 2008 - 6:29am
  • Chamaraj
    ಉ: ಒಂದು ಕಲಿತವನಿಗೆ ಇನ್ನೊಂದು ಸುಲಭ
    October 11, 2008 - 6:26am
  • Chamaraj
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:18am
  • Chamaraj
    ಉ: ಪತನದ ಕತೆ
    October 11, 2008 - 6:16am
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 610 ಅತಿಥಿಗಳು ಆನ್ಲೈನ್ ಇರುವರು.


ನದಿ, ಪರ್ವತ, ನೀರು ಹೀಗೆ ಯಾವುದು ನೋಡಲು ಸಿಕ್ಕರೂ (ನಿಸರ್ಗ) ಅದು ಹರಿದರ್ಶನವೆಂದೇ ತಿಳಿಯಬೇಕು

— ಭಾಗವತ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator