Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › mahesha ರವರ ಬ್ಲಾಗ್

ಕರ್ನಾಟಕ ನೀರಿಗೆ ದುಡ್ಗು ಕೊಡಬೇಕಂತೆ!!!

April 30, 2007 - 12:43pm — mahesha

ನೀರು ಕೊಟ್ಟದಕ್ಕೆ ದುಡ್ಡು ಕೊಡಬೇಕು

ಮಿಕ್ಕ ಸುದ್ದಿ

ಮಾರಾಸ್ಟರ ನಮ್ಮ ಬಿಜಾಪುರ, ಬೆಳಗಾವಿ, ಮತ್ತು ಬಾಗಲಕೋಟೆಗಳಿಗೆ ನೀರು ಕೊಟ್ಟದಕ್ಕೆ ನಾವು ಈಗ ದುಡ್ಡು ಕೊಡಬೇಕು.

ಇದು ನಮ್ಮ ದೇಸದ ಸಮಾನತೆ!

ಹಾಗಾದರೆ ನಾವು ತಮಿಳುನಾಡಿಗೆ ನೀರು ಕೊಡೋದಕ್ಕೆ ದುಡ್ಡ ವಸೂಲಿ ಮಾಡಬೇಕು ಅಲ್ವಾ?

ಈ ತಾಕತ್ತು ನಮಗೆ ಇದ್ಯಾ?

Ornamental seperator
  • mahesha ರವರ ಬ್ಲಾಗ್
  • Login or register to post comments
  • 435 hits
  • Email this blog
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 30, 2007 - 8:48pm — ಸಂಗನಗೌಡ

ಉ: ಕರ್ನಾಟಕ ನೀರಿಗೆ ದುಡ್ಗು ಕೊಡಬೇಕಂತೆ!!!

ಸಂಗನಗೌಡ's picture

ಒಂದು ಹೊಳೆ ಎಲ್ಲೆಲ್ಲಿ ಹರಿಯುತ್ತೋ ಅದರ ಪಾತ್ರದಲ್ಲಿ ಬದುಕೋ ಎಲ್ಲರಿಗೂ ಕುಡಿಯುವ ನೀರಿನ ಹಕ್ಕಿದೆ, ನಮ್ಮ್ ಮೂಲಭೂತ ಹಕ್ಕನ್ನೇ ತಡೆ ಹಿಡಿದು, ಅದಕ್ಕೇ ರೊಕ್ಕ ವಸೂಲಿ ಮಾಡೋ ಮರಾಟಾ ನಾಡ್ ಸರಿ ಇಲ್ಲ. ಅದು ಈಗೀಗ ಕರ್ನಾಡಿನ ಕಡು ಸೇರದಂತ ನಾಡಾಗಿ ಬಿಟ್ಟಿದೆ. ಮಕ್ಳ್ ತಂದು, ಎರಡ್ ವರ್ಷದ್ ಹಿಂದ್ ಕೊಯ್ನಾ ಅಣೆಕಟ್ಟೆಲಿ, ಮೊದ ಮೊದಲು ಮಳಿ ಆ ಪರಿ ಆಗುತ್ ಅಂತ ಗೊತ್ತಿಲ್ದ, ನೀರ್ ಹಿಡದ್ರು, ಸಿಕ್ಕಾಪಟ್ಟೆ ಮಳಿ ಬೀಳಾನ, ಒಮ್ಮೆಲೆ ನೀರ್ ಬಿಟ್ರು, ಅದರಿಂದ ನಮ್ ಕೊಟ್ಯಾಂತರ ರುಪಾಯಿ ಬೆಳಿ ಹಾಳ್ ಆತು. ಅದನ್ನು ತುಂಬಿ ಕೊಡಬೇಕು ಅಂತ ನಮ್ ಸರಕಾರ ಮೊಕದ್ದಮೆ ಹೂಡ್‍ಬೇಕು. ಮರಾಟ್‍ರು ಸರಿ ಇಲ್ಲಾ.

  • Login or register to post comments
  • link
  • Email this ಪ್ರತಿಕ್ರಿಯೆ
April 30, 2007 - 8:55pm — ಸಂಗನಗೌಡ

ಉ: ಕರ್ನಾಟಕ ನೀರಿಗೆ ದುಡ್ಗು ಕೊಡಬೇಕಂತೆ!!!

ಸಂಗನಗೌಡ's picture

ಮರಾಟರು ಅಂದರೆ ಮರಾಟಾ ನಾಡಿನ್ ಸರಕಾರ ಅಂತ ತಿಳಿಯುವುದು.

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಇಂದಿನ ನ್ಯೂಸ್ ರೌಂಡ್ ಅಪ್
  • ಸುದ್ದಿ - ಸೊಗಡು
  • ಬಸವಣ್ಣ ಮೂಲತಃ ಮಾದಿಗ - ಪ್ರಜಾವಾಣಿಯ ಬರಹ
  • ಹೊಸದಾರಿ.. ಕನ್ನಡಕ್ಕೆ classical ನುಡಿ ಪಟ್ಟ!!
  • ಬೆಳಗಾಂ ಕಾರವಾರ ಮೈಸೂರಿಗೇ ಸೇರಿದ್ದು!!
Syndicate content

ಲೇಖಕರು

mahesha's picture

ಪೂರ್ಣ ಹೆಸರು
ಮಹೇಶ

ಪರಿಚಯ

ನನಗೆ ಎಲ್ಲ ಗೊತ್ತಿಲ್ಲ!!

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
  • ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
  • ’ಅವಧಿ’ಯಲ್ಲಿ ಆಡಿದ ಉಯ್ಯಾಲೆ
  • ಬಂದಿದೆ ಚುನಾವಣೆ
  • ಐನಾಪುರ ಸುತ್ತುಮುತ್ತಲ ಕನ್ನಡದ ಪರಿಚಯ
  • ಲಿನಕ್ಸಾಯಣ - ೭ - ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್
  • ಸೃಷ್ಟಿ(ಸುಶೀಲನ ಪದ್ಯಗಳು)
  • ಕಟಪಯಾದಿ ಸೂತ್ರ
  • ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
  • ಕೆಂಪು, ಕಣ್ಣು ಏನು ಪರಿಹಾರ..???
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • srikanth
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 16, 2008 - 10:01am
  • ಶ್ರೀನಿಧಿ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 9:09am
  • hamsanandi
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:25am
  • keshavamurali
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:10am
  • ವೈಭವ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:04am
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:26pm
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:23pm
  • ವೈಭವ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 9:59pm
  • ಶ್ರೀನಿಧಿ
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 9:39pm
  • ಶ್ರೀನಿಧಿ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 9:34pm
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 16 ಅತಿಥಿಗಳು ಆನ್ಲೈನ್ ಇರುವರು.

ಮುಕ್ತ ಮನಸ್ಸು ಖಾಲಿ ಆಕಾಶದಂತೆ. ಹೊರಗಡೆ ವಿಶಾಲ ಮತ್ತು ಒಳಗಡೆ ಶೂನ್ಯ. ಅದರಲ್ಲಿ ಅಂಟುತನ ಇಲ್ಲವೇ ಇಲ್ಲ.

— ವಿನೋಬಾ ಭಾವೆ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator