ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

medhadongre ರವರ ಬ್ಲಾಗ್

ವೈದ್ಯನಾರಾಯಣಕಥೆ

July 6, 2008 - 8:41am — medhadongre

’ನಿಮ್ಮನ್ನು ನೋಡಿದ್ರೆ ಇನ್ನೂ ಕಾಲೇಜ್ ವಿದ್ಯಾರ್ಥಿ ಹಾಗೆ ಕಾಣ್ತೀರಿ ’ ಅಂತ ನನ್ನ ಮುಂದೆ ಕೂತ ೨೮ ವರ್ಷದ ಜವಾನ್ತಿ(ಯುವತಿ) ಹೇಳಿದಾಗ ನಾಕನೇ ದಶಕ ಓಡುತ್ತಿರುವ ನನ್ಗೆ (ನಾನೇನೂ ೪೦+ ಅಲ್ಲ ಮಾರಾಯ್ರೇ..ಬರೀ ೩೦+…ಅಷ್ಟೇ ಅಲ್ಲ..೩೦ ರ ನಂತರ ವಯಸ್ಸು ಓಡ್ಲಿಕ್ಕೆ ಶುರು ಆಗ್ತದೆ ಮಾರಾಯ್ರೆ) ಒಂದುಸಲ ಭಯಂಕರ ಖುಷಿ ಆಗಿ ಪುಗ್ಗದ ಹಾಗೆ ಹಿಗ್ಗಿದ ನಾನು ಕೂಡ್ಲೇ ಟುಸ್ಸ್…ಅಂತ ಮುಖ ಸಣ್ಣದು ಮಾಡಿಕೊಂಡೆ. ಯಾಕೆ ಹೀಗೆ ಆಯ್ತು?..ಕಥೆ ಕೇಳಿ..
ಕರ್ಮಸಿದ್ಧಾಂತದ ಪ್ರಕಾರ ಹೇಳ್ಬೇಕಾದ್ರೆ ಘನಘೋರ ಪಾಪ ಮಾಡಿದ ನರಮಾನಿ (ಮನುಷ್ಯ) ಮರುಜನ್ಮದಲ್ಲಿ ಡಾಕ್ಟರಾಗುವುದು ಖಂಡಿತ. ಇಲ್ಲಸಲ್ಲದ ಸಮಯದಲ್ಲಿ ಫೋನ್ ಬರುವುದು, ಊಟಮಾಡುವಾಗಲೇ ಕರೆಗಂಟೆ ಬಾರಿಸುವುದು, ನೆಂಟರು ಬಂದ ದಿನವೇ ಎಮರ್ಜೆನ್ಸಿ ಕೇಸ್ ಬರುವುದು, ಡಯೇರಿಯಾ ಕೇಸ್ ನೋಡಿದ ಮೇಲೆ ಹಲಸಿನಹಣ್ಣಿನ ಪಾಯಸದ ಮೇಲೂ ಗುಮಾನಿ ಬರುವುದು..ಇದೆಲ್ಲ ಎಲ್ರಿಗೂ ಗೊತ್ತುಂಟು. ಆದ್ರೆ ಇಲ್ಲಿ ಕಥೆಯೇ ಬೇರೆ.. ವೈದ್ಯೋನಾರಾಯಣೋ ಹರಿಃ ಅನ್ನುವುದನ್ನು ತಮ್ಮ ಅವಶ್ಯಕತೆಗೆ ತಕ್ಕಂತೆ ನಾರಾಯಣನೇ ವೈದ್ಯನೆಂದು ಅಥವಾ ವೈದ್ಯನೇ ನಾರಾಯಣನೆಂದೂ ಅರ್ಥಮಾಡಿಕೊಳ್ಳುವ ಚಾಲಾಕ್ ರೋಗಿಗಳು ಇನ್ನು ಕೆಲವು ವಿಷಯಗಳಲ್ಲಿ ಸ್ವಲ್ಪ confused ಇರ್ತಾರೆ. ಮುಖ್ಯವಾಗಿ ಎಲ್ರಿಗೂ ಡಾಕ್ಟರೆಂಬ ಪ್ರಾಣಿಯೂ ತಮ್ಮ ಹಾಗೇ ಮನುಷ್ಯ ಜಾತಿಯಲ್ಲಿ ಬರುತ್ತದೆ, ಅದಕ್ಕೂತಮ್ಮ ಹಾಗೆ ೨ ಕಣ್ಣು , ೨ ಕಿವಿ, ೧ ಮೂಗು (ಹೋಗ್ಲಿ ಬಿಡಿ, ನಿಮಗೆ ಎಷ್ಟು ಮಾಂಸಖಂಡ, ಎಲುಬು, ನರಗಳು ಅಂತ ಹೇಳಲಿಕ್ಕೆ ಇದೇನು ಅನಾಟಮಿ ಕ್ಲಾಸಲ್ಲವಲ್ಲ..)ಮಾತ್ರವಲ್ಲ , ಒಂದು ಮನಸ್ಸೂ ಇರ್ತದೆ ಅಂತ ನೆನಪಿರುವುದಿಲ್ಲ. ಹೀಗಾಗಿ ಈ ವಿಚಿತ್ರ ಪ್ರಾಣಿಯ ಬಗ್ಗೆ ಒಂಥರ ಪೂರ್ವಾಗ್ರಹಪೀಡಿತ ಅಭಿಪ್ರಾಯ ಇಟ್ಟುಕೊಂಡಿರುವುದು ಪಂಜುರ್ಲಿ ,ಗುಳಿಗ ,ರಕ್ತೇಶ್ವರಿಯ ಆಣೆಗೂ ಸತ್ಯ. ಇವು ತಮ್ಮ ಡಾಕ್ಟರ್ ಎಷ್ಟು ಅನುಭವಿಗಳು ಅಂತ ತೀರ್ಮಾನಿಸಲು ಇರುವ ಕ್ರೈಟೀರಿಯ ಅಂತಲೂ ಹೇಳಬಹುದು.  ಮುಂದೆ ಓದಿ »

  • ಹರಟೆ
~.~
  • 8 ಪ್ರತಿಕ್ರಿಯೆಗಳು
  • 363 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಬದುಕೆಂಬ ಪಾಠ

May 24, 2007 - 5:58pm — medhadongre

ಬದುಕೆಂಬ ಪಾಠಶಾಲೆ  ಮುಂದೆ ಓದಿ »

~.~
  • 3 ಪ್ರತಿಕ್ರಿಯೆಗಳು
  • 361 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಒದ್ದಾಡುವ ನೆನಪುಗಳು..
  • ಅಪ್ಪಣೆ ಕೊಟ್ಟರೆ ಕೆನ್ನೇಲಿ ಗಾಯ..!
  • ನನ್ನ ಮುದ್ದು ಕೋತಿಗೆ !
  • ಅಮ್ಮ ನ ನೆನಪು ಮತ್ತು ಫಾರಿನ್ನು .:)
  • ಓದಿದ್ದು ಕೇಳಿದ್ದು ನೋಡಿದ್ದು-3
  • ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
  • ಗೆಳತಿಗಾಗಿ ಒಂದು ಕವನ
  • ನೀವು ಆದರ್ಶ, ಶೋಭಾ ಕರಂದ್ಲಾಜೆ ಅಲ್ಲ...
  • ನಿನ್ನಿಂದ
  • ನಮ್ಮಧ್ವನಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • shashikannada
    ಉ: ಕನ್ನಡ ಭಾಷೆ ಎಷ್ಟು ಹಳೆಯದು?
    August 30, 2008 - 6:26pm
  • spruhi
    ಉ: ಅಮ್ಮ ನ ನೆನಪು ಮತ್ತು ಫಾರಿನ್ನು .:)
    August 30, 2008 - 6:21pm
  • spruhi
    ಉ: ಕನ್ನಡ ಮಾತಾಡಿ, ಮಜಾ ಮಾಡಿ
    August 30, 2008 - 6:16pm
  • cmariejoseph
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 5:56pm
  • cmariejoseph
    ಉ: ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)
    August 30, 2008 - 5:48pm
  • cmariejoseph
    ಉ: ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)
    August 30, 2008 - 5:39pm
  • cmariejoseph
    ಉ: ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)
    August 30, 2008 - 5:35pm
  • csomsekraiah
    ಉ: ಬಿಡುಗಡೆಯ ನಂತರದ ಬೇಡಿಗಳು (೩)
    August 30, 2008 - 5:12pm
  • ಸಂಗನಗೌಡ
    ಉ: ಬಾ ತಬ್ಬಿಕೋ :-)
    August 30, 2008 - 5:01pm
  • cmariejoseph
    ಉ: ಒಂದು ನಾಯಿ ಕತೆ
    August 30, 2008 - 5:00pm
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 47 ಅತಿಥಿಗಳು ಆನ್ಲೈನ್ ಇರುವರು.


ದೊಡ್ಡ ಕಂಪನಿಯೊಂದಕ್ಕೆ ಕೆಲಸ ಮಾಡುವುದೆಂದರೆ ರೈಲು ಪ್ರಯಾಣಮಾಡಿದಂತೆ. ನೀವು ಅರವತ್ತು ಮೈಲು ವೇಗದಲ್ಲಿದ್ದರೂ ಅಥವಾ ರೈಲು ಅರವತ್ತು ಮೈಲು ವೇಗದಲ್ಲಿದ್ದರೂ, ನೀವು ಮಾತ್ರ ಕುಳಿತಿರಲೇ ಬೇಕು.

— ಜೆ. ಪಾಲ್ ಗೆಟ್ಟಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator