ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

nilagriva ರವರ ಬ್ಲಾಗ್

ಯೋಗಾಚಾರ್ಯರ ಅಮೇರಿಕಾಯಾತ್ರೆ

October 14, 2005 - 3:39pm — nilagriva

Yoga's Great Teacher Draws Crowds on Final U.S. Tour - New York Times

ಮೇಲಿನ ಕೊಂಡಿಯನ್ನು ನೀವು ಕ್ಲಿಕ್ಕಿಸಿದರೆ ಬೆಂಗಳೂರಿನ ಬಳಿಯ ಬೆಳ್ಳೂರಿನವರಾದ ಬಿ.ಕೆ.ಎಸ್.ಅಯ್ಯಂಗಾರ್ಯರ ಬಗ್ಗೆ ಇರುವ ನ್ಯೂಯಾರ್ಕ್ ಟೈಮ್ಸ್ ನ ಲೇಖನವನ್ನೋದಬಹುದು. ಅಯ್ಯಂಗಾರ್ಯರ ಹೆಸರು ಯೋಗಾಭ್ಯಾಸಿಗಳಿಗೆ ಮಾತ್ರವಲ್ಲ, ಯೋಗದ ಹೆಸರು ಕೇಳಿದ್ದವರಿಗೂ ಚಿರಪರಿಚಿತ. ಅವರ "ಯೋಗದೀಪಿಕೆ" (ಕನ್ನಡದಲ್ಲಿನ ಅನುವಾದ) ಬಹಳ ಒಳ್ಳೆಯ ಗ್ರಂಥ. (ನಮ್ಮ ಮನೆಯಲ್ಲಿದೆ. ನಾನು ಓದಿದ್ದೇನೆ. ಮಾಡಿ ನೋಡಿಲ್ಲ). ಅವರ ಗ್ರಂಥಗಳು ವಿಶ್ವವಿಖ್ಯಾತವಾದುವು. ಎಂಭತ್ತಾರು ವರ್ಷದ ಜ್ಞಾನವೃದ್ಧರಾದ ಇವರು ಹಲವು ಯುವಕರನ್ನು ನಾಚಿಸುವಂಥ ದೇಹಪಟುತ್ವವನ್ನು ಇನ್ನೂ ಉಳ್ಳವರು. ಯೋಗದ ಶಕ್ತಿ ಮತ್ತು ಮಹತ್ತ್ವಗಳ ಜೀವಂತ ಉದಾಹರಣೆಯೆಂದರೆ ಶ್ರೀ ಅಯ್ಯಂಗಾರ್ಯರೇ. ಇವರ ಅನುಯಾಯಿವರ್ಗ ಪ್ರಪಂಚದ ಪ್ರಮುಖರಿಂದ ಕೂಡಿದೆ. ಖ್ಯಾತ ವಯೊಲಿನ್ ವಾದಕರಾಗಿದ್ದ ಯಹೂದಿ ಮೆನೂಹಿನ್ ಅವರಿಗೂ ಇವರೇ ಯೋಗಾಚಾರ್ಯರು. ಈಗಲೂ ಫ್ಯಾಶನ್ ಪ್ರಪಂಚದ ಪ್ರಮುಖರು, ಸಿನಿಮಾ ತಾರೆಯರು ಇವರ ಶಿಷ್ಯರೆಂದು ತಮ್ಮನ್ನು ಏಣಿಸಿಕೊಳ್ಳುತ್ತಾರೆ. ಕಳೆದ ಹನ್ನೆರಡು ವರ್ಷಗಳಲ್ಲಿ ಮಾನ್ಯರ ಮೊದಲನೆಯ ಅಮೇರಿಕಾ ಯಾತ್ರೆ ಅವರ ಕೊನೆಯ ಅಮೇರಿಕಾಯಾತ್ರೆಯೂ ಆಗಿದೆ ಎಂದು ಪತ್ರಿಕೆಯ ವರದಿ ತಿಳಿಸುತ್ತದೆ. ಹೆಚ್ಚಿನ್ನೇನು ಹೇಳಲಾರೆ. ಲೇಖನ ಓದಿ ನೋಡಿ. ಚೆನ್ನಾಗಿದೆ. ಇಂಥವರು ಕನ್ನಡಿಗರು, ನಮ್ಮವರು ಎನ್ನುವುದು ಹೆಮ್ಮಯ ವಿಷಯವಲ್ಲವೇ?  ಮುಂದೆ ಓದಿ »

~.~
  • ೧ ಪ್ರತಿಕ್ರಿಯೆ
  • 482 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-12
  • ನೀನು ನಾನು ಜೋಡಿ
  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
  • ಜೋಯೀಸರ ಮಗಳು
  • 1700 11th AVE NE ಅಪಾರ್ಟ್ ಮೆಂಟ್ - 6
  • ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
  • ಓದಿದ್ದು ಕೇಳಿದ್ದು ನೋಡಿದ್ದು-11
  • ಶಿವರಾಜ್ ಕುಮಾರ ಅಭಿಮಾನಿಗಳಿಗೆ ಮತ್ತೇರಿಸುವ ಚಿತ್ರ " ಮಾದೇಶ "
  • ಹಬ್ಬ ತಂದ ನೆನಪು...
  • ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • madhava_hs
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 10:09am
  • roshan_netla
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 10:09am
  • madhava_hs
    ಉ: ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
    September 8, 2008 - 10:00am
  • kannadakanda
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:54am
  • madhava_hs
    ಉ: ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
    September 8, 2008 - 9:54am
  • kannadakanda
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:51am
  • anil.ramesh
    ಉ: ಮೊದಲ ಚಿತ್ರ
    September 8, 2008 - 9:43am
  • Sunil Jayaprakash
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:28am
  • Sunil Jayaprakash
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:15am
  • Sunil Jayaprakash
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:05am
ಇನ್ನಷ್ಟು
ಈಗಿನಂತೆ 11 ಸದಸ್ಯರು ಮತ್ತು 204 ಅತಿಥಿಗಳು ಆನ್ಲೈನ್ ಇರುವರು.


ಧಾರುಣಿಯ ನಡಿಗೆಯಲಿ ಮೇರುವಿನ ಗುರಿಯಿರಲಿ
ಮೇರುವನು ಮರೆತಂದೆ ನಾರಕಕೆ ದಾರಿ |
ದೂರವಾದೊಡದೇನು ಕಾಲು ಕುಂಟಿರಲೇನು
ಊರ ನೆನಪೇ ಬಲವು -- ಮಂಕುತಿಮ್ಮ ||

— ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator