ಕತೆ ಪತ್ತೆದಾರಿ : ಹೀಗೊಂದು ಕಿಡ್ನಾಪ್
ಪ್ರಿಯಾಸೆಲ್ವರಾಜ್ ಬೆಂಗಳೂರಿನಲ್ಲಿಯೆ ಪ್ರಸಿದ್ದಳಾಗಿದ್ದ ಕ್ರಿಮಿನಲ್ ಅಡ್ವೊಕೇಟ್ .ಆಕೆ ಕೊಲೆ ದರೋಡೆಗಿಂತ , ಬೆಂಗಳೂರಿನ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂದಿಸಿದ ಕೇಸ್ ಗಳನ್ನು ಹ್ಯಾಂಡಲ್ ಮಾಡಿರುವುದೆ ಜಾಸ್ತಿ. ಅದಕ್ಕೆ ಕಾರಣ ಅದರಲ್ಲಿ ಬರುತ್ತಿದ್ದ ಹಣ. ಆಕೆ ಕೋರ್ಟ್ ನಲ್ಲಿ ಗೆದ್ದ ಕೇಸುಗಳಿಗಿಂತ ಹೊರಗೆ ಸೆಟ್ಲ್ ಮಾಡಿರುವ ಕೇಸ್ ಗಳೆ ಜಾಸ್ತಿ ಇದ್ದವು, ತಾನು ತೆಗೆದುಕೊಂಡ ಕೇಸ್ ಗೆಲ್ಲಲ್ಲು ಆಕೆ ಎಲ್ಲ ರೀತಿಯಲ್ಲು ಪ್ರಯತ್ನ ಪಡುತ್ತಿದ್ದಳು. Read more about ಕತೆ ಪತ್ತೆದಾರಿ : ಹೀಗೊಂದು ಕಿಡ್ನಾಪ್
