ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

parvathi.G.r ರವರ ಬ್ಲಾಗ್

ನೆನಪುಗಳು

July 24, 2008 - 1:09pm — parvathi.G.r

ಕಣ್ಣ ಮುಚ್ಚುವುದಿಲ್ಲ, ಕನಸು ಕಾಣುವುದಿಲ್ಲ,
ತಂಗಾಳಿಯ ತಂಪನ್ನ ಸವಿಯುವುದಿಲ್ಲ,
ಹುಣ್ಣೆಮೆ ಚಂದ್ರನ ಎದುರಲ್ಲಿ ನಿಲ್ಲುವುದಿಲ್ಲ,
ನಡೆವಾಗ ಹೆಜ್ಜೆಯ ಸಪ್ಪಳ ಕೇಳುವುದಿಲ್ಲ,
ದೇವರನ್ನು ಕಣ್ಣಮುಚ್ಚಿ ಪ್ರಾರ್ಥಿಸುವುದಿಲ್ಲ,
................................................ಆದರೆ
ಹೇಗೆ ಗೆಳೆಯ ಉಸಿರಾಡುವುದ ನಿಲ್ಲಿಸಲಿ,

ಕಾಡಬೇಡ ಹೀಗೆ, ಬೇಡ ನಿನ್ನ ನೆನಪುಗಳ  ಮುಂದೆ ಓದಿ »

  • ಹಾಗೆ ಸುಮ್ಮನೆ
~.~
  • ೧ ಪ್ರತಿಕ್ರಿಯೆ
  • 195 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕನಸಾ,,,,,,,,,,,,,,,,

July 24, 2008 - 1:04pm — parvathi.G.r

ಬಯಸಿದ್ದಲ್ಲ, ತಾನಾಗೆ ದೊರಕಿದ್ದು ,
ತಾನಾಗೆ ದೂರವಾಗೆ ಅಸಹಜತೆ ಎನಿಲ್ಲ,

ತನ್ನದಲ್ಲ, ತನ್ನದು ಆಗಿರಲಿಲ್ಲ,
ತನ್ನದಾಗೆ ಉಳಿಯುವ ಬಯಕೆಯನ್ನು ಕೊಟ್ಟಿರಲಿಲ್ಲ,

ನನ್ನವ ನೀ ನಾಗಲಾರೆ,
ಗೆಳೆಯನಾಗಿ ಬಯಸಿದ್ದೆ, ಇನಿಯನಾಗಲ್ಲ,

ಸ್ನೇಹ ಹಸ್ತವ ಚಾಚಿದ್ದೆ, ಪ್ರೇಮದ್ದಲ್ಲ,
ದೂರಾಗೆ ನೋವಾಗುವುದು ಸಹಜ,

ಈ ಬದುಕಲಿ ಎಲ್ಲ ನಿಜ ನಿಜ ನಿಜ ಅಷ್ಟೆ ಅಲ್ಲವ, ಗೆಳೆಯ,  ಮುಂದೆ ಓದಿ »

  • ಹಾಗೆ ಸುಮ್ಮನೆ
~.~
  • Login or register to post comments
  • 123 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಸದ್ದಡಗದು ಯಾಕೋ

July 17, 2008 - 11:12am — parvathi.G.r

ಸದ್ದಡಗದು ಯಾಕೋ , ಗುದ್ದಾಡುತ್ತಿದೆ ಜೀವ,
ಇಹದ ಮೋಹವೆಕೋ , ಬಿಡಲೊಲ್ಲದು ಜೀವ,
ಭವಸಾಗರದಲಿ ದಡ ಹುಡುಕುತಿದೆ ಜೀವ,
ನೋವು ನಲಿವಿನ ಮೊರತ, ಕಿವಿಗಪ್ಪಳಿಸಿ ಮುಪ್ಪಾದರೂ,
ಸದ್ದಡಗದು ಯಾಕೋ , ಸದ್ದಡಗದು ಯಾಕೋ,,,,,,,,

~.~
  • Login or register to post comments
  • 145 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಹೂಗಾರನ ಪುಸ್ತಕ ಪ್ರೇಮ

July 3, 2008 - 10:40am — parvathi.G.r

ವೆಂಕಟರಮಣ ಸ್ವಾಮಿ ದೇವಸ್ಥಾನದ ಹೊರಭಾಗದಲ್ಲಿ ಹೂ ಮಾರುವ ಕಾಯಕ ಹೊತ್ತ ಹೂಗಾರನನ್ನು ನೋಡಿದಾಗಲೆಲ್ಲಾ ನನ್ನಲ್ಲಿ ಒಂದು ಕುತೂಹಲ ಮನೆ ಮಾಡುತಿತ್ತು. ಕಾರಣ ಆತನ ಕೈಯಲ್ಲಿ ಸದಾ ಯಾವುದಾದರೊಂದು ಕನ್ನಡ ಪುಸ್ತಕವಿರುತ್ತಿತ್ತು, ಬೆಳಗ್ಗೆ ೬ ರಿಂದ ರಾತ್ರಿ ೧೦ ವರೆಗೆ ಆತ ಅಲ್ಲಿರುತ್ತಿದ್ದ, ಆತನಿಲ್ಲದ ಸಮಯದಲ್ಲಿ ಆತನ ಅಮ್ಮ ಅಲ್ಲಿರುತ್ತಿದ್ದಳು.  ಮುಂದೆ ಓದಿ »

  • ಕನ್ನಡ ಸಾಹಿತ್ಯಕ್ಕೆ ಹೀಗೊಂದು ಅಳಿಲು ಸೇವೆ
~.~
  • Login or register to post comments
  • 144 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮಳೆಯ ಹನಿಗಳು

June 26, 2008 - 11:41am — parvathi.G.r

ನೆನ್ನ ರಾತ್ರಿ ಮಳೆರಾಯ ತನ್ನೆಲ್ಲಾ ದು:ಖವನ್ನೂ ಭೂಮಿಯೊಂದಿಗೆ ಹಂಚಿ ಕೊಂಡವನಂತೆ ಯಾಕೋ ಧೋ ಎಂದು ಸುರಿದಿದ್ದ, ಪಾಪ ಅವನು ನನ್ನಂತೆ ಅದೆಷ್ಟು ನೊಂದಿದ್ದನೋ, ಇನ್ನೂ ಮುಂಜಾವು ನಸುಗತ್ತಲು ಕವಿದಿತ್ತು.  ಮುಂದೆ ಓದಿ »

  • ಹಾಗೇ ಸುಮ್ಮನೆ
~.~
  • 4 ಪ್ರತಿಕ್ರಿಯೆಗಳು
  • 321 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಭಗವದ್ಗೀತೆಯ ಯಥಾರೂಪ
  • ಎಸ್ಸೆಮ್ಮೆಸ್ ಕತೆ
  • ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ನವಮಿ
  • ನ್ಯಾನೊ ಗೆ ಧಾರವಾಡ ಬೇಡವಾಯ್ತು
  • ಲಿನಕ್ಸಾಯಣ - ೨೧ - ಡಾಸ್ ಬಾಕ್ಸ್ - ಆಡು ಆಟ ಆಡು, ಆಡಿ ನೋಡು
  • ಸ್ವಲ್ಪ ನಗಿ
  • ಗೋಕಾಕ ಮಾದರಿಯ ಚಳುವಳಿ ಎಂದರೇನು?
  • ಡೈರಿಯ ಕೆಲವು ಹಾಳೆಗಳು - ಭಾಗ ೭
  • ಡೈರಿಯ ಕೆಲವು ಹಾಳೆಗಳು - ಭಾಗ ೬
  • ನ್ಯಾಷನಲ್ ಪಾರ್ಕ್ ಎಂಬ ಕರಾಳ ಕೊಂಪೆ.
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ಶಿಕಾಗೋದಲ್ಲಿನ ಶ್ರೀ ಸ್ವಾಮಿ ವಿವೇಕಾನಂದರ ವಿಗ್ರಹ
    October 8, 2008 - 5:35am
  • venkatesh
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ನವಮಿ
    October 8, 2008 - 5:11am
  • hamsanandi
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಷಷ್ಟಿ
    October 8, 2008 - 3:48am
  • Rajeshwari
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 3:43am
  • Rajeshwari
    ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
    October 8, 2008 - 12:48am
  • Rajeshwari
    ಉ: ಗೂಗಲ್ ಅನುವಾದಕ... ಅವಾಂತರ
    October 8, 2008 - 12:43am
  • Rajeshwari
    ಉ: ಶಿಕಾಗೋದಲ್ಲಿನ ಶ್ರೀ ಸ್ವಾಮಿ ವಿವೇಕಾನಂದರ ವಿಗ್ರಹ
    October 8, 2008 - 12:40am
  • Appi
    ಉ: ಗೂಗಲ್ ಅನುವಾದಕ... ಅವಾಂತರ
    October 8, 2008 - 12:34am
  • hamsanandi
    ಉ: ಇತ್ತೀಚಿನ ಕನ್ನಡ ಬ್ಲಾಗುಗಳು, ಕೋಮುವಾದ, ಆರ್ಥಿಕ ಅಭಿವೃದ್ಧಿ...
    October 8, 2008 - 12:26am
  • Rajeshwari
    ಉ: ಭಗವದ್ಗೀತೆಯ ಯಥಾರೂಪ
    October 8, 2008 - 12:03am
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 102 ಅತಿಥಿಗಳು ಆನ್ಲೈನ್ ಇರುವರು.


ನಮ್ಮಲ್ಲಿಲ್ಲದ ಗುಣ ಬೇರೆಯವರಲ್ಲಿದ್ದರೆ ಅದನ್ನು ನಮ್ಮಲ್ಲಿ ತರುವ ಪ್ರಯತ್ನ ಮಾಡಬಾರದು. ಹಾಗೆ ಮಾಡಲು ಹೊರಟರೆ ನಾವು ಪರಮಾತ್ಮನ ಬಳಿ ಹೋಗುವ ಬದಲು ಆ ಮನುಷ್ಯನ ಬಳಿ ಸೇರುತ್ತೇವೆ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator