ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › pavanaja ರವರ ಬ್ಲಾಗ್

ಸಂಪದ ಬಗ್ಗೆ ಸುಧಾದಲ್ಲಿ ನನ್ನ ಲೇಖನ

September 7, 2005 - 3:18pm — pavanaja

ಸ್ನೇಹಿತರೆ,

ಸುಧಾ ವಾರಪತ್ರಿಕೆಯಲ್ಲಿ ಸಂಪದದ ಬಗ್ಗೆ ನನ್ನ ಲೇಖನ ಹೋದ ವಾರ ಪ್ರಕಟವಾಗಿತ್ತು. ಅವುಗಳನ್ನು ಸ್ಕಾನ್ ಮಾಡಿ ನನ್ನ ತಾಣದಲ್ಲಿ ಸೇರಿಸಿದ್ದೇನೆ. ಅವುಗಳನ್ನು ಇಲ್ಲಿ ಓದಬಹುದು -ಪುಟ-೧ ಮತ್ತು ಪುಟ-೨.

ನಾಡಿಗರೆ, ನೀವು ಈ ಚಿತ್ರಗಳನ್ನು ಸಂಪದ ತಾಣಕ್ಕೆ ಪ್ರತಿ ಮಾಡಿಕೊಂಡು ಅವುಗಳನ್ನು ಶಾಶ್ವತವಾಗಿ ಇಲ್ಲಿಯೇ ಇಟ್ಟುಕೊಳ್ಳಬಹುದು. ನಮ್ಮ ಬಗ್ಗೆ ಮಾಧ್ಯಮದಲ್ಲಿ ಎಂಬ ಒಂದು ಹೊಸ ಕೊಂಡಿ ಸೇರಿಸಿ.

ಇಂದು ಬೆಳಿಗ್ಗೆ ಕಥೆಗಾರ ವಸುಧೇಂದ್ರ ಅವರು ಫೋನಾಯಿಸಿದ್ದರು. ಅವರು ಫೋನು ಮಾಡಿದ್ದು ಇಂದು ಮಾರಕಟ್ಟೆಗೆ ಬಂದಿರುವ ಸುಧಾದಲ್ಲಿ ಗೂಗ್ಗ್ ಅರ್ಥ್ ಬಗ್ಗೆ ಪ್ರಕಟವಾಗಿರುವ ನನ್ನ ಲೇಖನ ಚೆನ್ನಾಗಿದೆ ಎಂದು ಹೇಳಲು. (ಅಂದ ಹಾಗೆ ಇಲ್ಲಿ ಎಷ್ಟು ಜನ ನನ್ನ ಈ ಲೇಖನ (ಗೂಗ್ಲ್ ಅರ್ಥ್‌ ಬಗ್ಗೆ) ಓದಿದ್ದೀರಾ? ಓದಿದ್ದರೆ ಏನನ್ನಿಸಿತು?) ಹೀಗೆ ಮಾತನಾಡುತ್ತಿದ್ದಾಗ ಸಂಪದ ತಾಣ ನೋಡಿದ್ದೀರಾ ಎಂದು ಕೇಳಿದೆ. ನೋಡಿದ್ದೇನೆ. ಅದರ ಬಗ್ಗೆ ಸುಧಾದಲ್ಲಿ ಬಂದ ನಿಮ್ಮ ಲೇಖನವನ್ನೂ ಓದಿದ್ದೇನೆ ಎಂದರು. ಸಂಪದ ನಿಜಕ್ಕೂ ಚೆನ್ನಾಗಿದೆ. ಕನ್ನಡಕ್ಕೆ ನಿಜವಾಗಿಯೂ ಇಂತಹದೊಂದು ತಾಣದ ಅಗ್ಯವಿತ್ತು. ಅದು ಈಗ ಕೂಡಿ ಬಂದಿದೆ ಎಂದರು. ಸಾಧ್ಯವಾದಾಗ ನಾನೂ ಅಲ್ಲಿ ಒಂದಿಷ್ಟು ಲೇಖನ ಸೇರಿಸುತ್ತೇನೆ ಎಂದಿದ್ದಾರೆ. ಕಾದು ನೋಡೋಣ.

ಸಿಗೋಣ,
ಪವನಜ

~.~
  • pavanaja ರವರ ಬ್ಲಾಗ್
  • Login or register to post comments
  • 1129 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
September 12, 2005 - 2:57pm — modmani

ನಿಮ್ಮ ಲೇಖನ

modmani's picture

ನಿಮ್ಮ ಗೂಗಲ್ ಅರ್ಥ್ ಲೇಖನ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಸಂಪದದ ಪರಿಚಯ ಲೇಖನ ಕೂಡಾ ಚೆನ್ನಾಗಿದೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
September 14, 2005 - 8:59am — msanjay75

ಇದರ ಬಗ್ಗೆ

msanjay75's picture

ಇದರ ಬಗ್ಗೆ ಕೇಳಿದ್ದೆ ಆದರೆ ಈಗ ಓದಲು ಸಾದ್ಯ ವಾಯಿತು, ತುಂಬಾ ಧನ್ಯವಾದಗಳು! ನಿಮ್ಮ ಗೂಗಲ್ ಉದಾಹರಣೆ ಮಳೆ ಹೊಡದಂಗಿತ್ತು! ಒಂದು consolation ವಿಷಯ ಏನೆಂದರೆ atleast bendre kannada ಹುಡುಕಿದರೆ ಗೂಗಲ್ ಸರಿಯಾದ ಉತ್ತರಗಳನ್ನು ನೀಡುತ್ತದೆ Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
September 13, 2005 - 1:30pm — vishwanath

pavanaja article

vishwanath's picture

tumba chennagittu.
computainalli earth site tegedu nodidevu.entha lekhanagalu agaga bareyuttiri.namma taleyoo sudhariseetu

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡಿಗರು ಯಾವಾಗಲೂ ಹಿಂಬಾಲಕರಲ್ಲ
  • ಯುಎಸ್‌ಬಿ ಬಗ್ಗೆ ನನ್ನ ಲೇಖನ
  • ಕನ್ನಡ ಮತ್ತು ಮಾಹಿತಿ ತಂತ್ರಜ್ಞಾನ ಬಗ್ಗೆ ನನ್ನ ಲೇಖನ
  • ರವಿ ಬೆಳಗೆರೆಯವರ ಲೇಖನ
  • ಹೊಸ ಸಂಪದ ಚೆನ್ನಾಗಿದೆ
Syndicate content

ಲೇಖಕರು

pavanaja's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಚುಕ್ಕಿಗಳಂತ ಹಲ್ಲು
  • ಹಗಲು-ಇರುಳು
  • ನಿನ್ನ ಪೂಜೆಗೆ ಬಂದ ಮಹದೇಸ್ವರಾ
  • ನುಡಿ ಚಿತ್ರ ಬರೆಯಲು ಕಲಿತಿದ್ದು
  • ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
  • ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೧)
  • ನೆನೆವುದೆನ್ನ ಮನ ಕರ್ನಾಟಕ ದೇಶವಮ್
  • ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
  • ನೀಲಿ ಹಲ್ಲು ಇರುವ ಜಂಗಮ ದೂರವಾಣಿ ಯಂತ್ರ
  • ಮೊಬೈಲ್ ಕಥೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Deeparavishankar
    ಉ: ಬೈಟೊ ಕಾಫಿ !!! - ೧
    July 9, 2008 - 6:10pm
  • ಸಂಗನಗೌಡ
    ಉ: ಅಬ್ಬಾ!
    July 9, 2008 - 6:01pm
  • yuvapremi
    ಉ: ವರದಕ್ಷಿಣೆ;/ಪ್ರದಕ್ಷಿಣೆ;
    July 9, 2008 - 5:55pm
  • ನೀತಾ
    ಉ: Abroad ಅನ್ನೋ ಮಾಯೆ...
    July 9, 2008 - 5:53pm
  • yuvapremi
    ಉ: ಮುಕ್ತ...ಮುಕ್ತ...ಸಾಹಿತ್ಯ ಬೇಕು...
    July 9, 2008 - 5:46pm
  • veena
    ಉ: ಸುಮ್ನೆ 1 ಮದ್ವೆ ಬ್ಲಾಗು :)
    July 9, 2008 - 5:41pm
  • girish.rajanal
    ಉ: ಹಣ "investment"
    July 9, 2008 - 5:03pm
  • cmariejoseph
    ಉ: ಕನ್ನಡ ರಸಪ್ರಶ್ನೆ:೯
    July 9, 2008 - 4:50pm
  • cmariejoseph
    ಉ: ಫೈಲನ್ನು ಪಿಡಿಎಫ್‌ಗೆ ಬದಲಿಸುವುದು ಹೇಗೆ
    July 9, 2008 - 4:47pm
  • cmariejoseph
    ಉ: ಕನ್ನಡ ರಸಪ್ರಶ್ನೆ:೮
    July 9, 2008 - 4:41pm
ಇನ್ನಷ್ಟು
ಈಗಿನಂತೆ 10 ಸದಸ್ಯರು ಮತ್ತು 32 ಅತಿಥಿಗಳು ಆನ್ಲೈನ್ ಇರುವರು.


ದಿನದಿನವು ಹಳಸುವುವು, ದಿನದಿನವು ಕೊಳೆಯುವುವು |
ಮನುಜಕುಲದೆಲ್ಲ ಕೃತಿವಿಜಯವಿಭವಗಳು ||
ಅನುದಿನವು ಮತ್ತವನು ತೊಳೆದು ಹೊಸತೆನಿಸುವುದೆ |
ಜನುಮಸಫಲತೆ ನಿನಗೆ -- ಮಂಕುತಿಮ್ಮ ||

— ಡಿ. ವಿ. ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator