Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › pavanaja ರವರ ಬ್ಲಾಗ್

ಕನ್ನಡ ಮತ್ತು ಮಾಹಿತಿ ತಂತ್ರಜ್ಞಾನ ಬಗ್ಗೆ ನನ್ನ ಲೇಖನ

August 12, 2006 - 4:40pm — pavanaja

ಎಲ್ಲರಿಗೂ ನಮಸ್ಕಾರ,

ಬಹುದಿನಗಳ ನಂತರ ಇಲ್ಲಿ ಬರೆಯುತ್ತಿದ್ದೇನೆ.

ಮಾಹಿತಿ ತಂತ್ರಜ್ಞಾನದಲ್ಲಿ ಕನ್ನಡದ ಸರಿಯಾದ ಅಳವಡಿಕೆ ಮತ್ತು ಶಿಷ್ಟತೆ ಬಗ್ಗೆ ಸಲಹೆ ನೀಡಲು ಸಮಿತಿಯೊಂದನ್ನು ಕರ್ನಾಟಕ ಸರಕಾರವು ಹಿಂದೊಮ್ಮೆ ನೇಮಿಸಿತ್ತು. ಆ ಸಮಿತಿ ತನ್ನ ವರದಿ ನೀಡಿ ಅದರಂತೆ ಕೆಲವು ಅಧಿಸೂಚನೆ ಹೊರಡಿಸಿದ್ದು, ನುಡಿ ಎಂಬ ತಂತ್ರಾಶವನ್ನು ತಯಾರಿಸಿ ಬಿಡುಗಡೆ ಮಾಡಿದ್ದು -ಇವೆಲ್ಲ ಈಗ ಇತಿಹಾಸ. ಆದರೆ ಯುನಿಕೋಡ್ ಜಗತ್ತಿನಲ್ಲಿ ನುಡಿ ತನ್ನ ಪ್ರಸ್ತುತತೆಯನ್ನು ಕಳೆದುಕೊಳ್ಳುತ್ತದೆ. ಇದಕ್ಕೆ ಕಾರಣ ವಿಂಡೋಸ್ ಎಕ್ಸ್‌ಪಿ ಮತ್ತು ಲಿನಕ್ಸ್‌ಗಳಲ್ಲಿ ಕಾರ್ಯಾಚರಣೆಯ ವ್ಯವಸ್ಥೆಯಲ್ಲೇ ಕನ್ನಡ ಯುನಿಕೋಡ್ ಬಳಸಲು ಬೇಕಾದ ಎಲ್ಲ ಸವಲತ್ತುಗಳು ಲಭ್ಯವಿವೆ. ಲಿನಕ್ಸ್‌ನಲ್ಲಿ ನುಡಿ ಕೆಲಸ ಮಾಡುವುದೂ ಇಲ್ಲ.

ಈ ಸಂದರ್ಭದಲ್ಲಿ ಒಂದು ಸರಳವಾದ ಲೇಖನವನ್ನು ಬರೆದುಕೊಡಿ ಎಂದು ಉಷಾಕಿರಣ ಪತ್ರಿಕೆಯ ಜಯರಾಮ ಅಡಿಗರ ಕೋರಿಕೆ ಮೇರೆಗೆ ನಾನು ಒಂದು ಲೇಖನ ಬರೆದು ಕೊಟ್ಟಿದ್ದೆ. ಅದನ್ನು ಈಗ ನನ್ನ ತಾಣದಲ್ಲಿ ಓದಬಹುದು. ದಯವಿಟ್ಟು ಓದಿ ಚರ್ಚೆಯಲ್ಲಿ ಭಾಗವಹಿಸಿ. ಈಗಾಗಲೇ ಒಂದಿಬ್ಬರು ತಮ್ಮ ಅಭಿಪ್ರಾಯ ದಾಖಲಿಸಿದ್ದಾರೆ.

ಸಿಗೋಣ,
ಪವನಜ

Ornamental seperator
  • pavanaja ರವರ ಬ್ಲಾಗ್
  • Login or register to post comments
  • 1014 hits
  • Email this blog
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 12, 2006 - 8:07pm — ismail

ಒಂದು ಸಲಹೆ

ismail's picture

ನಿಮ್ಮ ಲೇಖನವನ್ನು ಓದಿದೆ. ಅದು ಚೆನ್ನಾಗಿದೆ. ಸಂಪದದ ಲೇಖನ ವಿಭಾಗ ಇಲ್ಲವೇ ಸಂಪದದಲ್ಲಿ ಇರುವ ನಿಮ್ಮ ಬ್ಲಾಗ್ ನಲ್ಲಿ ಹಾಕಿದರೆ ಸಂಪದ ಸದಸ್ಯರೂ ಈ ಕುರಿತ ಚರ್ಚೆಯಲ್ಲಿ ಭಾಗವಹಿಸಬಹುದು ಎಂಬುದು ನನ್ನ ಅನಿಸಿಕೆ. 

ಇಸ್ಮಾಯಿಲ್ 

  • Login or register to post comments
  • link
  • Email this ಪ್ರತಿಕ್ರಿಯೆ
August 14, 2006 - 9:10am — pavanaja

ಲೇಖನದ ಮುಂದಿನ ಭಾಗ

pavanaja's picture

ಈ ಲೇಖನದ ಮುಂದುವರೆದ ಭಾಗವಾಗಿ ಯುನಿಕೋಡ್ -ಮಿಥ್ಯೆ ಮತ್ತು ವಾಸ್ತವ ಎಂಬ ಶೀರ್ಷಿಕೆಯ ಲೇಖನ ಇಂದು ಉಷಾಕಿರಣದಲ್ಲಿ ಪ್ರಕಟವಾಗಿದೆ. ಅದನ್ನು ವಿಶ್ವಕನ್ನಡದಲ್ಲೂ ಓದಬಹುದು. ನಿಮ್ಮ ಸಲಹೆ ಟೀಕೆಗಳಿಗೆ ಸ್ವಾಗತ.

ಸಿಗೋಣ,
ಪವನಜ
-----------
Vishva Kannada
Think globally, Act locally

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಯುಎಸ್‌ಬಿ ಬಗ್ಗೆ ನನ್ನ ಲೇಖನ
  • ವಿಂಡೋಸ್‌ಗೆ ಕನ್ನಡದ ಹೊದಿಕೆ
  • ಕನ್ನಡ ಮತ್ತು ಮಾಹಿತಿ ತಂತ್ರಜ್ಞಾನ ಕಾರ್ಯಾಗಾರ
  • ಕನ್ನಡದಲ್ಲೇ ಪ್ರೋಗ್ರಾಮ್ಮಿಂಗ್ ಮಾಡಿ!
  • ಮಾಹಿತಿ ತಂತ್ರಜ್ಞಾನ, ಕನ್ನಡ ಮತ್ತು ಶಿಕ್ಷಣ ಬಗ್ಗೆ ಅರ್ಧ ದಿನದ ಕಾರ್ಯಾಗಾರ
Syndicate content

ಲೇಖಕರು

pavanaja's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಒಂದು affair
  • ಅಕ್ಷರೋದಿ ಸೂತ್ರ
  • ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
  • ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
  • ’ಅವಧಿ’ಯಲ್ಲಿ ಆಡಿದ ಉಯ್ಯಾಲೆ
  • ಬಂದಿದೆ ಚುನಾವಣೆ
  • ಐನಾಪುರ ಸುತ್ತುಮುತ್ತಲ ಕನ್ನಡದ ಪರಿಚಯ
  • ಲಿನಕ್ಸಾಯಣ - ೭ - ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್
  • ಸೃಷ್ಟಿ(ಸುಶೀಲನ ಪದ್ಯಗಳು)
  • ಕಟಪಯಾದಿ ಸೂತ್ರ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • raghava
    ಉ: ಅಕ್ಷರೋದಿ ಸೂತ್ರ
    May 17, 2008 - 12:10am
  • uniquesupri
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 11:37pm
  • uniquesupri
    ಉ: ಒಂದು affair
    May 16, 2008 - 10:47pm
  • karihaida
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 7:51pm
  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
  • hpn
    ಉ: ಅಕ್ಷರೋದಿ ಸೂತ್ರ
    May 16, 2008 - 5:40pm
  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
  • vinayak.mdesai
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 4:47pm
  • anivaasi
    ಉ: ಕಲಿತರೆ ಹೀಗೆ...
    May 16, 2008 - 3:36pm
  • vinayudupa
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 3:32pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 5 ಅತಿಥಿಗಳು ಆನ್ಲೈನ್ ಇರುವರು.

ನೀವು ಹಣಕ್ಕಾಗಿ ಕೆಲಸಮಾಡುವುದಿಲ್ಲ ಎಂಬ ಗುರಿಯನ್ನು ಖಂಡಿತಾ ಮುಟ್ಟಬಹುದು.

— ವಾಲ್ಟ್ ಡಿಸ್ನಿ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator