ಮಾಹಿತಿ ತಂತ್ರಜ್ಞಾನ ಕಂಪೆನಿಯಲ್ಲಿ ರಾಜ್ಯೋತ್ಸವ
ಮಾಹಿತಿ ತಂತ್ರಜ್ಞಾನ ಕಂಪೆನಿಗಳಿಂದ ಕನ್ನಡಕ್ಕೆ ಕೊಡುಗೆ ಸೊನ್ನೆ ಎಂಬ ಕೂಗು ಎಲ್ಲಡೆ ಕೇಳಿಬರುತ್ತಿದೆ. ಮಾಹಿತಿ ತಂತ್ರಜ್ಞಾನ ಕಂಪೆನಿಗಳು ಕನ್ನಡವನ್ನು ಕಡೆಗಣಿಸುತ್ತಿವೆ ಎಂದು ಬಹುಜನರ ಆರೋಪ. ಇವುಗಳ ನಡುವೆ ಬೆಂಗಳೂರಿನ ಮಾಹಿತಿ ತಂತ್ರಜ್ಞಾನ ಕಂಪೆನಿಯೊಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಿದೆ ಎಂದರೆ ಅದು ದೊಡ್ಡ ಸುದ್ದಿಯಲ್ಲವೇ? ಹೆಚ್ಚಿನ ಮಾಹಿತಿಗಳಿಗೆ ಇಲ್ಲಿ ಕ್ಲಿಕ್ ಮಾಡಿ.

- pavanaja ರವರ ಬ್ಲಾಗ್
- Login or register to post comments
- 787 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ



RSS: