ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › pavanaja ರವರ ಬ್ಲಾಗ್

ಕನ್ನಡ ಮತ್ತು ಮಾಹಿತಿ ತಂತ್ರಜ್ಞಾನ ಕಾರ್ಯಾಗಾರ

December 14, 2007 - 4:15pm — pavanaja

ದಯವಿಟ್ಟು ಈ ಪುಟ ಓದಿ -http://vishvakannada.com/node/338. ಅದರ ಕೊನೆಯಲ್ಲಿ ಬರುವ ಒಂದು ಸಂಭಾಷಣೆಯ ಕಡೆಗೆ ಸ್ವಲ್ಪ ಜಾಸ್ತಿ ಗಮನ ಕೊಡಿ. ನಮ್ಮಲ್ಲಿ ಬಹಪಾಲು ಜನರ ಅವಸ್ಥೆ ಹೀಗೆಯೇ ಇದೆ. ಕೆಲವರಿಗೆ ಕನ್ನಡವನ್ನು ಗಣಕದಲ್ಲಿ ಬಳಸಲು ಗೊತ್ತಿದೆ. ಪ್ರೋಗ್ರಾಮ್ಮಿಂಗ್ ಮಾಡಲೂ ಗೊತ್ತಿದೆ. ಆದರೆ ಅಂತಹವರ ಸಂಖ್ಯೆ ಬಹು ಕಡಿಮೆ. ಮಾಹಿತಿ ತಂತ್ರಜ್ಞಾನದಲ್ಲಿ ಕನ್ನಡದ ಸಮಗ್ರ ಇತಿಹಾಸ, ಸ್ಥಿತಿಗತಿ, ಮುಂದಿನ ದಾರಿ, ಆಲೋಚನೆಗಳು, ಮಾಡಬೇಕಾಗಿರುವ ಕ್ರಿಯಾಯೋಜನೆ, ಇತ್ಯಾದಿಗಳ ಬಗ್ಗೆ ಒಂದು ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಮಿಥಿಕ್ ಸೊಸೈಟಿ ಸಭಾಂಗಣದಲ್ಲಿ ಡಿಸೆಂಬರ್‍ ೧೬, ೨೦೦೭ರ ಭಾನುವಾರ ಬೆಳಿಗ್ಗೆ ೯:೩೦ರಿಂದ ಮಧ್ಯಾಹ್ನ ೧:೩೦ರ ತನಕ ಈ ಕಾರ್ಯಾಗಾರ ನಡೆಯುತ್ತದೆ. ಮೂರು ದಶಕಗಳ ಹಿಂದೆಯೇ, ಕನ್ನಡದಲ್ಲಿ ಯಾವುದೇ ಲಿಪಿ ತಂತ್ರಾಂಶವೂ ಇಲ್ಲದಿದ್ದ ಕಾಲದಲ್ಲಿ ಇಂಗ್ಲಿಷ್ ಲಿಪಿಯಲ್ಲಿಯೇ ಕಷ್ಟಪಟ್ಟು ಮುದ್ದಣನ ಬಗ್ಗೆ ಸಂಶೋಧನೆ ನಡೆಸಿದ ಡಾ. ಶ್ರೀನಿವಾಸ ಹಾವನೂರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುತ್ತಾರೆ. ಇಗೋ ಕನ್ನಡ ಖ್ಯಾತಿಯ ಪ್ರೊ. ಜಿ. ವೆಂಕಟಸುಬ್ಬಯ್ಯನವರು ಅಧ್ಯಕ್ಷರಾಗಿರುತ್ತಾರೆ. ಭಾರತೀಯ ಭಾಷೆಗಳಿಗೆ ಪ್ರಥಮವಾಗಿ ಧ್ವನ್ಯಾತ್ಮಕ ಕೀಲಿಮಣೆ ಅಳವಡಿಸಿದ ಕೆ. ಪಿ. ರಾವ್ ಅವರು ಮುಖ್ಯ ಅತಿಥಿಯಾಗಿರುತ್ತಾರೆ. ಕಾರ್ಯಾಗಾರಕ್ಕೆ ಪ್ರವೇಶ ಉಚಿತ. ಆದರೆ pavanaja @ gmail . com ವಿಳಾಸಕ್ಕೆ ಒಂದು ಇಮೈಲ್ ಮಾಡಿ ನೋಂದಾವಣೆ ಮಾಡಿಸಿಕೊಳ್ಳತಕ್ಕದ್ದು. ದಯವಿಟ್ಟು ಬನ್ನಿ. ಆಸಕ್ತರಿಗೂ ತಿಳಿಸಿ.

ಸಿಗೋಣ,
ಪವನಜ

  • ಮಾಹಿತಿ ತಂತ್ರಜ್ಞಾನ
~.~
  • pavanaja ರವರ ಬ್ಲಾಗ್
  • Login or register to post comments
  • 278 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮಾಹಿತಿ ತಂತ್ರಜ್ಞಾನ, ಕನ್ನಡ ಮತ್ತು ಶಿಕ್ಷಣ ಬಗ್ಗೆ ಅರ್ಧ ದಿನದ ಕಾರ್ಯಾಗಾರ
  • ಭಾಷಾಇಂಡಿಯ ಕನ್ನಡದಲ್ಲಿ
  • ಗಣಕ -ಭಾರತೀಯ ಭಾಷೆ - ಕನ್ನಡ ರಸಪ್ರಶ್ನೆ
  • ಮಾಹಿತಿ ತಂತ್ರಜ್ಞಾನ ಕಂಪೆನಿಯಲ್ಲಿ ರಾಜ್ಯೋತ್ಸವ
  • ಕನ್ನಡ ಮತ್ತು ಮಾಹಿತಿ ತಂತ್ರಜ್ಞಾನ ಬಗ್ಗೆ ನನ್ನ ಲೇಖನ
Syndicate content

ಲೇಖಕರು

pavanaja's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ನನ್ನ ಅನುನಾಯಿ
  • ನೆನಪುಗಳು
  • ಕನಸಾ,,,,,,,,,,,,,,,,
  • ಶರಣರ ಬದುಕನ್ನು ಮರಣದಲ್ಲಿ ನೋಡು
  • ಸೇತುವೆ ಇತ್ತಂತೆ ರಾಮನೇ ಒಡದನಂತೆ....!
  • ಗೂಡು...
  • ಮುತ್ತಿನ-ಶೃಂಗಾರ
  • ನಾನಿರುವುದೆ ನಿಮಗಾಗಿ :REMIX
  • ಮಿಂಚಿನ ಓಟ
  • ಸಿಟಿಯ ಮೇಲಣ ಗುಳ್ಳೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ನನ್ನ ಅನುನಾಯಿ
    July 24, 2008 - 7:51pm
  • mahesha
    ಉ: ನನ್ನ ಅನುನಾಯಿ
    July 24, 2008 - 7:51pm
  • rameshbalaganchi
    ಉ: ನನ್ನ ಅನುನಾಯಿ
    July 24, 2008 - 7:34pm
  • mahesha
    ಉ: ತೆರೆ, ತೆಱೆ
    July 24, 2008 - 7:32pm
  • spruhi
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 6:41pm
  • madhava_hs
    ಉ: ಕುಮಾರವ್ಯಾಸ ಭಾರತ
    July 24, 2008 - 6:41pm
  • mahesha
    ಉ: ಸ್ತ್ರೀಸೌಂದರ್ಯ
    July 24, 2008 - 6:04pm
  • roshan_netla
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:38pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:28pm
  • vikashegde
    ಉ: ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
    July 24, 2008 - 5:27pm
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 21 ಅತಿಥಿಗಳು ಆನ್ಲೈನ್ ಇರುವರು.


ಅಗ್ನಿ, ವಾಯು, ಯಮ ಇವೆಲ್ಲ ಒಂದೇ ಪರಮೇಶ್ವರನ ಭಿನ್ನ ಭಿನ್ನ ಗುಣ ವಿಶೇಷಗಳ ಭಿನ್ನ ಭಿನ್ನ ಹೆಸರುಗಳು. ಪರಮೇಶ್ವರ ಪರಿಶುದ್ಧ ನಿರ್ಗುಣನು, ಎಂದರೆ ಅನಂತ ಗುಣವಂತನು.

— ಋಗ್ವೇದ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator