ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › pavanaja ರವರ ಬ್ಲಾಗ್

ಕನ್ನಡದಲ್ಲೇ ಪ್ರೋಗ್ರಾಮ್ಮಿಂಗ್ ಮಾಡಿ!

May 15, 2006 - 5:45pm — pavanaja

ನಮಸ್ಕಾರ,

ನಾನು ಹಲವು ವರ್ಷಗಳ ಹಿಂದೆಯೇ ಲೋಗೋ ಎಂಬ ಗಣಕ ಕ್ರಮವಿಧಿ ರಚನೆಯ ತಂತ್ರಾಶವನ್ನು ಕನ್ನಡೀಕರಿಸಿದ್ದೆ. ಲೋಗೋ ಎಂಬುದು ತುಂಬ ಜತ್ಪ್ರಸಿದ್ಧವಾದ ತಂತ್ರಾಂಶ. 8ರಿಂದ 14 ವರ್ಷ ಪ್ರಾಯದ ಮಕ್ಕಳು ಪ್ರೋಗ್ರಾಮ್ಮಿಂಗ್ ಕಲಿಯಲು ಇದನ್ನು ಬಳಸುತ್ತಾರೆ. ಇದರ ಪ್ರಾತ್ಯಕ್ಷಿಕೆಯನ್ನು ನೋಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಂದಿನ ಅಧ್ಯಕ್ಷರಾದ ಬರಗೂರು ರಾಮಚಂದ್ರಪ್ಪನವರು ಈ ತಂತ್ರಾಂಶವನ್ನು ಕರ್ನಾಟಕ ಸರಕಾರದ ಕನ್ನಡೆ ಕಂಪ್ಯೂಟರ್ ಕ್ರಿಯಾ ಯೋಜನೆಯಲ್ಲಿ ಸೇರಿಸಿಕೊಂಡಿದ್ದರು. ಕನ್ನಡ ಗಣಕ ಲೋಕದಲ್ಲಿ ಹಲವು ಬಿರುಗಾಳಿಗಳು ಬೀಸಿ, ಏನೇನೆಲ್ಲಾ ಆಗಿ ಹೋದವು. ಈ ತಂತ್ರಾಶವನ್ನು ಇದುತನಕ ಸರಕಾರ ಸ್ವೀಕರಿಸಿ ಶಾಲೆಗಳಿಗೆ ನೀಡಲಿಲ್ಲ. ಈಗ ನಾನು ಅದನ್ನು ಅಂತರಜಾಲದ ಮೂಲಕ ನೀಡಲು ತೀರ್ಮಾನಿಸಿದ್ದೇನೆ. ದಯವಿಟ್ಟು ಅದನ್ನು ಡೌನ್‌ಲೋಡ್ ಮಾಡಿ, ಬಳಸಿ, ನನಗೆ ನಿಮ್ಮ ಸಲಹೆ ನೀಡಿರಿ. ಹಾಗೆಯೇ ದೇಣಿಗೆಯನ್ನೂ ನೀಡಬಹುದು Smiling. ಹೆಚ್ಚಿನ ಮಾಹಿತಿಗಳು ನನ್ನ ಅಂತರಜಾಲ ತಾಣದಲ್ಲಿ ಲಭ್ಯವಿವೆ.

ಸಿಗೋಣ,
ಪವನಜ

~.~
  • pavanaja ರವರ ಬ್ಲಾಗ್
  • Login or register to post comments
  • 901 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 12, 2006 - 8:23pm — pavanaja

ಕನ್ನಡ ಲೋಗೋಗೆ ಮಂಥನ ಪ್ರಶಸ್ತಿ

pavanaja's picture

ಕನ್ನಡ ಲೋಗೊ ತಂತ್ರಾಂಶಕ್ಕೆ ಮಂಥನ ಪ್ರಶಸ್ತಿ ನೀಡಲಾಗಿದೆ. ವಿಕ್ರಾಂತ ಕರ್ನಾಟಕದಲ್ಲಿನ ವರದಿ ಓದಿ.

ಸಿಗೋಣ,
ಪವನಜ
-----------
Vishva Kannada
Think globally, Act locally

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡ ಮತ್ತು ಮಾಹಿತಿ ತಂತ್ರಜ್ಞಾನ ಬಗ್ಗೆ ನನ್ನ ಲೇಖನ
  • ವಿಂಡೋಸ್‌ಗೆ ಕನ್ನಡದ ಹೊದಿಕೆ
  • ಎಲ್ಲರೂ ಮುಂದೆ, ನಾನೊಬ್ಬ ಹಿಂದೆ
  • ಮಾಹಿತಿ ತಂತ್ರಜ್ಞಾನ, ಕನ್ನಡ ಮತ್ತು ಶಿಕ್ಷಣ ಬಗ್ಗೆ ಅರ್ಧ ದಿನದ ಕಾರ್ಯಾಗಾರ
  • ಯುಎಸ್‌ಬಿ ಬಗ್ಗೆ ನನ್ನ ಲೇಖನ
Syndicate content

ಲೇಖಕರು

pavanaja's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ನನ್ನ ಅನುನಾಯಿ
  • ನೆನಪುಗಳು
  • ಕನಸಾ,,,,,,,,,,,,,,,,
  • ಶರಣರ ಬದುಕನ್ನು ಮರಣದಲ್ಲಿ ನೋಡು
  • ಸೇತುವೆ ಇತ್ತಂತೆ ರಾಮನೇ ಒಡದನಂತೆ....!
  • ಗೂಡು...
  • ಮುತ್ತಿನ-ಶೃಂಗಾರ
  • ನಾನಿರುವುದೆ ನಿಮಗಾಗಿ :REMIX
  • ಮಿಂಚಿನ ಓಟ
  • ಸಿಟಿಯ ಮೇಲಣ ಗುಳ್ಳೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ನನ್ನ ಅನುನಾಯಿ
    July 24, 2008 - 7:51pm
  • mahesha
    ಉ: ನನ್ನ ಅನುನಾಯಿ
    July 24, 2008 - 7:51pm
  • rameshbalaganchi
    ಉ: ನನ್ನ ಅನುನಾಯಿ
    July 24, 2008 - 7:34pm
  • mahesha
    ಉ: ತೆರೆ, ತೆಱೆ
    July 24, 2008 - 7:32pm
  • spruhi
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 6:41pm
  • madhava_hs
    ಉ: ಕುಮಾರವ್ಯಾಸ ಭಾರತ
    July 24, 2008 - 6:41pm
  • mahesha
    ಉ: ಸ್ತ್ರೀಸೌಂದರ್ಯ
    July 24, 2008 - 6:04pm
  • roshan_netla
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:38pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:28pm
  • vikashegde
    ಉ: ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
    July 24, 2008 - 5:27pm
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 17 ಅತಿಥಿಗಳು ಆನ್ಲೈನ್ ಇರುವರು.


ಸತ್ ಆವುದೋ ಅದ ಸ೦ಪರ್ಕಿಸದಿರೆ
ಹತ್ತಿರ ಸುಳಿಯದು ಆನ೦ದ
ಸತ್ ಇಗು ಆನ೦ದಕು ಕಲೆ ಸೇತುವೆ
ಉತ್ತಾನಿಪನರಿವಿನ ಛ೦ದ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator