ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › pavanaja ರವರ ಬ್ಲಾಗ್

ಬೆಂಗಳೂರಿನಲ್ಲಿ ಮೈಕೇಲ್ ಕಪ್ಲಾನ್

January 25, 2008 - 11:16am — pavanaja

ಮೈಕೇಲ್ ಕಪ್ಲಾನ್ ಮೈಕ್ರೋಸಾಫ್ಟ್ ಕಂಪೆನಿಯಲ್ಲಿ ತಂತ್ರಾಂಶಗಳ ಜಾಗತೀಕರಣ ವಿಭಾಗದಲ್ಲಿ ಪ್ರಮುಖ ಹುದ್ದೆಯಲ್ಲಿರುವ ತಂತ್ರಜ್ಞರು. ತಂತ್ರಾಂಶ ಜಾಗತೀಕರಣ ವಿಷಯದಲ್ಲಿ ಕೆಲಸ ಮಾಡುತ್ತಿರುವವರು ಮಾತ್ರವಲ್ಲದೆ ಈ ವಿಷಯದಲ್ಲಿ ಆಸಕ್ತಿ ಹೊಂದಿರುವ ಎಲ್ಲರಿಗೂ ಇವರ ಹೆಸರು ಪರಿಚಯವಿದೆ. ಇವರು ಭಾರತಕ್ಕೆ ಬರುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿರುವ ಮೈಕ್ರೋಸಾಫ್ಟ್ ಸಂಶೋದನಾ ಕೇಂದ್ರದ ಮೂಲಕ ತಿಳಿದು ಬಂತು. ಕೂಡಲೇ ನಾನು ಕಪ್ಲಾನರನ್ನು ಸಂಪರ್ಕಿಸಿ ನಮ್ಮ ಬೆಂಗಳೂರಿನ ಡಾಟ್‌ನೆಟ್ ಬಳಕೆದಾರರ ಸಂಘದಲ್ಲಿ ಒಂದು ಭಾಷಣ ನೀಡಲು ಸಾಧ್ಯವೇ ಎಂದು ಕೇಳಿಕೊಂಡೆ. ಕೂಡಲೇ ಅವರಿಂದ ಉತ್ತರ ಬಂತು "ಇದು ನನಗೆ ನೀಡುತ್ತಿರುವ ಗೌರವ ಎಂದು ಭಾವಿಸಿಕೊಂಡು ಒಪ್ಪಿಗೆ ನೀಡುತ್ತಿದ್ದೇನೆ".

ಮೈಕ್ರೋಸಾಫ್ಟ್ ತಂತ್ರಾಂಶಗಳಲ್ಲಿ ಕನ್ನಡ ಮತ್ತು ಇತರೆ ಭಾರತೀಯ ಭಾಷೆಗಳ ಅಳವಡಿಕೆ ಬಗ್ಗೆ ನಿಮಗೆ ಏನಾದರೂ ಸಂದೇಹಗಳನ್ನು ಪರಿಹರಿಸಿಕೊಳ್ಳಬೇಕಿದ್ದರೆ ಕಪ್ಲಾನರನ್ನು ನೇರವಾಗಿ ಸಂರ್ಕಿಸಲು ಇದೊಂದು ಸದವಕಾಶ. ಕಪ್ಲಾನರು ಮುಖ್ಯವಾಗಿ ಮಾಹಿತಿಯ ಸಂಗ್ರಹ ಮತ್ತು ವಿಂಗಡಣೆ (sorting issues) ಬಗ್ಗೆ ಮಾತನಾಡಲಿದ್ದಾರೆ. ಮೈಕ್ರೋಸಾಫ್ಟ್ ತಂತ್ರಾಂಶಗಳಲ್ಲಿ ಕನ್ನಡದ ಫಾಂಟ್ ಮತ್ತು ಕನ್ನಡದ ಹೊದಿಕೆ (Laguage Interface Pack -LIP) ಗಳಲ್ಲಿ ಇರುವ ತೊಂದರೆ ಬಗ್ಗೆ ಹೇಳಿಕೊಳ್ಳಲು ಇವರು ಸೂಕ್ತ ವ್ಯಕ್ತಿ ಅಲ್ಲ. ಆದರೂ ನೀವು ಬಂದು ಅವರೊಡನೆ ಈ ವಿಷಯಗಳನ್ನು ಚರ್ಚಿಸಬಹುದು. ನೀವು ನೀಡಿದ feedbackಗಳನ್ನು ಇವರು ನೇರವಾಗಿ ಮೈಕ್ರೋಸಾಫ್ಟ್ ಪ್ರಧಾನ ಕಚೇರಿಗೆ ಒಯ್ಯುವುದರಿಂದ ಸಮಸ್ಯೆಗಳ ಪರಿಹಾರವು ಸ್ವಲ್ಪ ಬೇಗನೆ ಆಗಬಹುದು. ಆದುದರಿಂದ ನೀವೆಲ್ಲ ಬನ್ನಿ. ವಿವರಗಳಿಗೆ ಬೆಂಗಳೂರು ಡಾಟ್‌ನೆಟ್ ಯೂಸರ್‍ ಗ್ರೂಪ್‌ನ ಅಂತರಜಾಲ ತಾಣವನ್ನು ವೀಕ್ಷಿಸಿ (http://bdotnet.in).

ಸಿಗೋಣ,
ಪವನಜ

  • ಕನ್ನಡ ಕಂಪ್ಯೂಟರ್ ಪಾರಿಭಾಷಿಕ
~.~
  • pavanaja ರವರ ಬ್ಲಾಗ್
  • Login or register to post comments
  • 250 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮೈಕ್ರೋಸಾಫ್ಟೀಕರಣ
  • ಭಾರತೀಯ ಭಾಷಾ ಭ್ಲಾಗ್ ಸ್ಪರ್ಧೆ
  • ಹೊಸ ತುಂಗಾದ ಕೊಂಡಿ ಮೈಕ್ರೋಸಾಫ್ಟ್ ಅಂತರ್ಜಾಲದಲ್ಲಿ
  • ಧೈರ್ಯದಿಂದ OOXML ಫಾರ್ಮ್ಯಾಟನ್ನು ವಿರೋಧಿಸಿದ ಮೂರೇ ದೇಶಗಳಲ್ಲಿ ಭಾರತವೂ ಒಂದು!
  • ಭಾಷಾಇಂಡಿಯ ಕನ್ನಡದಲ್ಲಿ
Syndicate content

ಲೇಖಕರು

pavanaja's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಜಗನ್ನಾಥನ ತಬ್ಬಲಿ ಮಕ್ಕಳು
  • ಕನಸಿನ ಕನ್ಯ
  • ’ಹಾಸ್ಯದರಸ’
  • ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ
  • ಹೊಗೆಯಾಗುಳಿದಿರುವ ನೆನಪುಗಳು
  • ಕವಿತೆಗೆ ಹೆಸರು ಕೊಡಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • nagesamrat
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 4:08pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 3:42pm
  • harshab
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 2:31pm
  • ವೈಭವ
    ಉ: ನಿಮಗೆ ಕನ್ನಡ ಬರುತ್ತಾ?
    July 5, 2008 - 1:30pm
  • harshavardhan v...
    ಉ: ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
    July 5, 2008 - 1:13pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 1:11pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 1:05pm
  • hpn
    ಉ: ದಿನಕ್ಕೊಂದು ಪದ
    July 5, 2008 - 12:51pm
  • harshab
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 12:43pm
  • kannadakanda
    ಉ: SSLC 'ಕನ್ನಡ' question paper ಅಲ್ಲಿ ಮತ್ತು model answerಗಳು ತಪ್ಪು ತಪ್ಪು!!!
    July 5, 2008 - 12:42pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 21 ಅತಿಥಿಗಳು ಆನ್ಲೈನ್ ಇರುವರು.


ನಂಬಿದಂತಿರಬೇಕು, ನಂಬದಲೆ ಇರಬೇಕು |
ನಂಬಿದವ ಕೆಟ್ಟ ಸರ್ವಜ್ಞ ||

— ಸರ್ವಜ್ಞ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator