ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಹುಟ್ಟಿದೂರಿನಲ್ಲೇ ನೆಲೆಸಿ, ಪ್ರಪಂಚವೆಲ್ಲವನ್ನು ನೋಡುವ ಮತ್ತು ಪ್ರಪಂಚಕ್ಕೆಲ್ಲಾ ನನ್ನೂರನ್ನು ತೋರಿಸುವ ಆಸೆಯಿಂದ ಹುಟ್ಟಿದುದೇ ಈ ಬ್ಲಾಗ್. ಸ್ವಂದಿಸುವ ಮನಸ್ಸಿಗೆ ಪ್ರತಿಸ್ಪಂದನವಿರುತ್ತದೆ.
ನಮಸ್ಕಾರ.

ಚಾರ್ವಾಕ ದರ್ಶನ-ಒಂದು ಚಿಂತನೆ

October 30, 2007 - 10:59pm — prasad.nkn

ನಾನಾರೆಂಬುದಕ್ಕೆ ಉತ್ತರವನ್ನು ಹುಡುಕಲೆತ್ನಿಸಿದವರು ಅನೇಕ. ಭೌತವಾದದ ಹಿನ್ನಲೆಯಲ್ಲಿ ಚಾರ್ವಾಕರ ದರ್ಶನದ ಸ್ವರೂಪವನ್ನು ನೋಡುವುದಾದರೆ, ದೇವರು, ಆತ್ಮದ ಅಸ್ತಿತ್ವ ನಿರಾಕರಿಸಿದ ಇವರು ಭೂಮಿ, ಜಲ, ಅಗ್ನಿ,ವಾಯು ಎಂಬ ನಾಲ್ಕು ಭೌತಿಕ ಅಂಶಗಳೇ ಜಗತ್ತಿನ ಮೂಲದ್ರವ್ಯವೆಂದರು.  ಮುಂದೆ ಓದಿ »

  • ಚಿಂತನೆ
~.~
  • 3 ಪ್ರತಿಕ್ರಿಯೆಗಳು
  • 341 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೂಲ ಯಕ್ಷ ಪ್ರಶ್ನೆಗಳಾವುವು ೟

October 30, 2007 - 10:48pm — prasad.nkn

ಭರತಖಂಡದ ಮಹಾಕಾವ್ಯಗಳಲ್ಲೊಂದಾದ ಮಹಾಭಾರತ ಎಲ್ಲರಿಗೂ ಪೂಜನೀಯ. ಮೂಲ ವ್ಯಾಸಭಾರತದ ನಂತರದಲ್ಲಿ ಕನ್ನಡವೂ ಸೇರಿದಂತೆ ಎಲ್ಲಾ ಭಾರತೀಯ ಭಾಷೆಗಳಲ್ಲೂ ಹಲವಾರು ಮಹಾಭಾರತಗಳು ರಚಿತವಾಗಿವೆ. ಆದರೆ ಮೂಲ ಭಾರತಕ್ಕೂ ಮತ್ತು ಇತರೆ ಭಾಷೆಗಳಲ್ಲಿ ನಂತರ ರಚಿತವಾದ ಭಾರತಕ್ಕೂ ಕೆಲವೊಂದು ವ್ಯತ್ಯಾಸಗಳಿರುವುದು ಕಂಡುಬಂದಿದೆ. ಕಾರಣಗಳು ಹಲವಿರಬಹುದು.  ಮುಂದೆ ಓದಿ »

  • ಸಾಹಿತ್ಯ
~.~
  • Login or register to post comments
  • 265 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಝೆನ್ - ನಿಮಗೆಷ್ಟು ಗೊತ್ತು೟

October 30, 2007 - 8:37am — prasad.nkn

ಯಾವುದೇ ಆಧಾರಗ್ರಂಥವಿಲ್ಲದೇ ಕೇವಲ ಮುಂಡಿಗೆ, ಒಗಟು, ಪ್ರಸಂಗಗಳ ಪರಂಪರೆಯನ್ನು ಮಾತ್ರ ಹೊಂದಿರುವ ಝೆನ್ ಯಾವುದೇ ಪೂರ್ವಾಗ್ರಹವಿಲ್ಲದೇ ಜೀವನಕ್ಕೆ ಹೊಂದಿಕೊಳ್ಳುತ್ತದೆ. ಆದರೆ ಯಾವ ಹಂತದಲ್ಲೂ ಸಹ ಹೀಗೆ ಜೀವಿಸು ಎಂಬುದಾಗಿ ಹೇಳುವುದಿಲ್ಲ.  ಮುಂದೆ ಓದಿ »

  • ಸಾಹಿತ್ಯ
~.~
  • 3 ಪ್ರತಿಕ್ರಿಯೆಗಳು
  • 351 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಪ್ರೌಢಲೇಖನಗಳ ರಹಸ್ಯ
  • ವಿಪಿನಸಂವಾದ
  • ನನ್ನ ಅನುನಾಯಿ
  • ನೆನಪುಗಳು
  • ಕನಸಾ,,,,,,,,,,,,,,,,
  • ಶರಣರ ಬದುಕನ್ನು ಮರಣದಲ್ಲಿ ನೋಡು
  • ಸೇತುವೆ ಇತ್ತಂತೆ ರಾಮನೇ ಒಡದನಂತೆ....!
  • ಗೂಡು...
  • ಮುತ್ತಿನ-ಶೃಂಗಾರ
  • ನಾನಿರುವುದೆ ನಿಮಗಾಗಿ :REMIX
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
  • uniquesupri
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 24, 2008 - 11:55pm
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 11:51pm
  • srinivasps
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 24, 2008 - 11:49pm
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:48pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 11:40pm
  • ಗಣೇಶ
    ಉ: ಗೂದೆ ಹಣ್ಣು
    July 24, 2008 - 11:40pm
  • uniquesupri
    ಉ: ಮಾಧ್ಯಮಗಳು ಸ್ವಯಂ ನಿಯಂತ್ರಣ ಅನುಸರಿಸಲಿ
    July 24, 2008 - 11:39pm
  • uniquesupri
    ಉ: ಇದು ಬರಿ ಬೆಳಗಲ್ಲೋ...
    July 24, 2008 - 11:37pm
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 19 ಅತಿಥಿಗಳು ಆನ್ಲೈನ್ ಇರುವರು.


ಸಾಕೋದನ್ ಅರಿತಾತ - ಸಾವಿರ ಜನಕ್ ತ್ರಾತ

— ಟಿ ಪಿ ಕೈಲಾಸಂ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator