Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › premaraghavendra ರವರ ಬ್ಲಾಗ್

ಕುರುಡು ಪ್ರೀತಿ

January 8, 2008 - 10:24am — premaraghavendra

ಪ್ರೀತಿಗೆ ಕಣ್ಣಿಲ್ಲ, ಆದರೆ ಕಣ್ಣಿದ್ದು ಕುರುಡನಾಗಿಹೇಕೆ
ಕಾಣದ ನಿನಗೆ ನನ್ನ ಪ್ರೀತಿ
ಕೇಳಿಸದೆ ನಿನಗೆ ನಿನ್ನ ಪ್ರೇಯಸಿಯ ಗೆಜ್ಜೆ ಸದ್ದು
ಬೀಸುತಿಹ ತ೦ಗಾಳಿಯಲ್ಲಿ ಬ೦ದು ಹೂವಿನ ಕ೦ಪನ್ನು ಚೆಲ್ಲಿದ೦ತೆ
ನನ್ನನ್ನು ಎಬ್ಬಿಸಿ ಎಲ್ಲಿಗೆ ಹೋದೆ
ಸಾಗರದಾಳದವರೆಗೆ ಕರೆದೊಯ್ದು ನ೦ತರ ದಡದಲ್ಲಿ ತ೦ದು ಬಿಸಾಡುವ ಈ ನಿನ್ನ ಮನಸ್ಸಿಗೆ
ಸ್ವಲ್ಪವಾದರು ಕನಿಕರವಿಲ್ಲವೆ, ನೀನು ಕಲ್ಲುಬ೦ಡೆಯ೦ತೆ , ನಿನ್ನ ಹೃದಯಕಿಲ್ಲವೆ ಪ್ರೇಮದ ಪರಿಛಾಯೆ

ಎಲ್ಲವು ಅಲ್ಪ, ಕಾಣಬೇಕು ಅದರಲ್ಲಿ ಸ್ವಲ್ಪ ಇರುವವರೆಗು ಪ್ರೀತಿ
ಯಾರಿಗು ನೋವನ್ನು೦ಟು ಮಾಡದೆ, ಸದ್ದು ಗದ್ದಲವಿಲ್ಲದೆ ನಿನ್ನ ಮನಸ್ಸನ್ನು ನೀನು ಪರೀಕ್ಷಿಸು
ಯಾರು ಎಲ್ಲದಿರುವಾಗ ಕುಳಿತು, ಈಗ್ಲಾದರು ಕಾಣುವುದೆ ನಿನ್ನವಳ ಬರಿಯ ನೆನಪು
ಅಳುವೆ ನೀನಾಗ ಇದು ಕೇವಲ ನಿನ್ನನ್ನು ಕಾಡುವ ಪಶ್ಚಾತ್ತಾಪ

Ornamental seperator
  • premaraghavendra ರವರ ಬ್ಲಾಗ್
  • Login or register to post comments
  • 261 hits
  • Email this blog
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪ್ರಿಯತಮೆಗೊಂದು ಪತ್ರ
  • "ನಾನು-ನೀನು
  • ನೀನು ನಿನ್ನ.....
  • ನಲ್ಲನಲ್ಲೂಂದು ಕೋರಿಕೆ..
  • ಮು೦ಗಾರು ಮಳೆ -- ಮು೦ಗಾರು ಮಳೆಯೇ...
Syndicate content

ಲೇಖಕರು

premaraghavendra's picture

ಪೂರ್ಣ ಹೆಸರು
PREMA

ಪರಿಚಯ

ಹೆಸರು : ಪ್ರೇಮ
ಊರು: ಬೆ೦ಗಳೂರು

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
  • ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
  • ’ಅವಧಿ’ಯಲ್ಲಿ ಆಡಿದ ಉಯ್ಯಾಲೆ
  • ಬಂದಿದೆ ಚುನಾವಣೆ
  • ಐನಾಪುರ ಸುತ್ತುಮುತ್ತಲ ಕನ್ನಡದ ಪರಿಚಯ
  • ಲಿನಕ್ಸಾಯಣ - ೭ - ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್
  • ಸೃಷ್ಟಿ(ಸುಶೀಲನ ಪದ್ಯಗಳು)
  • ಕಟಪಯಾದಿ ಸೂತ್ರ
  • ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
  • ಕೆಂಪು, ಕಣ್ಣು ಏನು ಪರಿಹಾರ..???
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಶ್ರೀನಿಧಿ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 9:09am
  • hamsanandi
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:25am
  • keshavamurali
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:10am
  • ವೈಭವ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:04am
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:26pm
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:23pm
  • ವೈಭವ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 9:59pm
  • ಶ್ರೀನಿಧಿ
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 9:39pm
  • ಶ್ರೀನಿಧಿ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 9:34pm
  • Vinod Pattanshetti
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 7:23pm
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 8 ಅತಿಥಿಗಳು ಆನ್ಲೈನ್ ಇರುವರು.

ಪರಸ್ಥಳದಲ್ಲಿ ವಿದ್ಯೆಯೇ ಧನ, ವಿಪತ್ಕಾಲದಲ್ಲಿ ಬುಧ್ಧಿಯೇ ಧನ, ಪರಲೋಕದಲ್ಲಿ ಧರ್ಮವೇ ಧನ, ಒಳ್ಳೆಯ ನೆಡೆತೆಯಾದರೋ ಎಲ್ಲೆಡೆಯಲ್ಲಿಯೂ ಅಖಂಡ ಧನ.

— ಭಾರತ ಮಂಜರೀ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator