ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಟೆಕ್ಕಿಗಳೇ ಸಹಾಯ ಮಾಡಿ! ಟೈಮಿಲ್ಲ.

January 29, 2007 - 12:30pm — ರಘುನಂದನ

ನನ್ ಹತ್ರ ಇವಾಗೊಂದಿಷ್ಟು ದುಡ್ಡಿದೆ, ಒಂದು ಒಳ್ಳೇ ಎಸ್ಸೆಲ್ಲಾರ್ ಕೆಮೆರಾ ಖರೀದಿ ಮಾಡುವಷ್ಟು. ಒಂದೆರಡು ಡಿಜಿಟಲ್ ಕೆಮೆರಾಗಳೂ ಸೇರಿದಂತೆ ನನ್ನ ಬಳಿ ಹಲವಾರು ಕೆಮೆರಾಗಳೇನೋ ಇವೆ. ಆದ್ರೆ ಡಿಜಿಟಲ್ ಎಸ್ಸೆಲ್ಲಾರ್ ಕೆಮೆರಾ ಖರೀದಿಸಲು ಇನ್ನೊಂದಿಷ್ಟು ತಿಳುವಳಿಕೆ ಬೇಕಾಗಿದೆ. ಅರವಿಂದರೊಮ್ಮೆ ಈ ಬಗ್ಗೆ ಬರೆದಿದ್ದರು. ಅವರಿಂದ ಇನ್ನೊಂದಿಷ್ಟು ಮಾಹಿತಿ ದೊರಕೀತೇನೋ. ನನ್ ಕೈಲಿರೋ ದುಡ್ದು ಖಾಲಿಯಾಗುವುದರೊಳಗೆ ಒಳ್ಳೇ ಕೆಮೆರಾ ಖರೀದಿಸಲು ಮಾಹಿತಿ ಕೊಡಿ.  ಮುಂದೆ ಓದಿ »

~.~
  • ೧ ಪ್ರತಿಕ್ರಿಯೆ
  • 359 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಬಾಯಪಾಸ ಹತ್ತಿರ

December 31, 2006 - 12:10am — ರಘುನಂದನ

ನಮಗೆ ಹಿತ್ತಲ ಗಿಡ ಮದ್ದು ಹೌದೋ ಅಲ್ಲವೋ ಗೊತ್ತಿಲ್ಲ, ಆದರೆ ನಮ್ಮ ದೇಶದ ಹಿತ್ತಲಿನಲ್ಲಿ ಬೆಳೆಯುವ ಗಿಡ ಬೇರೆ ದೇಶಕ್ಕೆ ಹೋಗಿ ಮದ್ದು ಮಾಡಿಸಿಕೊಂಡು, ರೂಪಾಂತರವಾಗಿ ಮತ್ತೆ ನಮ್ಮದೇ ದೇಶಕ್ಕೆ "ಇಂಪೋರ್ಟೆಡ್" ಆಗಿ ಬರುವಬಗೆ ಇಲ್ಲಿದೆ ನೋಡಿ. ಸಂತಸದ ವಿಷಯವೆಂದರೆ ಈ ಗಿಡದಿಂದಲಾದರೂ ಲಂಡನ್ನಿನ ಕಂಪನಿಯೊಂದರ ಸೈಟಿನಲ್ಲಿ ಕನ್ನಡವನ್ನು ನೋಡುವಂತೆ ಆಯಿತಲ್ಲ ಎನ್ನುವುದು!  ಮುಂದೆ ಓದಿ »

~.~
  • 2 ಪ್ರತಿಕ್ರಿಯೆಗಳು
  • 387 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ವಾರ್ತಾ ಚೇಷ್ಟೆಗಳು

December 30, 2006 - 10:08pm — ರಘುನಂದನ

ವಿಷಯವೊಂದನ್ನು ಇನ್ನೊಬ್ಬರೆದುರು ಪ್ರಸ್ತುತಪಡಿಸುವಾಗ ವಿಷಯದ ಗಾಂಭೀರ್ಯವನ್ನು ಕಾಯ್ದುಕೊಳ್ಳುವುದು ಹಾಗು ವಿಷಯದ ಬಗ್ಗೆ ಸ್ಪಷ್ಟ ತಿಳುವಳಿಕೆಯನ್ನು ಹೊಂದಿರುವುದು ಅತ್ಯಂತ ಅವಶ್ಯಕವಲ್ಲವೇ. ವಾರ್ತೆಗಳನ್ನು ಬಿತ್ತರಿಸುವಾಗ ಪ್ರಕಟ ಮಾಡುವಾಗ ಇದಕ್ಕೆ ಹೆಚ್ಚು ಒತ್ತು ಕೊಡಬೇಕು.  ಮುಂದೆ ಓದಿ »

~.~
  • 2 ಪ್ರತಿಕ್ರಿಯೆಗಳು
  • 462 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಎಲ್ಲಿಂದಲೋ ಬಂದು ಎಲ್ಲಿಗೋ..........

December 13, 2006 - 10:21pm — ರಘುನಂದನ

ಮಾತು ಕತೆಯ ಲಹರಿಯೊಂದು ಎಲ್ಲಿಂದಲೋ ಪ್ರಾರಂಭವಾಗಿ ಇನ್ನೆತ್ತಲೋ ಹರಿದು ಮತ್ತೆ ಕವಿತೆಯೊಂದರ ಸಾಲಿನೊಂದಿಗೆ ಸಂಗಮಿಸಿದ ಸ್ವಾರಸ್ಯವೊಂದು ಇಲ್ಲಿದೆ ನೋಡಿ. ಆರೋಗ್ಯಕರ ಮನಸ್ಸಿದ್ದರೆ ಸಾಕು ಮಾತನಾಡಲು ಇಂತಹುದೇ ವಿಷಯವೊಂದು ಬೇಕೆನ್ನುವ ರಗಳೆಯಿಲ್ಲ!  ಮುಂದೆ ಓದಿ »

~.~
  • Login or register to post comments
  • 437 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮಕ್ಕಳನ್ನು ಪ್ರೀತಿಸುವವರು ನಿಜಕ್ಕೂ ಓದಲೇಬೇಕಾದ ವಿಷಯವಿದು.

December 1, 2006 - 11:44pm — ರಘುನಂದನ

ನಿನ್ನೆ ನನ್ನ ಹೆಂಡತಿಗೆ ಒಂದು ಈ ಮೇಲು ಬಂದಿತ್ತು. ಅವಳು ಅದನ್ನು ಓದಿ ನನಗೆ ಹೇಳಿದ್ದರೂ ಸಾಕಿತ್ತು. ಆದರೆ ಫಾರ್ವರ್ಡ್ ಮಾಡಿದ್ದಳು. ಓದಿದೆ, ನಂತರ ಅದನ್ನು ನೆನೆಸಿಕೊಂಡರೂ ಸಾಕು ಮನಸ್ಸಿಗೆ ಅತೀವ ಕಸಿವಿಸಿಯಾಗುವುದು.  ಮುಂದೆ ಓದಿ »

~.~
  • 3 ಪ್ರತಿಕ್ರಿಯೆಗಳು
  • 597 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
123ಮುಂದಿನ ›ಕೊನೆಯ »
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ನಶಿಸುತ್ತಿರುವ ಗದ್ದೆಗಳು

(ಫೋಟೊ: ವಸಂತ ಕಜೆ.)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ರೀ ಮತ್ತು ಸಾರೀ ಮತ್ತು ಸುರೆ
  • ಚಂದ ಮಾಮಾ
  • ಅರಳೀ ವೃಕ್ಷದ ವಾತಾನುಕೂಲ ಕಕ್ಷ
  • ಸತ್ಯಹರಿಶ್ಚ೦ದ್ರದ ವೀರಭಾಹು ಇನ್ನಿಲ್ಲ.......................
  • ಭಾಷೆ ಒಂದು means of communication ಅಷ್ಟೆ
  • ಛಾಯಾಚುಂಬನ
  • ಹಾಗೇ ಸುಮ್ ಸುಮ್ನೆ.... :)
  • ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ.
  • ರಾಜರಲ್ಲೊಬ್ಬ ರತ್ನ
  • ಕುಡುಕರ ರಾಜ್ಯ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • anivaasi
    ಉ: ಛಾಯಾಚುಂಬನ
    July 19, 2008 - 4:37am
  • anivaasi
    ಉ: ಅವನು ಇವನು ನೀಲುಗಳು
    July 19, 2008 - 4:35am
  • sushil
    ಉ: ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ.
    July 19, 2008 - 1:46am
  • venkatesh
    ಉ: ಲ೦ಡನ್ ಪ್ರವಾಸಕಥನ ಭಾಗ ೧೧: ಓಡುವ ಟ್ಯೂಬಿನಿ೦ದ ದಿನವೂ ಧುಮುಕುವ ಕೆ೦ಪು ನಿಲುವ೦ಗಿಯಾಕೆ!
    July 19, 2008 - 12:36am
  • ಗಣೇಶ
    ಉ: ಕಾಯ್
    July 19, 2008 - 12:00am
  • hamsanandi
    ಉ: ಛಾಯಾಚುಂಬನ
    July 18, 2008 - 11:31pm
  • hamsanandi
    ಉ: ಕಾಯ್
    July 18, 2008 - 11:18pm
  • srinivasps
    ಉ: ದೇವೇ....ಗೌಡ ಯಾಕೆ?
    July 18, 2008 - 11:17pm
  • ಗಣೇಶ
    ಉ: ದೇವೇ....ಗೌಡ ಯಾಕೆ?
    July 18, 2008 - 11:12pm
  • ಗಣೇಶ
    ಉ: ದೇವೇ....ಗೌಡ ಯಾಕೆ?
    July 18, 2008 - 11:01pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 13 ಅತಿಥಿಗಳು ಆನ್ಲೈನ್ ಇರುವರು.


ಭಕ್ತಿಯ ಉಗಮ ಭೀತಿಯಿಂದಲ್ಲ ಪ್ರೀತಿಯಿಂದ ಆಯಿತು. ಮನುಷ್ಯನಿಗೆ ಭೀತಿ ಎಷ್ಟು ಸ್ವಾಭಾವಿಕವೋ, ಪ್ರೀತಿ ಅದಕ್ಕಿಂತ ಹೆಚ್ಚು ಸ್ವಾಭಾವಿಕ. ಮನುಷ್ಯನಿಗೆ ಭೀತಿಗಿಂತ ಮೊದಲು ಪ್ರೀತಿಯ ಅನುಭವವಾಗುತ್ತದೆ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator