ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › ravee... ರವರ ಬ್ಲಾಗ್

ಮುಂಗಾರುಮಳೆ ಹೇಳಿದ್ದೇನು? - ಮುಂಗಾರುಮಳೆಯ ಕೊನೆಯದೊಂದು ವಿಮರ್ಶೆ (ಲೇಖಕರು: ಶೇಖರ್‌ಪೂರ್ಣ).

February 24, 2008 - 2:10pm — ravee...
snEhitare,
ಸುಮಾರು ಒಂದು ವರ್ಷದ ಹಿಂದೆಯೇ ಬರೆದ ಈ ವಿಮರ್ಶೆ ಕಾರಣಾಂತರಗಳಿಂದ ಪ್ರಕಟವಾಗಿರಲಿಲ್ಲ.
ಮುಂಗಾರು ಮಳೆಯ ಅಗಾಧ ಯಶಸ್ಸನ್ನೂ ಮನಸ್ಸಲ್ಲಿಟ್ಟುಕೊಂಡು ಈ ವಿಮರ್ಶೆ ಮೂಡಿಬಂದಿರುವುದಾದರೂ ಚಿತ್ರ
ಪ್ರತಿಪಾದಿಸುತ್ತಿರುವ ಮುಕ್ತ-ಸಮಾಜ ಕಲ್ಪನೆಯೆಡೆಗೆ ನಮ್ಮನ್ನು ಯೋಚನೆಗೆ ಹಚ್ಚುತ್ತದೆ. ವಿಮರ್ಶೆ
ಕುರಿತಂತೆ ಬರುವ ಎಲ್ಲಾ ಸಂದೇಹಗಳಿಗೆ ಲೇಖಕರಾದ ಶೇಖರ್‌ಪೂರ್ಣ ರವರೇ ಉತ್ತರ ನೀಡುತ್ತಾರೆ.
ಮುಂಗಾರುಮಳೆಯನ್ನು ಇಷ್ಟಪಟ್ಟವರು, ಟೀಕಿಸಿದವರು ಎಲ್ಲರೂ ಒಂದೇ ವೇದಿಕೆಯಲ್ಲಿ ಚರ್ಚೆ
ನಡೆಸಬೇಕೆಂಬುದು ನನ್ನ ಆಶಯ. ಏಕೆಂದರೆ ಚಿತ್ರವೊಂದು ವರ್ಷಾನುಗಟ್ಟಲೆ ಪ್ರದರ್ಶನಗೊಳ್ಳುತ್ತಾ
ಕನ್ನಡ ಚಿತ್ರರಂಗ ಹಿಂದೆಂದೂ ಕಂಡಿರದ ಹಣವನ್ನು ಗಳಿಸಿಕೊಟ್ಟಿದ್ದು ಸಾಮಾನ್ಯ ಸಂಗತಿಯಲ್ಲ. ಚಿತ್ರ
ಯುವಜನತೆಯ ಮೇಲೆ ಮೂಡಿಸಿದ ಪರಿಣಾಮದ ತೀವ್ರತೆ ಏನೇ ಇರಲಿ. ಅದು ಹೇಳುತ್ತಿರುವ, ಜಾಗತೀಕರಣಕ್ಕೆ
ಉದಾಹರಿಸಬಹುದಾದ ಸಂಗತಿಗಳನ್ನು ಮರೆಮಾಚಲು ಸಾಧ್ಯವಿಲ್ಲ. ಬಹಳ ದಿನಗಳ ನಂತರ ನನ್ನ ಬ್ಲಾಗ್
ಅಪ್‌ಡೇಟ್ ಆಗಿದೆ. ಒಪ್ಪಿಸಿಕೊಳ್ಳಿ. ಮುಂದೆ...
ಅಥವ ಇಲ್ಲಿ ಕ್ಲಿಕ್ಕಿಸಿ http://manasu-hakki.blogspot.com/

--ಅರೇಹಳ್ಳಿ ರವಿ
  • blogs
~.~
  • ravee... ರವರ ಬ್ಲಾಗ್
  • Login or register to post comments
  • 359 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
February 26, 2008 - 6:01pm — ಸಂಗನಗೌಡ

ಉ: ಮುಂಗಾರುಮಳೆ ಹೇಳಿದ್ದೇನು? - ಮುಂಗಾರುಮಳೆಯ ಕೊನೆಯದೊಂದು ವಿಮರ್ಶೆ (ಲೇಖಕರು: ಶೇಖರ್‌ಪೂರ್ಣ).

ಸಂಗನಗೌಡ's picture

ನಿಮ್ಮ ಆ ಬರಹ ಓದಿ... ಈ ಸಿನಿಮಾನ ಹಿಂಗೂ ತಿಳ್ಕೊಳ್ಳೋರ್ ಇದಾರ ಅನಿಸ್ತು. .. ಮದುವೆ ಆಗೋಳ್ ಆದರೆ ಏನಾಯ್ತು ಅಂತ ಪ್ರೇಮ್ ಅಂದುಕೊಳ್ತಾನೆ ಸರಿ.. ಅಸ್ಟಕ್ಕೆ ನೀವು ಅವಳೊಂದಿಗೆ ’ಅನೈತಿಕ ಸಮ್ಮಂದ’ ಇಟ್ಕೊಳ್ಳೋಕೆ ಮನಸ್ ಮಾಡಿದಾನೆ ಅಂತ ಹೇಗ್ ಅಂದುಕೊಂಡ್ರಿ.. ಆಕೆ ಮದುವೆ ಆಗೋಳಿರ್ತಾಳೆ ಇನ್ನೂ ಆಗಿರಲ್ಲ... ಅಲ್ಲದೇ.. ಆಕೆ ’ಬೇಡ ಗೆಳೆಯ ನಂಟಿಗೆ ಹೆಸರು’ ಅಂತಾಳೆ ಅಂತ ಅವಳದೂ ಅದಕ್ಕೆ ಸಮ್ಮತಿ ಇದೆ ಅಂತ ಹೇಗ್ ಅಂದುಕೊಂಡ್ರೋ!!?? ಒಟ್ಟಿನಲ್ಲಿ ನೀವು ಸಿನಿಮಾನ ತಿಳ್ಕೊಂಡಿರೋ ಬಗೆನೇ ತಪ್ಪಾಗಿದೆ.. ಅಲ್ಲಿನ ನಿಮ್ಮ ಇಡೀ ಬರಹವನ್ನು ಇಲ್ಲೂ ಹಾಕಿದರೆ ಸಂಪದಿಗರಿಗೆ ಇಲ್ಲೇ ಮಾತುಕತೆ ಮಾಡಲು ನೆರವಾಗುತ್ತೆ... ಹಾಕ್ತಿರಾ??

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡದ ಕತ್ತಲೆಗೆ ಬ್ಲಾಗೀ ಟಾರ್ಚು :ಒಂದು ಬ್ಲಾಗೀ ಮಿಲನ
  • .ಪಾಳೆಯಗಾರನೆಂದರೆ ಇಮ್ಮಡಿ ಜಗದೇವರಾಯ!
  • ಗೂಗಲ್ ನಲ್ಲಿ ಬ್ಲಾಗ್ ಹುಡುಕಾಟ
  • ಛಂದ ಪುಸ್ತಕ ಬಿಡುಗಡೆ ಸಮಾರಂಭ
  • "ಲೋಕ ಪರಿತ್ರಾಣ"...ನಿಮಗಿದು ಗೊತ್ತಾ..!!!!!
Syndicate content

ಲೇಖಕರು

ravee...'s picture

ಪರಿಚಯ

ಮನಸ್ಸು ಬಂದಾಗ ಬರೆಯುವುದು , ಎಲ್ಲೆಂದರಲ್ಲಿ ಅಲೆಯುವುದು...ಇತ್ಯಾದಿ ನನ್ನ ಅಭ್ಯಾಸ,ಹವ್ಯಾಸಗಳು. ಎಂಜಿನೀರಿಂಗ್ ಕಾಲೇಜಿನಲ್ಲಿ ಕೆಲಸ. ಕನ್ನಡಸಾಹಿತ್ಯ.ಕಾಂ ನ ಸಕ್ರಿಯ ಸದಸ್ಯ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಜಗನ್ನಾಥನ ತಬ್ಬಲಿ ಮಕ್ಕಳು
  • ಕನಸಿನ ಕನ್ಯ
  • ’ಹಾಸ್ಯದರಸ’
  • ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ
  • ಹೊಗೆಯಾಗುಳಿದಿರುವ ನೆನಪುಗಳು
  • ಕವಿತೆಗೆ ಹೆಸರು ಕೊಡಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • nagesamrat
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 4:08pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 3:42pm
  • harshab
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 2:31pm
  • ವೈಭವ
    ಉ: ನಿಮಗೆ ಕನ್ನಡ ಬರುತ್ತಾ?
    July 5, 2008 - 1:30pm
  • harshavardhan v...
    ಉ: ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
    July 5, 2008 - 1:13pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 1:11pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 1:05pm
  • hpn
    ಉ: ದಿನಕ್ಕೊಂದು ಪದ
    July 5, 2008 - 12:51pm
  • harshab
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 12:43pm
  • kannadakanda
    ಉ: SSLC 'ಕನ್ನಡ' question paper ಅಲ್ಲಿ ಮತ್ತು model answerಗಳು ತಪ್ಪು ತಪ್ಪು!!!
    July 5, 2008 - 12:42pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 23 ಅತಿಥಿಗಳು ಆನ್ಲೈನ್ ಇರುವರು.


ಅವಸರದ ಜೀವನ ಮತ್ತು ಕವಲಾಗಿರುವ ಗುರಿ, ನವ-ನಾಗರೀಕತೆಗೆ ಹಿಡಿದಿರುವ ಎರಡು ದೊಡ್ಡ ರೋಗಗಳು.

— ಮ್ಯಾಥ್ಯೂ ಅರ್ನಾಲ್ಡ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator