ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ › Sampada Blogs › ritershivaram ರವರ ಬ್ಲಾಗ್

ಈಗಲೂ ಇಂಥ ಮಹಾನ್ ಶಾಸಕರು ಇರಲೇ ಬೇಕು!

July 20, 2007 - 9:30pm — ritershivaram

ಪಶ್ವಿಮ ಬಂಗಾಲದ ಬಿರಭೂಮ್ ಜಿಲ್ಲೆಯ ರಾಜನಗರ ಕ್ಷೇತ್ರದ ಫಾವರ್ಡ ಬ್ಲಾಕ್ ಶಾಸಕ ಬಿಜೆಯ್ ಬಾಗ್ದಿ 1987 ರಿಂದ ಸತತ ಎರಡು ಬಾರಿ ರಾಜ್ಯ ವಿಧಾನ ಸಭೆಗೆ  ಆಯ್ಕೆಯಾಗಿದ್ದರು.  ಆದರೆ, ಸಂಸಾರ ನಿಭಾಯಿಸಲು ಕೆಲಸ ಹುಡುಕುತ್ತಾ, ಪ್ರೈಮರಿ ಶಾಲಾ ಶಿಕ್ಷಕರೂ ಆದರು.  ಸ್ಥಳೀಯ ಶಾಸಕನೆಂದು ಯಾವ ರಿಯಾಯಿತಿಯನ್ನೂ ಆತ ಅಪೇಕ್ಷಿಸಲಿಲ್ಲ.  ತಮಗೆ ಶಾಸಕನಾಗಿ ದೊರಕುವ ರೂ.950/ (ಈಗಿನ ಶಾಸಕರಿಗೆ ಇದರ ಹತ್ತು ಪಟ್ಟು ಇದ್ದೀತು; ಟಿ.ಎ.ಡಿ.ಎ,ಇನ್ನೂ ಏನೇನೋ ಸೌಲಭ್ಯ ಸವಲತ್ತುಗಳು. ಮೇಲು/ಕೆಳಗಿನ ಸಂಪಾದನೆ? ಆ ವಿಷಯವೇ ಬೇರೆ ಬಿಡಿ). ಅದರಲ್ಲೇ ಮುವರು ಮಕ್ಕಳು, ತಾಯಿ ಮತ್ತು ಮುವರು ಸಹೋದರರನ್ನು ನೋಡಿಕೊಂಡು ಜೀವನ ಸಾಗಿಸಬೇಕು. ಇಷ್ಟು ಕಡಿಮೆ ಸಂಬಳದಲ್ಲಿ ಸಂಸಾರ ನಿಭಾಯಿಸುವುದು ಕಷ್ಟವೆಂದೇ ಬಾಗ್ದಿ ಶಾಲಾ ನೌಕರಿಗೆ ಸೇರಿದ್ದರು. ಆದರೇನು! ನಮ್ಮ ದೇಶದ ಕಾನೂನು ಕೆಲವೊಮ್ಮೆ ವಿಚಿತ್ರ ವಿರೋಧಾಭಾಸಗಳನ್ನೇ ಉಂಟು ಮಾಡುತ್ತದಲ್ಲ. ಫಾವರ್ಡ ಬ್ಲಾಕ್ ನಿಯಮಗಳ ಪ್ರಕಾರ ಬಾಗ್ದಿ ಪಕ್ಷದ ಪೂರ್ಣಾವಧಿ ಕಾರ್ಯಕರ್ತ, ಪಕ್ಷದ ಪೂರ್ವಾನುಮತಿ ಇಲ್ಲದೇ ಇನ್ನೊಂದು ಕೆಲಸಕ್ಕೆ  ಅರ್ಜಿಕೂಡ ಹಾಕುವಂತಿಲ್ಲ.  ಹೀಗಾಗಿ ಅವರ ವಿರುದ್ಧ ಕ್ರಮ ಜರುಗಿಸಿತಂತೆ!

ಈಗಲೂ ಇಂಥ ಮಹಾನ್ ಶಾಸಕರು ಇರಬಹುದು, ನಿಮಗೆ ತಿಳಿದಿದ್ದರೆ ಹೇಳಿ.

ಅಂದಿಗೂ ಇಂದಿಗೂ ಪರಮಪಾಪಿಗಳಿಗೆ ಸುಭಿಕ್ಷಕಾಲವೇ ಇರಬಹುದು.  ಆದರೆ, ಈ ಭೂಮಿಯಲ್ಲಿ  ಮೊರರಷ್ಟು ಅವರೇ ತುಂಬಿರುವುದಾದರೆ, ಕೇವಲ ಒಂದು ಭಾಗದಷ್ಟು ಮಾತ್ರ ಸಾತ್ವಿಕರು ಇದ್ದೇ ಇರುತ್ತಾರೆ;ತಮ್ಮ ಪ್ರಭಾವ ಪರಿಣಾಬೀರುತ್ತಲೇ ಇರುತ್ತಾರೆ.

ಇದೇ ಅಲ್ಲವೇ ಅನಾದಿ ಕಾಲದಿಂದಲೂ ನಮ್ಮ ಹಿರಿಯರು "ಜಗತ್ತು ತ್ರಿಗುಣಾತ್ಮಕ" ವಾಗಿದೆ  ಎನ್ನುವುದು . ಇಲ್ಲದಿದದ್ದರೆ,  ಆ ಹಿರಿಯರೇ  ಹೇಳಿದಂತೆ ಇಲ್ಲಿ ಮಳೆ ಬೆಳೆಯಾಗುವುದುಂಟೇ..?

-ಎಚ್.ಶಿವರಾಂ

ಸಪ್ತಗಿರಿ ಸಂಪದ-ತ್ರಿಗುಣಾತ್ಮಕ ತತ್ವ

  • ಸುದ್ದಿ ಸ್ವಾರಸ್ಯ
~.~
  • ritershivaram ರವರ ಬ್ಲಾಗ್
  • Login or register to post comments
  • 245 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸಪ್ತಗಿರಿ ಸಂಪದ (ಪುರಾಣ ಕಥಾನಕ)
  • ಅನಂತಮೂರ್ತಿಯವರನ್ನು ಗೆಲ್ಲಿಸಬೇಕು
  • ಬ್ಲಾಗ್ ಸ್ಪಾಟ್ ಬಳಕೆದಾರರಿಗೊಂದು ಕಹಿ ಸುದ್ದಿ
  • ಸಪ್ತಗಿರಿ ಸಂಪದ(ಪುರಾಣ ಕಥಾನಕ) ಸಂಚಿಕೆ-3
  • ಸಪ್ತಗಿರಿ ಸಂಪದ(ಪೌರಾಣಿಕ ಕಥಾನಕ) ಸಂಚಿಕೆ-3
Syndicate content

ಲೇಖಕರು

ritershivaram's picture

ಪೂರ್ಣ ಹೆಸರು
ritershivaram

ಪರಿಚಯ

ನಿವೃತ್ತ ನೌಕರ(Bsnl). ಚಿಂತಕ,ಸಾಹಿತಿ ಮತ್ತು ಕಂಪ್ಯೂಟರ್ ಶಿಕ್ಷಕ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
  • ಗೆಳತಿಗಾಗಿ ಒಂದು ಕವನ
  • ನೀವು ಆದರ್ಶ, ಶೋಭಾ ಕರಂದ್ಲಾಜೆ ಅಲ್ಲ...
  • ನಿನ್ನಿಂದ
  • ನಮ್ಮಧ್ವನಿ
  • ಟೋಪಿ ಹಳೆಯದಾದರೇನು?! ಕೋತಿ ನವನವೀನ!
  • ಸಮುದಾಯ ರೇಡಿಯೋ
  • ಬೂದಿಕೋಟೆ
  • ಕಾದಿರುವೆ ನಿನಗಾಗಿ
  • ಕುಹೂ ದನಿಯು ಕಿವಿ ತೂತ ಕೊರೆದಿತ್ತು!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 12:07am
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 11:48pm
  • shylaswamy
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 11:17pm
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:48pm
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:39pm
  • Sunil Jayaprakash
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:33pm
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 29, 2008 - 10:22pm
  • kulmanju
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 29, 2008 - 10:07pm
  • hamsanandi
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:03pm
  • kishoreyc
    ಉ: ಚೈನಾ ೧೦೦ ನಾವು ೦
    August 29, 2008 - 10:02pm
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 23 ಅತಿಥಿಗಳು ಆನ್ಲೈನ್ ಇರುವರು.


ಏನಾದೊಡೆಯುಮಪ್ಪುದುಂಟು, ಸಿದ್ಧನಿರದಕೆ |
ಭಾನು ತಣುವಾದಾನು; ಸೋಮ ಸುಟ್ಟಾನು ||
ಕ್ಷೋಣಿಯೇ ಕರಗೀತು, ಜಗ ಶೂನ್ಯವಾದೀತು |
ಮೌನದಲಿ ಸಿದ್ಧನಿರು -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator