ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ › Sampada Blogs › ritershivaram ರವರ ಬ್ಲಾಗ್

ದೇವರು ಮತ್ತು ನಾವು

July 27, 2007 - 7:02pm — ritershivaram

”ದೇವರು ಎಲ್ಲಿದ್ದಾನೆ ಬಿಡಿ! ಅವನು ಇದ್ದಿದ್ದರೆ ಇಷ್ಟೆಲ್ಲ ಅನ್ಯಾಯ-ಅನಾಚಾರ ಆಗುತ್ತಿರಲಿಲ್ಲ. ಅವನು ಕಣ್ಮುಚ್ಚಿ ಕುಳಿತಿದ್ದಾನೆ. ಕಲ್ಲಾಗಿದ್ದಾನೆ” ಹೀಗೆ ಹೇಳುವವರಿದ್ದೇವೆ.  ಅತೀವ ಕಷ್ಟ ಕಾರ್ಪಣ್ಯಗಳಿಂದ,ಮಾನಸಿಕ ತಳಮಳ,ಹಿಂಸೆ-ಕಿರುಕುಳದಿಂದ ಬೇಸತ್ತಾಗ ನಿಜವಾಗಲೂ ದೇವರು ಎಲ್ಲಿದ್ದಾನೆ? ದೇವರು ಎಂದರೇನು ಚಿಂತಾಕ್ರಾಂತರಾಗುತ್ತೇವೆ...
 
ಚನ್ನ ವೀರ ಎಂಬ ಶರಣರೊಬ್ಬರು-
ದೇವರು ಎಲ್ಲಿಲ್ಲ? ದೇವರಲ್ಲಿ ಇದ್ದವರು ಗೆದ್ದವರು ಎಂಬ ಮಾರ್ಮಿಕ ಪ್ರಶ್ನೆಯಿಂದ ನಮ್ಮೊಳಗೇ ನಾವು ದೇವರನ್ನು ಹುಡುಕುವಂತೆ ಮಾಡುತ್ತಾರೆ.

ದೇವರು ಎಲ್ಲರಲ್ಲೂ ಇದ್ದಾನೆ. ಎಲ್ಲಾ ಕಡೆಯೊ ಇದ್ದಾನೆ ಎಂಬ ನಂಬಿಕೆಯೆ ಅನೂಚಾನವಾಗಿ ಬಂದಿದೆ.  ಅಲ್ಲದೇ ದೇವರಿಲ್ಲ ಮಾನವೀಯತೆ ಎಂಬುದೇ ಸತ್ತಿದೆ.  ದಯಾಮಯನಾದ ದೇವರು ಇದ್ದಿದ್ದರೆ ಯಾಕೆ ಹೀಗೆ ಸುಮ್ಮನಿರುತ್ತಿದ್ದ...? “ಯದಾ ಯದಾಹಿ ಧರ್ಮಸ್ಯ... “ಎಂಬಂತೆ ಅವನೇಕೆ ಇನ್ನೂ ಅವತರಿಸಿಲ್ಲ; ಅವನು ಹಾಗೆ ಅವತರಿಸುವುದೆಂದರೆನು? ಎಂಬುದರ ಮೇಲೇ ಸ್ವತಃ ಆತ್ಮಶೋಧನೆ, ಹೊರಗೂ ಹಿಂದು ಮುಂದಿನ ಸಂಗತಿಗಳಿಂದ ಸಂಶೋಧನೆಗಳನ್ನೇನೂ ಮಾಡಲಾರದೇನೆ ದೇವರಿಗೆ ಎಷ್ಟೋ ರೂಪಗಳು, ಅವನಿಗೆ ಎಷ್ಟೋ ಹೆಸರುಗಳು, ಹೆಂಡತಿಯರು? ಅವನು ಯಾವ ಜಾತಿಯವನು? ಯಾವ ಯಾವ ಜಾತಿಗಳಲ್ಲಿ ಅವನನ್ನು ಹೇಗೆ ಪೂಜಿಸುತ್ತಾರೆ; ಆರಾಧಿಸುತ್ತಾರೆ? ದೇವರೆಂಬುದೇ ಒಂದು ಮೊಢ ನಂಬಿಕೆ. ಅಂಥ ಮೊಢ ನಂಬಿಕೆಯಿಂದಲೇ ನಮ್ಮ ಬಡಪಾಯಿ ಜನ ಬದುಕುತ್ತಿದ್ದಾರೆ;(ನಿಜಕ್ಕೂ ದೇವರ ಹೆಸರಲ್ಲಿ ಶೋಷಣೆ ಮಾಡುವವರಿರಬಹುದು. ಆ ಮಾತು ಬೇರೆಯೆ)ಎಂಬಂತಹ ಸಂಶೋಧನಾತ್ಮಕ ಪ್ರಬಂಧಗಳನ್ನೇ ಬರೆದು ಖ್ಯಾತಿಗಳಿಸುವಂಥ ಗಣ್ಯಾತಿ ಗಣ್ಯರಿದ್ದಾರೆ!

ನಮ್ಮ ಇದೇ ಯುಗದಲ್ಲಿ ಆಗಿ ಹೋದ ಶರಣರು, ಹರಿದಾಸರು, ದಾರ್ಶನಿಕರು, ಕವಿಗಳು ಯಾವೊಂದೂ ಫಲಾಪೇಕ್ಷೇ ಇಲ್ಲದೇನೆ ಹಾಡಿ ಹೊಗಳುತ್ತಾ ನಿರ್ವ್ಯಾಜ ಪ್ರೇಮದಿಂದ ಕಂಡಂಥ ಹಾಗೂ ಜನಸಾಮಾನ್ಯರೆನಿಸಿದ ಕೋಟ್ಯಂತರ ಬಡಪಾಯಿಗಳು ತಮ್ಮ ಭವರೋಗಗಳ ನಿವಾರಣೆಗಾಗಿಯೆ ಕಂಡಂಥ ದೇವರನ್ನು ತಾವು ಕಾಣಲಾರೆವೇಕೆ ಎಂದು ಇಂಥ ಆಧುನಿಕರು ಯೋಚಿಸಲಾರರೇಕೆ? ಜನಸಾಮಾನ್ಯರ ಸಾಹಿತಿಯಾಗಿ ಎಲ್ಲರ ಮನೆ ಮಾತಾಗಿದ್ದ  ಅ.ನ.ಕೃಷ್ಣರಾಯರ ನುಡಿಯೊಂದು ಹೀಗಿದೆ-
ವಿಶ್ವ ಸಿಡಿದೊಡೆಯದಂತೆ ಇನ್ನೂ ಹಿಡಿದಿಟ್ಟಿರುವುದು ಮಾನವತೆಯೊಂದೇ 
ಕವಿ ಮಾನವತೆಯೆ ಪ್ರವಾದಿ.

ಅಂದರೆ, ವಿಶ್ವ ಸಿಡಿದೊಡೆದು ಛಿದ್ರವಾಗದಿರುವುದಕ್ಕೆ ಕಾರಣ ಇನ್ನೂ ಮಾನವೀಯತೆ ಉಳಿದಿರುವುದೇ ಆಗಿದೆ.(ಇಲ್ಲವೇ ಹಿರೋಷಿಮಾದಂಥ ಅಷ್ಟೇಕೆ ಅದಕ್ಕೂ ಮಿಗಿಲಾದ ಆಧುನಿಕ ತಂತ್ರಜ್ಞಾನದ ಸಹಸ್ರಾರು ಬಾಂಬುಗಳು ಒಮ್ಮೆಲೆ ಎಲ್ಲ ಕಡೆ ಬಿದ್ದಾವು).

ಕೆಲವೊಮ್ಮೆ, ಪ್ರಕೃತಿಯಿಂದಲೋ ದುಷ್ಟ ಮನುಷ್ಯರಿಂದರಲೋ ಆಗಬಾರದಂತಹ ಅನಾಹುತಗಳಿರುವುದರಿಂದಲೇ ಒಳ್ಳೆಯದಕ್ಕೇ, ಸಾತ್ವಿಕತೆಗೇ ದೈವತ್ವಕ್ಕೆ ಇನ್ನೂ ಎಲ್ಲ ಕಾಲಕ್ಕೂ ಬೆಲೆ ಇರುವುದು ಕೂಡ ಎಂಬುದನ್ನೂ ಮರೆಯಬಾರದು.
ಜಗತ್ತು ಎಂದಿಗೂ ತ್ರಿಗುಣಾತ್ಮಕ. ನನ್ನ "ಸಪ್ತಗಿರಿ ಸಂಪದ" ಪುರಾಣ ಕಥಾನಕ ನೋಡಿ.

ಇನ್ನೂ ಮುಂದುವರೆದಿದೆ ಇಲ್ಲಿ-ಶೂನ್ಯ ಸಾನ್ನಿಧ್ಯ

  • ಚಿಂತನ
~.~
  • ritershivaram ರವರ ಬ್ಲಾಗ್
  • Login or register to post comments
  • 373 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸಪ್ತಗಿರಿ ಸಂಪದ(ಪುರಾಣ ಕಥಾನಕ) ಸಂಚಿಕೆ-3
  • ಸಪ್ತಗಿರಿ ಸಂಪದ(ಪೌರಾಣಿಕ ಕಥಾನಕ) ಸಂಚಿಕೆ-3
  • ಉತ್ತರ ಸಿಗದ ಪ್ರಶ್ನೆಗೆ ಉತ್ತರಿಸುವಿರಾ
  • ದೇವರು
  • ನಾಳೆ ನಮ್ಮೂರಲ್ಲಿ ನಿಜಕ್ಕೂ ನೀವೇ ದೇವರು!
Syndicate content

ಲೇಖಕರು

ritershivaram's picture

ಪೂರ್ಣ ಹೆಸರು
ritershivaram

ಪರಿಚಯ

ನಿವೃತ್ತ ನೌಕರ(Bsnl). ಚಿಂತಕ,ಸಾಹಿತಿ ಮತ್ತು ಕಂಪ್ಯೂಟರ್ ಶಿಕ್ಷಕ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
  • ದೊಡ್ಡವರ ದೊಡ್ಡತನ
  • ಕೈ ಕೊಟ್ಟ ಜೆಟ್ ಏರ್
  • ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
  • ಈ ರೀತಿ ನಿಮ್ಮ ಮನೇಲಿ ಆದರೆ ನೀವು ಏನು ಮಾಡ್ತೀರಿ?
  • ನೂರು ಕನ್ನಡಿಗಳ ದೇಗುಲ
  • ಇವತ್ತು ಕೈ ತೊಳೆಯುವ ದಿನವಂತೇ...!!!
  • ನಿಮ್ಮ ಬ್ರೌಸರ್‌ನಲ್ಲಿಯೇ ಬಿಸಿ ಬಿಸಿ ಸುದ್ದಿ
  • ನಾನು ಯಾವ ಕಾಲದಲ್ಲಿ ಇದ್ದೇನೆ...!?
  • ಓದಿದ್ದು ಕೇಳಿದ್ದು ನೋಡಿದ್ದು-50 ವಿಮರ್ಶೆಯ ಬಗ್ಗೆ ವಿಮರ್ಶೆ:"ಪ್ರಕರಣ"ಕ್ಕೆ ತೆರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:12am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:06am
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:56pm
  • ಹಿರಣ್ಯಾಕ್ಷ
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:56pm
  • srinivasps
    ಉ: 'ಸಂಪದಿಗ' ಪುಲ್ಲಿಂಗ ಆದರೆ..ಸ್ತ್ರೀಲಿಂಗ ಏನಾಗುತ್ತೆ?
    October 15, 2008 - 11:48pm
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:47pm
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:42pm
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:29pm
  • pradeep_adiga
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 15, 2008 - 11:15pm
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:12pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 552 ಅತಿಥಿಗಳು ಆನ್ಲೈನ್ ಇರುವರು.


ಎಲ್ಲಿ ಮಂಥನ ನಡೆಯುವುದೋ ಅಲ್ಲಿ ಉಚ್ಚ ಮಟ್ಟದ ಸತ್ಯ ಕೈಗೂಡದಿದ್ದರೂ ಕೆಳಮಟ್ಟದ ಸತ್ಯ ಕೈಗೆ ಹತ್ತುವುದೇ ಹೊರತು ಅಸತ್ಯ ಯಾವಾಗಲೂ ಕೈಗೆ ಬರದು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator