ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

Rohit ರವರ ಬ್ಲಾಗ್

ಮತ್ತೊಂದು ಬ್ಲಾಗ್

April 5, 2008 - 11:59pm — Rohit

ಕಳೆದ ತಿಂಗಳು ಬೆಂಗಳೂರಿನಲ್ಲಿ ನಡೆದ ಕನ್ನಡ ಬ್ಲಾಗಿಗರ ಸಮಾವೇಶಕ್ಕೆ ಹೋಗಿ ಬಂದ ನಂತರ ಒಂದು ಕನ್ನಡ ಬ್ಲಾಗ್ ಶುರು ಮಾಡಿ ಅದರಲ್ಲಿ ಅಂತರ್ಜಾಲದಲ್ಲಿರೋ ಎಲ್ಲ ಕನ್ನಡ ಬ್ಲಾಗುಗಳನ್ನು ಪಟ್ಟಿ ಮಾಡಿ ಹಾಕಬೇಕೆಂಬ ಆಸೆ ಮೂಡಿತು.  ಮುಂದೆ ಓದಿ »

  • ಮಾಹಿತಿ
~.~
  • Login or register to post comments
  • 286 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

'ಸಲ್ಲಾಪ' - ಕನ್ನಡಸಾಹಿತ್ಯ.ಕಾಂ ನಿಂದ ಮತ್ತೊಂದು ಪ್ರಥಮ

May 16, 2007 - 1:44am — Rohit

http://www.kannadasaahithya.com                                 http://www.kanlit.com  ಮುಂದೆ ಓದಿ »

  • ಪುಸ್ತಕ
  • ಸಾಹಿತ್ಯ
~.~
  • ೧ ಪ್ರತಿಕ್ರಿಯೆ
  • 864 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಶನಿವಾರವಾಡದ ಸುಂದರ ಸಂಜೆ

April 27, 2007 - 8:17pm — Rohit
pkb2.jpg

ಓರ್ಕುಟ್.ಕಾಮ್ ಅಂದ್ರೆ ಅಂತರ್ಜಾಲದಲ್ಲಿ, ಕಾಲಹರಣಕ್ಕೆ ಒಂದು ಒಳ್ಳೇ ತಾಣ ಅಂತ ಸಾಕಷ್ಟು ಕುಖ್ಯಾತಿ ಪಡೆದಿದೆ. ಈ ಅಂತರ್ಜಾಲ ತಾಣದಲ್ಲಿ, ಅಸ್ತಿತ್ವದಲ್ಲಿರುವ ಹಲವು ಲಕ್ಷಗಟ್ಟಲೇ ಸಮುದಾಯಗಳಲ್ಲಿ 'ಪುಣೆ ಕನ್ನಡಿಗರ ಬಳಗ'ವೂ ಒಂದು. ಪುಣೆಯಲ್ಲಿ ತಂತ್ರಾಂಶ ತಜ್ಞರಾಗಿ ಕೆಲಸ ಮಾಡುತ್ತಿರುವ, ನರಸಿಂಹ ಅವರಿಂದ ಪ್ರಾರಂಭಿಸಲ್ಪಟ್ಟಿದ್ದು ಈ ಸಮುದಾಯ.  ಮುಂದೆ ಓದಿ »

~.~
  • ೧ ಪ್ರತಿಕ್ರಿಯೆ
  • 1121 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕನ್ನಡಸಾಹಿತ್ಯ.ಕಾಂ ಮನವಿಗೆ ಪ್ರೊ|| ಯು ಆರ್‍ ರಾವ್ ರವರಿಂದ ಬೆಂಬಲ

January 3, 2007 - 9:48pm — Rohit

ಕನ್ನಡಸಾಹಿತ್ಯ.ಕಾಂ ಗಣಕ ತಂತ್ರಜ್ಞಾನ ಕ್ಷೇತ್ರದಲ್ಲಿ ದೇಸಗತಿ(ಸ್ಥಳೀಯ) ಭಾಷೆಗಳ ಪರಿಸರ ನಿರ್ಮಾಣಕ್ಕಾಗಿ, ಕನ್ನಡನಾಡಿನ ಎಲ್ಲ ಶಾಲೆಗಳಲ್ಲಿನ ಗಣಕಗಳಲ್ಲಿ, ಮಾರಾಟವಾಗುವ ಗಣಕಗಳಲ್ಲಿ ಹಾಗೂ ಎಲ್ಲ ಸೈಬರ್‍ ಕೆಫೆಗಳಲ್ಲಿ, ಕನ್ನಡದ ಉಚಿತ ತಂತ್ರಾಂಶಗಳಾದ 'ಬರಹ' ಹಾಗೂ 'ನುಡಿ' ಗಳನ್ನು ಕಡ್ಡಾಯವಾಗಿ ಅನುಸ್ಥಾಪಿಸಲು ಆದೇಶ ಹೊರಡಿಸುವಂತೆ, ರಾಜ್ಯ ಸರ್ಕಾರಕ್ಕೆ ಸಲ್ಲಿಸಲುದ್ದೇಶಿಸಿರುವ ಮನವಿ ಪತ್ರಕ್ಕೆ, ಈಗಾಗಲೇ, ನಾಡಿನ ವಿವಿಧ ಕ್ಷೇತ್ರಗಳ ಖ್ಯಾತನಾಮರು, ವಿದ್ಯಾರ್ಥಿಗಳು, ತಂತ್ರಾಂಶ ತಜ್ಞರು ಹಾಗೂ ಸಾರ್ವಜನಿಕರಿಂದ ಅಭೂತಪೂರ್ವ ಬೆಂಬಲ ದೊರೆತಿದೆ.  ಮುಂದೆ ಓದಿ »

~.~
  • Login or register to post comments
  • 926 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ರಾಷ್ಟ್ರಕವಿ ಶ್ರೀ ಜಿ ಎಸ್ ಶಿವರುದ್ರಪ್ಪನವರಿಂದ ಕನ್ನಡಸಾಹಿತ್ಯ.ಕಾಂ ಪ್ರಾರಂಭಿಸಿದ ಸಹಿ-ಸಂಗ್ರಹಣಾ ಅಭಿಯಾನಕ್ಕೆ ಬೆಂಬಲ

December 15, 2006 - 12:53am — Rohit

ಕನ್ನಡಕ್ಕೆ ಶಕ್ತಿ ಎಂದರೆ, ನವ ವಿಚಾರಗಳಿಗೆ ಮನಸ್ಸುಗಳನ್ನು ತೆರೆದಿಟ್ಟಿರುವ, ವಿನೂತನವಾಗಿ ಯೋಚಿಸುವ, ಆಲೋಚನೆಗಳನ್ನು ಕ್ರಿಯಾಶೀಲತೆಯ ಮೂಲಕ ಸಾಕಾರಗೊಳಿಸುವ, ಕನ್ನಡಿಗರ ಧನಾತ್ಮಕ ಗುಣಗಳು.  ಮುಂದೆ ಓದಿ »

~.~
  • Login or register to post comments
  • 989 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
123ಮುಂದಿನ ›ಕೊನೆಯ »
Syndicate content

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-9
  • ಓ, ಬನ್ನಿ, ಸೋದರರೆ, ಬೇಗ ಬನ್ನಿ!
  • ನನ್ನ ನೆನಪು ನಿನಗೆ ಬರೋದೇ ಇಲ್ಲವಾ ?
  • ನಿನ್ನ ಕನಸಿನ ಸಿನೆಮಾದಲ್ಲಿ ಹಾರ ಹಾಕಿಸಿಕೊಂಡ ಫೋಟೋವಿನ ಪಾತ್ರ..!
  • ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
  • ಲಿನಕ್ಸಾಯಣ - ೧೭- ಫೇಸ್ಟ್ ಬಿನ್ (pastebin) ಬಗ್ಗೆ ಗೊತ್ತಾ?
  • ಜಗದೊಳಿರದಿರೆ ಹಸಿದ ಕೂಸು, ಜಗಕೆ ಹಬ್ಬವದಾವುದಿದಕಿಂತ ಲೇಸು?
  • ನಿನ್ನ ಮರೆಯಲು ಪ್ರಯತ್ನಿಸಿ ಸೋತಿದ್ದೀನಿ..:(
  • ಓದಿದ್ದು ಕೇಳಿದ್ದು ನೋಡಿದ್ದು-8
  • ಹೀಗೆ ಹೋಗಿ ಹಾಗೇ ಬಂದೆ: "ಯು ಆರ್ ಸೇಯಿಂಗ್ ಬರೀ ಸುಳ್ಳೇ": ಜೈ ಕರ್ನಾಟಕ ಮಾತೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • anil.ramesh
    ಉ: ವಿಮಾನದಿಂದ ಕೆಳಗೆ ಕಾಣುವ ದೃಷ್ಯ !
    September 5, 2008 - 9:40am
  • anil.ramesh
    ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
    September 5, 2008 - 9:37am
  • Sunil Jayaprakash
    ಉ: ಗಣಪನ ಗಂಡಾಂತರಗಳು ಅನೇಕ
    September 5, 2008 - 9:27am
  • Sunil Jayaprakash
    ಉ: ವಿಮಾನದಿಂದ ಕೆಳಗೆ ಕಾಣುವ ದೃಷ್ಯ !
    September 5, 2008 - 8:54am
  • Sunil Jayaprakash
    ಉ: ’ಕೊಲಂಬಿಯ ಪೋಸ್ಟ್ ಆಫೀಸ್’
    September 5, 2008 - 8:53am
  • savithasr
    ಉ: ಯುವ ಬ್ಲಾಗಿಗನ ಸಂದರ್ಶನ
    September 5, 2008 - 8:00am
  • savithasr
    ಉ: ವಿನಾಯಕನ ಇ-ಮೇಲ್!
    September 5, 2008 - 7:48am
  • skakkilaya
    ಉ: ಬಾನಿಗೇರಲಾಗದ ಗಾಳಿಪಟ
    September 5, 2008 - 7:39am
  • hpn
    ಉ: ಬಾನಿಗೇರಲಾಗದ ಗಾಳಿಪಟ
    September 5, 2008 - 3:11am
  • nekkar_guru
    ಉ: "ಅನ್ನಿ ಯೊಂದಿಗಿನ ಆತ್ಮೀಯ ಒಡನಾಟ"
    September 5, 2008 - 2:34am
ಇನ್ನಷ್ಟು
ಈಗಿನಂತೆ 11 ಸದಸ್ಯರು ಮತ್ತು 73 ಅತಿಥಿಗಳು ಆನ್ಲೈನ್ ಇರುವರು.


ಅಸಾಧ್ಯವಾದುದನ್ನು ಮಾಡುವುದೊಂದು ಮಜಾ!

— ವಾಲ್ಟ್ ಡಿಸ್ನಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator