ವಾಯುವ್ಯನೋ ಅಥವಾ ವಾಯವ್ಯನೋ
February 7, 2008 - 3:59pm — sankul
- 3 ಪ್ರತಿಕ್ರಿಯೆಗಳು
- 242 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಕರ್ನಾಟಕ(ಬೆಂಗಳೂರು)ದಲ್ಲಿ ರಣಜಿ ಕ್ರಿಕೆಟ್
November 26, 2007 - 2:39pm — sankulಈ ಸಾಲಿನ ರಣಜಿ ಕ್ರಿಕೆಟ್ಟಿನ ಸುಪರ್ ಲೀಗ್ ಪಂದ್ಯಗಳು ಪ್ರಾರಂಭವಾಗಿವೆ ಮತ್ತು ಮೂರನೆಯ ಸುತ್ತಿನ ಪಂದ್ಯಗಳು ಮುಗಿಯುತ್ತಾ ಬಂದಿವೆ. ಇಲ್ಲ, ನಾನು ಈ ಪಂದ್ಯಗಳ ವಿಶ್ಲೇಷಣೆಯನ್ನು ಮಾಡುವದಿಲ್ಲ. ಆದರೆ ಕರ್ನಾಟಕ ಕ್ರಿಕೆಟನ ಇನ್ನೊಂದು ಮುಖವನ್ನು ಪರಿಚಯ ಮಾಡಲು ಪ್ರಯತ್ನಿಸುತ್ತೇನೆ. ಮುಂದೆ ಓದಿ »

- ೧ ಪ್ರತಿಕ್ರಿಯೆ
- 270 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಸವಾಯಿ ಗಂಧರ್ವ ಸಂಗೀತ ಮಹೋತ್ಸವ
November 22, 2007 - 1:59pm — sankulಈ ವರ್ಷದ ಸವಾಯಿ ಗಂಧರ್ವ ಸಂಗೀತ ಮಹೋತ್ಸವ ಡಿಸೆಂಬರ್ ೬ ರಿಂದ ೯ ನೆಯ ತಾರಿಖಿನವರೆಗೆ ಪುಣೆಯಲ್ಲಿ ನಡೆಯಲಿದೆ. ಇದು ಈ ಸಂಗೀತ ಮಹೋತ್ಸವದ ೫೫ನೇಯ ವರ್ಷ. ಪಂಡಿತ ಭೀಮಸೇನ ಜೋಶಿಯವರು ತಮ್ಮ ಗುರುಗಳಾದ ಸವಾಯಿ ಗಂಧರ್ವರ ಸ್ಮರಣೆಯಲ್ಲಿ ಈ ಸಂಗೀತ ಮಹೋತ್ಸವವನ್ನು ಪ್ರಾರಂಭಿಸಿದ್ದರು. ಮುಂದೆ ಓದಿ »

- Login or register to post comments
- 206 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ವಿಜಯ ಕರ್ನಾಟಕದ ಅಂತರ್ಜಾಲ ಆವೃತ್ತಿ
October 31, 2007 - 10:59am — sankulಅತಿ ಹೆಚ್ಚು ಮಾರಾಟವಿರುವ ಪತ್ರಿಕೆಯಾದ ವಿಜಯ ಕರ್ನಾಟಕದ ಅಂತರ್ಜಾಲ ಆವೃತ್ತಿ ಕೆಲವು ದಿನಗಳಿಂದ ಕಾಣುತ್ತಿಲ್ಲ. ಇವತ್ತು ಅನೇಕ ದಿನಗಳ ನಂತರ ಆ ಕೊಂಡಿ ಸರಿಯಾಗಿ ಕೆಲಸ ಮಾಡಿ ಅಂತರ್ಜಾಲ ಪುಟ ಸರಿಯಾಗಿ ಕಾಣಿಸಿತು, ಆದರೆ ಪುಟಗಳ ಮೇಲೆ ಕ್ಲಿಕ್ಕಿಸಿದರೆ ಮೇಲೆ ಬರುವ ಪುಟಗಳಲ್ಲಿ ಏನು ಕಾಣ್ತಾ ಇಲ್ಲ. ಹಿಂದಿನ ಕೆಲವು ದಿನಗಳ ಪತ್ರಿಕೆಗಳು ಸಹ ಇಲ್ಲ. ಮುಂದೆ ಓದಿ »

- ೧ ಪ್ರತಿಕ್ರಿಯೆ
- 361 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ




RSS: