ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › Satyaprakash.H.K. ರವರ ಬ್ಲಾಗ್

ಪಾಲೀಶ್ ಮಾಡಿದ ಅಕ್ಕಿ "ಆಸಿಡ್" ಮಯ.

April 19, 2006 - 12:54am — Satyaprakash.H.K.

ಆರೋಗ್ಯಸತ್ಯ ಪ್ರಕೃತಿ ಕೇಂದ್ರ
ಪಾಲೀಶ್ ಮಾಡಿದ ಅಕ್ಕಿ "ಆಸಿಡ್" ಮಯ.
ಪ್ರಕೃತಿ ನಮಗೆಲ್ಲ ಜನ್ಮ ಕೊಟ್ಟಿರುವುದು ನಮಗೆಲ್ಲಾ ತಿಳಿದೇ ಇದೆ. ಪ್ರಕೃತಿ ನಮಗೆ ಏನೇನು ಆಹಾರಗಳನ್ನು ಕೊಟ್ಟಿದೆಯೋ ಅದನ್ನೆಲ್ಲಾ ಸಂಸ್ಕರಿಸದೆ ಅದು ಕೊಟ್ಟಿರುವ ರೂಪದಲ್ಲೇ ಅಂದರೆ ಉದಾಹರಣೆಗೆ: ಅಕ್ಕಿಯನ್ನು ಅದರ ಮೇಲಿನ ಭತ್ತವನ್ನು ಮಾತ್ರ ತೆಗೆದು ಬರುವ
ಪೂರ್ಣಧಾನ್ಯವನ್ನು ಊಟ ಮಾಡಿದರೆ ಸಂಪೂರ್ಣ ಆರ್‍ಓಗ್ಯವು ಲಭಿಸುವುದು. ನಾವು ಊಟ ಮಾಡುವುದು ಏತಕ್ಕಾಗಿ? ನಾವು ಊಟ ಮಾಡುವುದು ಶಕ್ತಿ ಬರುವುದಕ್ಕೋ ಅಥವ ಖಾಯಿಲೆ ಬರಿಸಿಕೊಳ್ಳಲಿಕ್ಕೋ? ಆಸಿಡ್ ಇರುವ ಪಾಲೀಶ್ ಮಾಡಿದ ಅಕ್ಕಿಯನ್ನು ಊಟ ಮಾಡುವುದರಿಂದ ಏನು ಪ್ರಯೋಜನ? ಪಾಲೀಶ್ ಮಾಡಿದ ಅಕ್ಕಿಯನ್ನು ಊಟ ಮಾಡುವುದರಿಂದ "ಆಸಿಡಿಟಿ" ಎಂಬ ರೋಗವು ಬರುವುದು. ಈ ಆಸಿಡಿಟಿ ಎಂಬ ರೋಗದಿಂದ ಬಳಲುವವರು ಯಾವಾಗಲೂ ಸಿಟ್ಟು, ಸೆಡವು, ಕೋಪ, ಮಾನಸಿಕ ಖಿನ್ನತೆ, ಆಸಿಡಿಕ್ ಬ್ಲಡ್,
ಅರ್ಧ, ಅರ್ಧ ಗಂಟೆಗೆ ಒಂದು ಸಲ ಏನಾದರೂ ತಿನ್ನುತ್ತಲೇ ಇರುತ್ತಾರೆ. ಆಸಿಡಿಟಿ ಇಂದ ಬಳಲುವವರು ನೂರಾರು "ಡೈಝೀನ್" ಮತ್ತು "ಜೆಲ್ಯೂಸಿಲ್" ಎಂಬ ಮಾತ್ರೆಗಳನ್ನು ನುಂಗುತ್ತಿರುತ್ತಾರೆ. ಇದಲ್ಲದೆ ಎಣ್ಣೆಯಲ್ಲಿ ಕರಿದ ತಿಂಡಿಗಳನ್ನು ಮತ್ತು ಸಿಹಿ ತಿಂಡಿಗಳನ್ನು ವಿಪರೀತವಾಗಿ ತಿನ್ನುತ್ತಾರೆ. ಈ ಮೇಲೆ ಹೇಳಿರುವ ಪಧಾರ್ಥಗಳಿಂದ ದೇಹವು ರಾಸಾಯಿನಿಕ ಗುಡಾಣ ಆಗುತ್ತದೆ. ಆಹಾರದಿಂದಲೇ ಎಲ್ಲ ತರಹ ದೇಹದ ತೊಂದರೆಗಳನ್ನು ೧೦೦ ಕ್ಕೆ ೧೦೦ ರಷ್ಟು ವಾಸಿಮಾಡಿಕ್ಕೊಳ್ಳಬಹುದು. ಈಗಿರುವ ಆಧುನಿಕ ಖಾಯಿಲೆಗಳು ಆಸಿಡಿಟಿ ಎಂಬುದರಿಂದಲೇ ಉತ್ಪನ್ನವಾಗುತ್ತಿವೆ. ಇದರಿಂದ ದೇಹದಲ್ಲಿ ಕೊಲೆಸ್ಟರಾಲ್, ಬೀ. ಪಿ, ಸಕ್ಕರೆ ಖಾಯಿಲೆ, ಹಾರ್ಟ್ ಟ್ರಬಲ್, ಕ್ಯಾನ್ಸರ್, ಇತ್ಯಾದಿ ರೋಗಗಳು ಕಾಣಿಸಿಕೊಳ್ಳುತ್ತವೆ. ನಂತರ ಔಷಧಿಗಳ ಸೇವನೆ. ನಂತರ ಆಸ್ಪತ್ರೆಗೋ, ನರ್ಸಿಂಗ್ ಹೋಂಗೋ ದಾಖಲಾತಿ ಆಗಬೇಕಾಗುತ್ತದೆ. ಅಲ್ಲಿ ವಿಷಯುಕ್ತ ಔಷಧಗಳ ಸೇವನೆ ಪ್ರಾರಂಭ. ಆಹಾರಕ್ಕಿಂತ ಔಷಧಗಳೇ ಜಾಸ್ತಿಯಾಗುತ್ತದೆ.
ಪ್ರಕೃತಿ ಕೊಟ್ಟಿರುವ ಕೆಂಪು ಅಕ್ಕಿಯನ್ನು ಪಾಲೀಶ್ ಮಾಡದೇ ಸೇವಿಸಿದರೆ ಶೇ. ೧೦೦ ಕ್ಕೆ ೧೦೦ ರಷ್ಟು ಆರೋಗ್ಯವು ಲಭಿಸುವುದು. ಇಂದೇ ಕೆಂಪು ಅಕ್ಕಿಯ ಸೇವನೆಯನ್ನು ಆರಂಭಿಸಿರಿ. ಜೀವನವನ್ನು ಆನಂದದಿಂದ ಕಳೆಯಿರಿ. ಇದನ್ನು ಉಪಯೋಗಿಸುವುದರಿಂದ ನಿಮಗೆ ಬೇರೆ ತಿಂಡಿಗಳನ್ನು ತಿನ್ನಲು ಮನಸ್ಸೇ ಬರುವುದಿಲ್ಲ. ಇದಲ್ಲದೇ ಹೊಟ್ಟೆಯು ಯಾವಾಗಲೂ ತಂಪಾಗಿರುತ್ತದೆ, ಹೊಟ್ಟೆಯು ಹಗುರವಾಗಿರುತ್ತದೆ, ಹೊಟ್ಟೆ ಭಾರವಾಗುವುದಿಲ್ಲ, ಆತಂಕ, ಭಯ, ಮಾನಸಿಕ ಖಿನ್ನತೆ, ಹೊಟ್ಟೆಯಲ್ಲಿನ ಸಂಕಟ ಇಲ್ಲವಾಗುತ್ತದೆ, ಮನಸ್ಸು ಆಹ್ಲಾದವಾಗಿರುತ್ತದೆ, ಮಲವಿಸರ್ಜನೆ ತುಂಬಾ ಚೆನ್ನಾಗಿ ಆಗಿ ಕರುಳಿನ ಒಳಗಡೆ ಕಟ್ಟಿಕೊಂಡಿರುವ ಅತ್ಯಂತ ಕಟ್ಟಕಡೆಯ ಪಾಚಿಯೂ ಸಹ ಕೊಚ್ಕೊಂಡು ಹೋಗುತ್ತದೆ. ಕೆಂಪು ಅಕ್ಕಿಗೆ - ಕೆಂಪು ಮುಂಡಗ ಅಥವಾ ಕಜ್ಜಾಯ ಅಕ್ಕಿ ಎಂದೂ ಕರೆಯುತ್ತಾರೆ. ಹೆಚ್.ಕೆ.ಸತ್ಯಪ್ರಕಾಶ್
೯೮೮೬೩ ೩೪೬೬೭

~.~
  • Satyaprakash.H.K. ರವರ ಬ್ಲಾಗ್
  • Login or register to post comments
  • 681 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಆರೋಗ್ಯಕ್ಕೆ ಸಂಬಂಧಪಟ್ಟ ಲೇಖನಗಳು
  • ಲೇಖನಗಳು
  • ಕೆಂಪು ಅಕ್ಕಿ ಸಿಗುವ ಜಾಗ
  • ಬೇಸಿಗೆ ಬಂದಿದೆ :
  • ಧಾನ್ಯಗಳ ಹೊಟ್ಟು
Syndicate content

ಲೇಖಕರು

Satyaprakash.H.K.'s picture

ಪೂರ್ಣ ಹೆಸರು
ಸತ್ಯಪ್ರಕಾಶ್ ಹೆಚ್ ಕೆ

ಪರಿಚಯ

ನಾನು ಹೊಸ ತರಹದ ಅಸ್ಟ್ರಾಲಜರ್. ನಾನು ಜಾತಕಗಳನ್ನು ಎಲ್ಲರೂ ನೋಡುವಂತೆ ನೋದುವುದಿಲ್ಲ. ನನ್ನದೇ ಆದಂತಹ ವಿಶೇಷ ಸಾಫ್ಟ್ ವೇರ್ ಮಾಡಿಕೊಂಡಿದ್ದೇನೆ. ನಾನು ನೋಡುವುದು ಗ್ರಹಗಳ ಕೋನದಲ್ಲಿ. ಅಂದರೆ ಅಂತರಂಗದಲ್ಲಿ ಇರುವುದೆಲ್ಲಾ ನಮ್ಮ ಕಣ್ಣಿನ ಮೂಲಕ ತಾನೇ ಕಾಣಿಸಿಕೊಳ್ಳುವುದು. ಇನ್ಯಾವುದೇ ಅಂಗದಲ್ಲೂ ಕಾಣಲು ಸಾಧ್ಯವಿಲ್ಲ ಅಲ್ಲವೇ? ಈಗ ಮರ ಬೆಳೆಯಲು ನಾವೇನು ಮಾಡುತ್ತೇವೆ? ಒಂದು ಬೀಜ ಬಿತ್ತುತ್ತೇವೆ. ಆ ಬೀಜದಲ್ಲಿ ಏನಿದೆ ಅನ್ನುವುದು ನಮಗೆ ಗೊತ್ತಿಲ್ಲ. ಅದಕ್ಕೆ ನೀರು, ಗೊಬ್ಬರ ಹಾಕಿ ಬೇರುಗಳು ಕಾಣಿಸಿಕೊಂಡರೂ ಆ ಬೇರಿನಲ್ಲಿ ಏನೇನು ಸತ್ವ ಇದೆ ಅಂತ ಆಗಲೂ ಸಹಾ ನಮಗೆ ಗೊತ್ತಾಗುವುದಿಲ್ಲ. ಅಲ್ಲವೇ? ಅದು ಪೂರ್ತಿಯಾಗಿ ಬೆಳೆದು ಕೊಂಬೆಗಳು ಹುಟ್ಟಿಕೊಂಡಮೇಲೆ ತಾನೆ ಗೊತ್ತಾಗೋದು ಆ ಬೇರುಗಳಲ್ಲಿ ಒಳ್ಳೇ ಸತ್ವ ಇದೆಯೋ ಅಥವಾ ಜೊಳ್ಳೋ ಅಂತ. ಹಾಗೆಯೇ ನಾನೂ ಸಹಾ ನೋಡುವುದು ಜಾತಕಗಳನ್ನು.
ಇದಲ್ಲದೆ ನಾನು ಆಹಾರದಲ್ಲೇ ಸುಮಾರು ರೋಗಗಳನ್ನು ಗುಣಪಡಿಸಲು ಸಾಧ್ಯ ಎಂಬುದನ್ನು ಮನಗಂಡಿದ್ದೇನೆ. ಹಾಗೂ ನಾನೇ ಸ್ವತಃ ಅದನ್ನು ಅಳವಡಿಸಿಕೊಂಡಿದ್ದೇನೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಕಥೆ ಬರೆದದ್ದು ಹೀಗಿತ್ತು
  • ಶಾಸಕರ ರಾಜೀನಾಮೆ ಮತ್ತು ರಾಜಕೀಯ
  • ಪ್ರೀತಿಸಿರೋ...
  • ತನುಮನ
  • ವೈದ್ಯನಾರಾಯಣಕಥೆ
  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಸೋಲಿನ ಪತ್ತೆಗಾಗಿ ಸಂಶೋಧನೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 22 ಅತಿಥಿಗಳು ಆನ್ಲೈನ್ ಇರುವರು.


ಮಕ್ಕಳ ಸ್ಕೂಲ್ ಮನೇಲಲ್ವೇ

— ಬೀchi

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator