ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › savithru ರವರ ಬ್ಲಾಗ್

ಈ ವಚನ ನನಗೆ ಸ್ವಲ್ಪವೂ ಅರ್ಥ ಆಗ್ಲಿಲ್ಲ. ದಯವಿಟ್ಟು ವಿವರಿಸುತ್ತೀರಾ?

October 13, 2007 - 10:36am — savithru

ಸಕಳೇಶ ಮಾದರಸನ ಈ ವಚನ ನನಗೆ ಸ್ವಲ್ಪವೂ ಅರ್ಥ ಆಗ್ಲಿಲ್ಲ. ದಯವಿಟ್ಟು ವಿವರಿಸುತ್ತೀರಾ?

ದೇವರೆದಾರಾವು ಏಳುವೆವಯ್ಯಾ, ದೇವ ಬಿದ್ದರಾವು ಬೀಳುವೆವಯ್ಯಾ,
ದೇವ ಸತ್ತಾರಾವು ಸಾವೆವಯ್ಯಾ, ದೇವ ಬದುಕಿದರಾವು ಬದುಕುವೆವಾಯ್ಯಾ,
ನಾ ಸತ್ತು , ದೇವ ಹಿನ್ದುಳಿದಡೆ ,
ಎನ್ನಿಂದ ಬಿಟ್ಟು ವ್ರತಗೇಡಿಗಳಾರು ಹೇಳಾ, ಸಕಲೇಶ್ವರದೇವಾ.

  • ವಚನ
~.~
  • savithru ರವರ ಬ್ಲಾಗ್
  • Login or register to post comments
  • 422 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
October 14, 2007 - 10:01am — nrjavali

ಉ: ಈ ವಚನ ನನಗೆ ಸ್ವಲ್ಪವೂ ಅರ್ಥ ಆಗ್ಲಿಲ್ಲ. ದಯವಿಟ್ಟು ವಿವರಿಸುತ್ತೀರಾ?

nrjavali's picture

ವಚನ ಓದಿದಾಗ ನನಗೆ ಅನ್ನಿಸಿದ್ದು ಹೀಗೆ. ಶರಣರು ತಾವು ಬೇರೆ , ತಾನು ಆರಾಧಿಸುವ ಶಿವ ಬೇರೆ ಎಂದು ಯಾವತ್ತೂ ಭೇಧವನ್ನು ಕಾಣುವಂತಹವರಲ್ಲ. ತನ್ನ ಬದುಕಿಗೆ ಎಲ್ಲದಕ್ಕೂ ಶಿವನೇ ಕಾರಣ ಎಂದು ಅವರು ಭಾವಿಸುತ್ತಾರೆ. ಅದರಂತೆ ಸಕಲೇಶ ಮಾದರಸರೂ ಕೂಡ ಇಲ್ಲಿ ಈ ವಚನದಲ್ಲಿ ಹೇಳಿದ್ದಾರೆ. ಅವರಿಗೆ ತಾಧ್ಯಾತ್ಮ ಭಾವ ಅಷ್ಟೊಂದು. ಕೊನೆಯಲ್ಲಿ ಮರಣವೆಂದರೆ ಅದು ಲಿಂಗೈಕ್ಯವಾಗುವುದು, ಶಿವೈಕ್ಯವಾಗುವುದು. ಆದ್ದರಿಂದ ಕೊನೆಯಲ್ಲಿ ತಾನು ಸತ್ತು ದೇವನೂ ಹಿಂದುಳಿದರೆ ತಾನು ವ್ರತಗೇಡಿಯಾಗುವುದಿಲ್ಲವೇ ? ಎಂದು ಅವರು ಪ್ರಶ್ನಿಸಿಕೊಳ್ಳುತ್ತಾರೆ. .

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
October 19, 2007 - 9:46pm — savithru

ಉ: ಈ ವಚನ ನನಗೆ ಸ್ವಲ್ಪವೂ ಅರ್ಥ ಆಗ್ಲಿಲ್ಲ. ದಯವಿಟ್ಟು ವಿವರಿಸುತ್ತೀರಾ?

savithru's picture

ಜವಳಿ ಸಾರ್ ...

ನಿಮ್ಮ ಪ್ರತಿಕ್ರಿಯೆಗೆ ತುಂಬಾ ಧನ್ಯವಾದಗಳು. ದಯವಿಟ್ಟು ನಿಮ್ಮ ಓದನ್ನು/ ತಿಳಿವನ್ನು ನಮ್ಮೊಡನೆ ಹಂಚಿ ಕೊಳ್ಳುತ್ತಾ ಇರಿ. ಆಗಾಗ್ಗೆ ವಚನಗಳನ್ನು ವಿವರಿಸುತ್ತಿರಿ.

ಈ ವಚನ ವನ್ನು ಬಹಳಷ್ಟು ಚೆನ್ನಾಗಿ ಮನದಟ್ಟು ಮಾಡಿಸಿದಿರಿ. ಶರಣರ ಅರಿವು ತಿಳಿದಷ್ಟೂ ಆಳ. ಅವರ ಚಿಂತನೆ ಅತೀ ಎತ್ತರ.

ವಂದನೆಗಳು.

ಸವಿತೃ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಈ ವಚನ ಬಿಡಿಸ್ತೀರಾ?
  • ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
  • "ಕಾರ್‍ ಪೂಲ್ಸ್" ಮತ್ತು "ಗ್ರೀನ್ ಕನ್ಸರ್ಟ್ = ಅರ್ಥ ???
  • ಏನು ಅಂತಾ ಅರ್ಥ ಆದ್ರೆ, ನಂಗೂ ಸ್ವಲ್ಪ ಹೇಳ್ರೀ
  • ಸರಿಯಾದ ಕನ್ನಡ ಪದ
Syndicate content

ಲೇಖಕರು

savithru's picture

ಪೂರ್ಣ ಹೆಸರು
ಸವಿತೃ

ಪರಿಚಯ

ಅವರವರ ಭಾವಕ್ಕೆ... ಅವರವರ ಬಕುತಿಗೆ.... ಅವರವರ ತೆರನಾಗೇss.. ಇರುತಿಹನು!

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಕಥೆ ಬರೆದದ್ದು ಹೀಗಿತ್ತು
  • ಶಾಸಕರ ರಾಜೀನಾಮೆ ಮತ್ತು ರಾಜಕೀಯ
  • ಪ್ರೀತಿಸಿರೋ...
  • ತನುಮನ
  • ವೈದ್ಯನಾರಾಯಣಕಥೆ
  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಸೋಲಿನ ಪತ್ತೆಗಾಗಿ ಸಂಶೋಧನೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 24 ಅತಿಥಿಗಳು ಆನ್ಲೈನ್ ಇರುವರು.


ನನಗೆ ಯಾರೂ ಶತ್ರುಗಳಿಲ್ಲ. ಅವರೆಲ್ಲರೂ ಈಗಾಗಲೇ ಸತ್ತಿದ್ದಾರೆ

— ವಿನ್ ಸ್ಟನ್ ಚರ್ಚಿಲ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator