Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › shreekant.mishrikoti ರವರ ಬ್ಲಾಗ್

ಒಳ್ಳೆಯ ಓದು

ನಾನು ಓದಿದ ಒಳ್ಳೆಯ ವಿಷಯ ನಿಮಗೆ ತಿಳಿಸುವೆ .

ಸಾವಿರ ರೂಪಾಯಿಗೆ ಇಪ್ಪತ್ತು ಪುಸ್ತಕ ಖರೀದಿ.

May 26, 2006 - 5:46pm — shreekant.mishrikoti

ನಿನ್ನೆ ನಾನು ರಜೆಯ ಮೇಲಿದ್ದು ಸ್ವಲ್ಪ ಸಮಯ ಹೊಂದಿಸಿಕೊಂಡು ಇಲ್ಲಿ ( ಮುಂಬಯಿ)ಯಲ್ಲಿನ ದಾದರ್ ಹತ್ತಿರ ಇರುವ ಭಾರತೀಯ ಸಾಹಿತ್ಯ ಅಕಾಡೆಮಿ ಕಛೇರ್‍ಇಗೆ ಹೋದೆ . ಸಾಹಿತ್ಯ ಅಕಾಡೆಮಿ ಭಾರತೀಯ ಭಾಷೆಗಳ ಶ್ರೇಷ್ಠ ಪುಸ್ತಕಗಳನ್ನು ಭಾರತದ ಇಪ್ಪತ್ತೈದು ಭಾಷೆಗಳಲ್ಲಿ ಅನುವಾದಿಸಿ ಪ್ರಕಟಿಸುತ್ತದೆ. ಎಲ್ಲ ಭಾಷೆಗಳ ಪುಸ್ತಕಗಳೂ ಇಲ್ಲಿ ಲಭ್ಯವಿದ್ದವು . ( ಬೆಂಗಳೂರಿನಲ್ಲಿ ಅವರ ಶಾಖೆ ಅಂಬೇಡ್ಕರ್ ಬೀದಿಯಲ್ಲಿದೆ). ಸರಕಾರದ ಸಂಸ್ಥೆಯಾಗಿದ್ದರಿಂದ ಬೆಲೆಯೂ ಕಡಿಮೆ; ಶೇ. ೨೫ ರಷ್ಟು ರಿಯಾಯಿತಿಯನ್ನು ಕೊಟ್ಟಿದ್ದರಿಂದ ನಾನು ಇಪ್ಪತ್ತೊಂದು ಪುಸ್ತಕ ಒಂದು ಸಾವಿರದ ಐವತ್ತು ರೂಪಾಯಿಗಳಿಗೆ ಖರೀದಿಸಲು ಸಾಧ್ಯ ಆಯಿತು . ಅಲ್ಲಿ ಸಿಬ್ಬಂದಿ ವರ್ಗ ಚೆನ್ನಾಗಿ ವ್ಯವಹರಿಸಿದರು. ಮತ್ತೆ ಬರುವೆ ಎಂದು ಹೇಳಿ ಬಂದೆ. ಹಾಗೆಯೇ ಇಲ್ಲಿ ಸರಕಾರದ್ದೇ ಇನ್ನೊಂದು ಸಂಸ್ಥೆಯಾದ ನ್ಯಾಶನಲ್ ಬುಕ್ ಟ್ರಸ್ಟ್ ಕಚೇರಿಯೂ ಹತ್ತಿರವೇ ಇದೆ . ಮತ್ತೆಂದಾದರೂ ಹೋಗಬೇಕು.

ತೆಗೆದುಕೊಂಡ ಪುಸ್ತಕಗಳನ್ನು ಓದಿ ಏನಾದರೂ ವಿಶೇಷವಿದ್ದರೆ ಆ ಕುರಿತು ಇಲ್ಲಿ ಬರೆಯುವೆ.

Ornamental seperator
  • shreekant.mishrikoti ರವರ ಬ್ಲಾಗ್
  • Login or register to post comments
  • 809 hits
  • Email this blog
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸಾಹಿತ್ಯ ಮೇಳ
  • ನನ್ನ ಇತ್ತೀಚಿನ ಓದು
  • OLN ರವರ ಪುಸ್ತಕ - ಲೋಕಾಂತ ಏಕಾಂತ
  • ಸಂಸ್ಕೃತ ಸಾರ್ಥಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಬಿರುದು
  • ಪುಸ್ತಕ ಸಂತೆ
Syndicate content

ಲೇಖಕರು

shreekant.mishrikoti's picture

ಪರಿಚಯ

ನನಗೆ ತಿಳಿದು ಬಂದ ಒಳ್ಳೆಯ ವಿಷಯ ನಿಮಗೂ ತಿಳಿಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
  • ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
  • ’ಅವಧಿ’ಯಲ್ಲಿ ಆಡಿದ ಉಯ್ಯಾಲೆ
  • ಬಂದಿದೆ ಚುನಾವಣೆ
  • ಐನಾಪುರ ಸುತ್ತುಮುತ್ತಲ ಕನ್ನಡದ ಪರಿಚಯ
  • ಲಿನಕ್ಸಾಯಣ - ೭ - ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್
  • ಸೃಷ್ಟಿ(ಸುಶೀಲನ ಪದ್ಯಗಳು)
  • ಕಟಪಯಾದಿ ಸೂತ್ರ
  • ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
  • ಕೆಂಪು, ಕಣ್ಣು ಏನು ಪರಿಹಾರ..???
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:25am
  • keshavamurali
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:10am
  • ವೈಭವ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:04am
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:26pm
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:23pm
  • ವೈಭವ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 9:59pm
  • ಶ್ರೀನಿಧಿ
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 9:39pm
  • ಶ್ರೀನಿಧಿ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 9:34pm
  • Vinod Pattanshetti
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 7:23pm
  • Vinod Pattanshetti
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 7:19pm
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 7 ಅತಿಥಿಗಳು ಆನ್ಲೈನ್ ಇರುವರು.

ನನ್ನ ಸ್ವಂತ ವ್ಯವಹಾರ ನನಗೆ ತಲೆ ಚಿಟ್ಟು ಹಿಡಿಸುತ್ತದೆ. ಅದಕ್ಕಾಗಿಯೇ ನಾನು ಬೇರೆಯವರ ವ್ಯವಹಾರದಲ್ಲಿ ತಲೆ ಹಾಕುವುದು.

— ಆಸ್ಕರ್ ವೈಲ್ಡ್, ಹೆಸರಾಂತ ಐರಿಶ್ ಹಾಸ್ಯಗಾರ, ಕವಿ, ಕಾದಂಬರಿಗಾರ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator