Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಓದುಗರ ಗಮನಕ್ಕೆ: ವ್ಯತ್ಯಯವಾದಲ್ಲಿ ತಿಳಿಸಿ.

ಸಂಪದ › Sampada Blogs › shreekant.mishrikoti ರವರ ಬ್ಲಾಗ್

ಒಳ್ಳೆಯ ಓದು

ನಾನು ಓದಿದ ಒಳ್ಳೆಯ ವಿಷಯ ನಿಮಗೆ ತಿಳಿಸುವೆ .

ರಾವಣನ ಪುನರ್ಜನ್ಮದ ಕಣಸು

May 7, 2008 - 7:16pm — shreekant.mishrikoti

ಇತ್ತೀಚೆಗೆ ಅನೇಕ ’ಸುಧಾ’ಗಳನ್ನು ಇನ್ನೊಮ್ಮೆ ನೋಡಿ , ಬೇಕಾದ ಹಾಳೆ ಹರಿದು ಇಟ್ಟುಕೊಂಡು ( ಬೇಡದ ಹಾಳೆಗಳನ್ನೂ ಹರಿಯಬೇಕಾಗುತ್ತದೆ ; ಆ ವಿಷಯ ಇನ್ನೊಮ್ಮೆ ಬರೆವೆ) ವಿಲೇವಾರಿ ಮಾಡಿದೆ.
ಅದರಲ್ಲಿ ರಾವಣನ ಪುನರ್ಜನ್ಮದ ಕಣಸು ಎಂಬ ಧಾರಾವಾಹಿ ಬಂದಿತ್ತು .. ಎಷ್ಟೋ ರಾಮಾಯಣ, ಮಹಾಭಾರತ ಓದಿದ್ದೇನೆ ... ತಿಣುಕಿದನು ಫಣಿರಾಯ ರಾಮಾಯಣಗಳ ಭಾರದಲಿ ಅಂತ ಇದೆಯಲ್ಲ ... ಅವರ ದೃಷ್ಟಿಯಲ್ಲಿ , ಇವರ ಕಣ್ಣಿನಲ್ಲಿ ಇತ್ಯಾದಿ .. ಅದಕ್ಕೆ ಓದಿರಲಿಲ್ಲ .
ಇದರಲ್ಲಿ ಇರುವದಾದರು ಏನು .. ಅಂತ ನೋಡಿದೆ . ನೋಡೋಣ, ರಾವಣನ ಪುನರ್ಜನ್ಮವೇ ? ಏನದು ? ಅವನ ಕಣಸು ಏನು ? ಅಂತ .

ರಾವಣ ಸೋತು ಸಾಯುವ ಮೊದಲು ಆಸೆಪಡುತ್ತಾನೆ, ಸೀತೆ ಅವನನ್ನ ಅಪ್ಪಿಕೋಬೇಕು , ಅವನು ರಾಮನನ್ನು ಸೋಲಿಸಿ ಸೀತೆಯನ್ನು ಅವನಿಗೆ ಒಪ್ಪಿಸಬೆಕು . ಅಂತ .. ಪಾರ್ವತೀನೋ ಇನ್ನಾರೋ ಹಾಗೇ ಆಗಲಿ ಅಂತ ವರಕೊಡ್ತಾರೆ , ಈ ಬಯಕೆ ಈಡೇರೋದು ... ಅವನ ಮುಂದಿನ ಜನ್ಮದಲ್ಲಿ ... ರಾವಣ, ಕುಂಭಕರ್ಣರು ಲವಕುಶರಾಗಿ ಹುಟ್ಟಿ ,, ಸೀತೆ ಅವ್ರನ್ನ ಅಪ್ಪಿಕೊಂಡು - ಮಕ್ಕಳಲ್ವೇ ? , ಅವರು ರಾಮನನ್ನು ಸೋಲಿಸಿ ಸೀತೆಯನ್ನು ರಾಮನನ್ನು ಒಂದುಗೂಡಿಸ್ತಾರೆ ...

ಕೇಳಿದ್ರಾ ಎಲ್ಲಾದರೂ ಈ ತರ ರಾವಣ, ಕುಂಭಕರ್ಣರು ಲವಕುಶರಾಗಿ ಹುಟ್ಟಿರೋದು ?

  • ರಾಮಾಯಣ
Ornamental seperator
  • shreekant.mishrikoti ರವರ ಬ್ಲಾಗ್
  • Login or register to post comments
  • 145 hits
  • Email this blog
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ರಾವಣ , ಕಣಸು ಮತ್ತು ಅಂತರ್ಜಾಲದಲ್ಲಿನ ನೀವೂ ನಾವು
  • Sex - ಕಾಮ; ಅದರ ಮಹತ್ವ !
  • ಕಲಿಯುಗದ ರಾವಣ
  • ಈ ಸಾಲು ಸರಿಯೇ?
  • ಕೋಚ್ ಬೇಕೇ?
Syndicate content

ಲೇಖಕರು

shreekant.mishrikoti's picture

ಪರಿಚಯ

ನನಗೆ ತಿಳಿದು ಬಂದ ಒಳ್ಳೆಯ ವಿಷಯ ನಿಮಗೂ ತಿಳಿಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಲೇಖನಗಳ ಆಹ್ವಾನ

ಅರ್ಘ್ಯಂ ಸಂಸ್ಥೆಯವರು ನೀರಿನ ಬಳಕೆ, ಉಪಯೋಗ, ನೈರ್ಮಲ್ಯ ಹಾಗೂ ಸಂಬಂಧಪಟ್ಟ ವಿಷಯಗಳ ಕುರಿತು ಅರಿವು ಮೂಡಿಸಲು ಪ್ರಾರಂಭಿಸಿರುವ ಇಂಡಿಯ ವಾಟರ್ ಪೋರ್ಟಲ್ ಕನ್ನಡದ ಪ್ರಾಯೋಗಿಕ ಆವೃತ್ತಿ ಆಗಲೇ ಕನ್ನಡ ಓದುಗರ ಮುಂದಿದೆ.

ಈ ಹೊಸ ಕನ್ನಡ ಪೋರ್ಟಲ್ ಗೆ ಕನ್ನಡ ಲೇಖನಗಳನ್ನು ಸಂಪದ ಸಮುದಾಯದ ಸದಸ್ಯರಿಂದ ಈ ಮೂಲಕ ಆಹ್ವಾನಿಸುತ್ತಿದ್ದೇವೆ.

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಮನಸಲ್ಲಿ ಬರುತ್ತೆ ಯೋಚನೆ
  • ಸುಮ್ನೆ ಗೀಚಿದ್ದು ...
  • ಹೂವಿನ ಹುಡುಗಿ....
  • ಪ್ರೀತಿ ಕೈ ಜಾರಿದಾ ಕ್ಶಣ
  • ಏಕೆ ಹೀಗೆ ಅನಿಸುತ್ತದೆಯೋ!
  • ನಾಸ್ತಿಕ
  • ಅವಕ್ಕೆ ಅದೆಲ್ಲಾ ಯಾಕೆ ಅರ್ಥವಾಗಲ್ಲ…?!
  • ಕಿಟಕಿಯಾಚೆ ಚಂದ್ರ
  • ಮಾಧ್ಯಮಗಳು ನಿದ್ದೆ ಮಾಡುವುದೇಕೆ?
  • ಸರ್ ಕಾಫೀ/ಟೀ???
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು
    May 20, 2008 - 10:55pm
  • ಸಂಗನಗೌಡ
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 20, 2008 - 10:38pm
  • ಶ್ರೀನಿಧಿ
    ಉ: ನರಸಿಂಹ ಯಾರು ?
    May 20, 2008 - 10:09pm
  • ಶ್ರೀನಿಧಿ
    ಉ: ನಾಸ್ತಿಕ
    May 20, 2008 - 10:04pm
  • Sunil Jayaprakash
    ಉ: ನರಸಿಂಹ ಯಾರು ?
    May 20, 2008 - 9:52pm
  • Sunil Jayaprakash
    ಉ: ನರಸಿಂಹ ಯಾರು ?
    May 20, 2008 - 9:46pm
  • hpn
    ಉ: ಸುಮ್ನೆ ಗೀಚಿದ್ದು ...
    May 20, 2008 - 9:43pm
  • Sunil Jayaprakash
    ಉ: ನರಸಿಂಹ ಯಾರು ?
    May 20, 2008 - 9:42pm
  • Sunil Jayaprakash
    ಉ: ನರಸಿಂಹ ಯಾರು ?
    May 20, 2008 - 9:38pm
  • Sunil Jayaprakash
    ಉ: ಹೂವಿನ ಹುಡುಗಿ....
    May 20, 2008 - 9:32pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 7 ಅತಿಥಿಗಳು ಆನ್ಲೈನ್ ಇರುವರು.

ತಣ್ಣನೆ ಮನದಿ೦ ತಣ್ಣಮಾನಸಕೆ
ಮಣ್ಣಿನ ಕ೦ಪಿದು ಹರಡುತಿದೆ
ಬಣ್ಣದ ಮಾತೊಳು ಬ್ರಹ್ಮವನಾತ್ಮಕೆ
ಉಣ್ಣಬಡಿಸಿಯೌತಣಿಸುತಿದೆ.

— ಪು ತಿ ನ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator