ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ › Sampada Blogs › shriloka ರವರ ಬ್ಲಾಗ್

ನಮ್ಮ ಬೆಂಗಳೂರು - ನಿಮ್ಮ ಸಂಗಡ ನಾವು...

ಸಾ...ತ್ - ಬಾ...ತ್ - ನಮ್ಮ ಬೆಂಗಳೂರು
ನಮ್ಮ ತಂಡ ಸದಾ ನಿಮ್ಮ ಸಂಗಡ...24x365... Helpline : 0-98454 89452

(ನಿಮ್ಮ ಮನದಾಳದ ನೋವಿಗೆ ಮದ್ದಾಗಲು ನಮ್ಮ ತಂಡ ಸದಾ ಸಿದ್ದ)

"ನಮ್ಮ ಬೆಂಗಳೂರು " ಈ ಹೆಸರಿನಲ್ಲಿ ನಮ್ಮ ಭಾರತದ ಸಮಸ್ತ ಸಹೋದರ, ಸಹೋದರಿಗಾಗಿ ಈ ದಿನ ೦೪-೦೭-೨೦೦೮ ಶುಕ್ರವಾರದಿಂದ ಒಂದು ಬ್ಲಾಗನ್ನು ತೆರೆದಿದ್ದೇವೆ. ದಿನನಿತ್ಯ ನೀವುಗಳು ಎದುರಿಸುವ ಅನೇಕ ಭ್ರಷ್ಟಾಚಾರ, ಲಂಚ, ನಿಮಗೆ ಸರಿಯಾಗಿ ಸ್ಪಂಧಿಸದ ಯಾವುದೇ ಇಲಾಖೆಯ ಅಧಿಕಾರಿಗಳು, ಹಾಗು ಇತರೆ ತೊಂದರೆಗಳಿಗೆ ನೀವು ಸಿಲುಕಿದ್ದರೆ - ವರುಷದ ಯಾವುದೇ ದಿನ, ಯಾವುದೇ ಸಮಯದಲ್ಲೂ ಈ ಕೆಳಕಂಡ ಇ-ಮೇಲ್ ಗೆ ತಿಳಿಸಿ.
ಹಾಗೂ
ನಿಮ್ಮ ಊರಿನಲ್ಲಿ ನಡೆಯುವ ವಿಶೇಷ ಘಟನೆಗಳು, ವಿಶೇಷ ವ್ಯಕ್ತಿಗಳು ಇದ್ದರೆ ನಮಗೆ ತಿಳಿಸಿ

nammabengaluru08@gmail.com

ಅಥವಾ

0-98454 89452 ಗೆ ಕರೆ ಮಾಡಬಹುದು

ನಮ್ಮ ತಂಡ ಸದಾ ನಿಮ್ಮ ಸಂಗಡ......24x365...

ನಿಮ್ಮ ಊರಿನಲ್ಲಿ ನಡೆಯುವ ವಿಶೇಷ ಘಟನೆಗಳು, ವಿಶೇಷ ವ್ಯಕ್ತಿಗಳು, ಇದ್ದರೆ ನಮಗೆ ತಿಳಿಸಿ 0-98454 89452

July 9, 2008 - 11:17pm — shriloka

ಸಾ...ತ್ - ಬಾ...ತ್ - ನಮ್ಮ ಬೆಂಗಳೂರು
ನಮ್ಮ ತಂಡ ಸದಾ ನಿಮ್ಮ ಸಂಗಡ...24x365... Helpline : 0-98454 89452

(ನಿಮ್ಮ ಮನದಾಳದ ನೋವಿಗೆ ಮದ್ದಾಗಲು ನಮ್ಮ ತಂಡ ಸದಾ ಸಿದ್ದ)

"ನಮ್ಮ ಬೆಂಗಳೂರು " ಈ ಹೆಸರಿನಲ್ಲಿ ನಮ್ಮ ಭಾರತದ ಸಮಸ್ತ ಸಹೋದರ, ಸಹೋದರಿಗಾಗಿ ಈ ದಿನ ೦೪-೦೭-೨೦೦೮ ಶುಕ್ರವಾರದಿಂದ ಒಂದು ಬ್ಲಾಗನ್ನು ತೆರೆದಿದ್ದೇವೆ. ದಿನನಿತ್ಯ ನೀವುಗಳು ಎದುರಿಸುವ ಅನೇಕ ಭ್ರಷ್ಟಾಚಾರ, ಲಂಚ, ನಿಮಗೆ ಸರಿಯಾಗಿ ಸ್ಪಂಧಿಸದ ಯಾವುದೇ ಇಲಾಖೆಯ ಅಧಿಕಾರಿಗಳು, ಹಾಗು ಇತರೆ ತೊಂದರೆಗಳಿಗೆ ನೀವು ಸಿಲುಕಿದ್ದರೆ - ವರುಷದ ಯಾವುದೇ ದಿನ, ಯಾವುದೇ ಸಮಯದಲ್ಲೂ ಈ ಕೆಳಕಂಡ ಇ-ಮೇಲ್ ಗೆ ತಿಳಿಸಿ.
ಹಾಗೂ
ನಿಮ್ಮ ಊರಿನಲ್ಲಿ ನಡೆಯುವ ವಿಶೇಷ ಘಟನೆಗಳು, ವಿಶೇಷ ವ್ಯಕ್ತಿಗಳು, ಇದ್ದರೆ ನಮಗೆ ತಿಳಿಸಿ

nammabengaluru08@gmail.com

ಅಥವಾ

0-98454 89452 ಗೆ ಕರೆ ಮಾಡಬಹುದು

ನಮ್ಮ ತಂಡ ಸದಾ ನಿಮ್ಮ ಸಂಗಡ......24x365...

  • ಚರ್ಚೆಯ ವೇದಿಕೆ
  • ಬ್ಲಾಗ್
  • ಸಮುದಾಯ
~.~
  • shriloka ರವರ ಬ್ಲಾಗ್
  • Login or register to post comments
  • 157 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬೆಂಗಳೂರು ಸುಧಾರಿಸಲು ಸಹಾಯ ಮಾಡಿ
  • ಪ್ರೀತಿ ಇರಬೇಕು
  • ಕನ್ನಡದ ಬಗ್ಗೆ ಕಾಳಜಿ!!!... %ನೂ....ರಾ?...
  • ನಮ್ಮ ಬೆಂಗಳೂರು
  • ಬೆಂಗಳೂರಿನಲ್ಲಿ ಗ್ನು/ಲಿನಕ್ಸ್ ಹಬ್ಬ!
Syndicate content

ಲೇಖಕರು

shriloka's picture

ಪೂರ್ಣ ಹೆಸರು
ಶ್ರೀನಾಥ ಎಸ್‌.

ಪರಿಚಯ

ನಾನು ಸುವರ್ಣ ನ್ಯೂಸ್‌ ಚಾನೆಲ್‌ನ ಕ್ಯಾಮರಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಬೆಂಗಳೂರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಗಮನ ಸೆಳೆಯುವುದು, ಇಲ್ಲಿನ ಭ್ರಷ್ಟಾಚಾರಗಳನ್ನು ಪತ್ತೆ ಹಚ್ಚಿ ಅವುಗಳಿಗೆ ಪರಿಹಾರ ಕಂಡುಕೊಳ್ಳಲು ಸಹಾಯ ಮಾಡುವುದು ನನ್ನ ಉದ್ದೇಶ. ನಿಮ್ಮ ಗಮನಕ್ಕೆ ಬಂದ ಉತ್ತಮ ಹಾಗೂ ಕೆಟ್ಟ ವಿಷಯಗಳೆರಡರ ಬಗ್ಗೆಯೂ ನನಗೆ ಮಾಹಿತಿ ನೀಡಬೇಕು ಎಂದು ವಿನಂತಿ.

ನನ್ನ ಸಂಪರ್ಕ ಸಂಖ್ಯೆ: 98454 89452
ಈ ಮೇಲ್‌: nammabengaluru08@gmail.com

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಕೊನೆಗೂ ಕುಮಾರಸ್ವಾಮಿ ರಾಮನಗರಕ್ಕೆ ಭೇಟಿ ನೀಡಿದರು!
  • ಓದಿದ್ದು ಕೇಳಿದ್ದು ನೋಡಿದ್ದು-2
  • ನೀನು ಯಾರೆ
  • ಚೈನಾ ೧೦೦ ನಾವು ೦
  • ಹರುಷ ತಂದ ಆರು ದಿನಗಳು (ನಮ್ಮೂರೇ ನನಗೆ ಮೇಲು| ಈ ಊರಿಗೆ ಕರೆದು ತಂದಿರುವುದು ಹಣದ ಗೀಳು|)
  • ಆರದ ದೀಪ
  • ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
  • ಈಗ "ನನ್ನ ವಯಸ್ಸೆಷ್ಟು?" ಹೇಳಿ
  • ಹುಡುಗಿಯಿಂದ ಆಯ್ತು
  • ಸುಭಾಷಿತ: ಐದು ಮರಗಳ ಸ್ವರ್ಗ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ಈ ಇಂಗ್ಲಿಶ್ ಸಾಲುಗಳನ್ನು ಕನ್ನಡದಲ್ಲಿ ಹೇಳಿ...
    August 29, 2008 - 8:12am
  • mahesha
    ಉ: ನೀನು ಯಾರೆ
    August 29, 2008 - 8:08am
  • mahesha
    ಉ: ಚೈನಾ ೧೦೦ ನಾವು ೦
    August 29, 2008 - 8:04am
  • amg
    ಉ: "ಈಗ" ಅಪ್ಪ ಎಲ್ಲಿದ್ದಾನೆ?!
    August 29, 2008 - 7:55am
  • mahesha
    ಉ: ರ, ಱ ಹಾಗೂ ಳ, ೞ ಬಗ್ಗೆ ವಿಚಾರವಿನಿಮಯ ಮಾಡಿಕೊಳ್ಳಲು ಸಂಪದದಲ್ಲಿ ಒಬ್ಬನೇ ಒಬ್ಬ ಕನ್ನಡಿಗ/ಕನ್ನಡಗಿತ್ತಿ ಇಲ್ಲ.
    August 29, 2008 - 7:35am
  • mahesha
    ಉ: ಈ ಇಂಗ್ಲಿಶ್ ಸಾಲುಗಳನ್ನು ಕನ್ನಡದಲ್ಲಿ ಹೇಳಿ...
    August 29, 2008 - 7:32am
  • mahesha
    ಉ: ಏನಕ್ಕಾಗಿ, ನುಂಗಿಕೊಂಡದ್ದು
    August 29, 2008 - 7:31am
  • mahesha
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 29, 2008 - 7:30am
  • mahesha
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 29, 2008 - 7:29am
  • rajeshks
    ಉ: ಈ ಇಂಗ್ಲಿಶ್ ಸಾಲುಗಳನ್ನು ಕನ್ನಡದಲ್ಲಿ ಹೇಳಿ...
    August 29, 2008 - 6:56am
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 144 ಅತಿಥಿಗಳು ಆನ್ಲೈನ್ ಇರುವರು.


ಮೂರಿಟ್ಟರಾರಕ್ಕು | ಆರು ಹನ್ನೆರಡಕ್ಕು |
ಹೇರುವ ಗೊಡ್ಡು ಹಯನಕ್ಕು ಗುರುಕರುಣ |
ತೋರುವ ದಿನಕೆ ಸರ್ವಜ್ಞ

— ಸರ್ವಜ್ಞ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator