Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › Shyam Kishore ರವರ ಬ್ಲಾಗ್

ಸುಮ್ನೆ ನಗೋದಕ್ಕೆ: ಹಾಲಿವುಡ್ ಸಿನೆಮಾಗಳ ಕನ್ನಡ ಅವತರಣಿಕೆಗಳು

January 19, 2007 - 1:35pm — Shyam Kishore

     ಮೊನ್ನೆ, ಒಬ್ಬರಿಂದೊಬ್ಬರಿಗೆ ಬರುವ "ಸರಪಳಿ ವಿ-ಪತ್ರ"ವೊಂದು ಬಂತು ("ಫಾರ್ವರ್ಡ್ ಈ-ಮೈಲ್" ಇಲ್ಲವೇ, ಅದಕ್ಕೆ ನಾನು ಇಟ್ಟಿರುವ ಹೆಸರು). ಸಾಮಾನ್ಯವಾಗಿ ಈ ರೀತಿಯ ಪತ್ರಗಳ ಮೂಲ ಹುಡುಕೋದು ಅಸಾಧ್ಯ ಬಿಡಿ. ಅದರಲ್ಲಿ ಇದ್ದ ವಿಚಾರ: "ಹಾಲಿವುಡ್ ಸಿನೆಮಾಗಳನ್ನು ಕನ್ನಡದಲ್ಲಿ ತೆಗೆದರೆ, ಅವುಗಳ ಹೆಸರುಗಳು ಹೇಗಿರಬಹುದು?" ಅಂತ! ಸುಮ್ನೆ ನಕ್ಕು ಮರೆಯೋದಕ್ಕೆ ಒಳ್ಳೆಯ ವಿಷಯ ಅನ್ನಿಸಿತು. ಅದರಲ್ಲಿ ಕೆಲವನ್ನು ನಿಮ್ಮ ಜತೆ ಹಂಚಿಕೊಳ್ಳುತ್ತಿದ್ದೀನಿ. ಇಲ್ಲಿರುವ ಎಲ್ಲ ಹೆಸರುಗಳೂ ಯಥಾವತ್ ಅನುವಾದ ಅಲ್ಲ; ಕನ್ನಡದ ಸೊಗಡಿಗೆ ತಕ್ಕಂತೆ ಹೆಸರಿಡಲಾಗಿದೆ ಅನ್ನೋದು ಗಮನಾರ್ಹ. ಯಾರೇ ಬರೆದಿರಲಿ, ಮೆಚ್ಚಲೇಬೇಕು.

ಹಾಲಿವುಡ್ ಸಿನೆಮಾ                         ಕನ್ನಡ ಅವತರಣಿಕೆ
-----------------                     -------------------
Pirates Of The Caribbean       ಕಾರವಾರದ ಸಮುದ್ರ ಕಳ್ಳರು
Big Trouble In Little China      ಚಿಕ್ಕಪೇಟೆಯಲ್ಲಿ ದೊಡ್ಡ ಕಿರಿಕ್ಕು Smile
Devil's Advocate                    ಭೂತಯ್ಯನ ವಕೀಲ
American Pie                         ಮೈಸೂರು ಪಾಕ್
Die Another Day                    ಇನ್ನೊಂದು ದಿನ ಸಾಯಿ
Sleepless In Seattle               ಕೊಳ್ಳೇಗಾಲದಲ್ಲಿ ನಿದ್ದೆ ಇಲ್ಲವಾದಾಗ
Gods Must Be Crazy               ದೇವರಿಗೆ ತಲೆ ಕೆಟ್ಟಿರಬೇಕು
Mission Impossible                ಆಗದಿರೋ ಕೆಲಸ
Once Upon A Time In Mexico  ಮಂಡ್ಯದಲ್ಲಿ ಒಂದು ದಿನ Wink

Ornamental seperator
  • Shyam Kishore ರವರ ಬ್ಲಾಗ್
  • Login or register to post comments
  • 830 hits
  • Email this blog
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಅ೦ತರ
  • ವಿಮರ್ಶೆ ಮತ್ತು ಮೀಮಾಂಸೆ
  • ಈ ವಚನದ ಅರ್ಥ ಹೇಳಿ ನೋಡೋಣ
  • Apple macbook
  • ತರಲೆ ಬ್ರೌಸರ್
Syndicate content

ಲೇಖಕರು

Shyam Kishore's picture

ಪರಿಚಯ

ವೃತ್ತಿಯಿಂದ ನಾನೊಬ್ಬ ಸಾಫ್ಟ್‌ವೇರ್ ಇಂಜಿನಿಯರ್. ಪ್ರವೃತ್ತಿಯಿಂದ ಸಾಹಿತ್ಯ ಮತ್ತು ಕಲಾಭ್ಯಾಸಿ. ಓದುವುದು, ಚಿತ್ರ ಬಿಡಿಸುವುದು, ಆಗಾಗ ಕವನ-ಚುಟುಕ-ಲೇಖನ ಬರೆಯುವುದು, ಹರಟೆ ಕೊಚ್ಚೋದು, ಕನ್ನಡ ಸಿನಿಮಾ ನೋಡುವುದು ಇತ್ಯಾದಿ ಹವ್ಯಾಸಗಳು.
ಮತ್ತಷ್ಟು ವಿವರಗಳಿಗೆ ನನ್ನ ಬ್ಲಾಗ್ ಪುಟ ಮನದ ಮಾತು ನೋಡಿ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಒಂದು affair
  • ಅಕ್ಷರೋದಿ ಸೂತ್ರ
  • ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
  • ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
  • ’ಅವಧಿ’ಯಲ್ಲಿ ಆಡಿದ ಉಯ್ಯಾಲೆ
  • ಬಂದಿದೆ ಚುನಾವಣೆ
  • ಐನಾಪುರ ಸುತ್ತುಮುತ್ತಲ ಕನ್ನಡದ ಪರಿಚಯ
  • ಲಿನಕ್ಸಾಯಣ - ೭ - ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್
  • ಸೃಷ್ಟಿ(ಸುಶೀಲನ ಪದ್ಯಗಳು)
  • ಕಟಪಯಾದಿ ಸೂತ್ರ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • raghava
    ಉ: ಅಕ್ಷರೋದಿ ಸೂತ್ರ
    May 17, 2008 - 12:10am
  • uniquesupri
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 11:37pm
  • uniquesupri
    ಉ: ಒಂದು affair
    May 16, 2008 - 10:47pm
  • karihaida
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 7:51pm
  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
  • hpn
    ಉ: ಅಕ್ಷರೋದಿ ಸೂತ್ರ
    May 16, 2008 - 5:40pm
  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
  • vinayak.mdesai
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 4:47pm
  • anivaasi
    ಉ: ಕಲಿತರೆ ಹೀಗೆ...
    May 16, 2008 - 3:36pm
  • vinayudupa
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 3:32pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 7 ಅತಿಥಿಗಳು ಆನ್ಲೈನ್ ಇರುವರು.

ಕವಿತೆಯೆಂದರೆ ಶಬ್ದಗಳ ಹಂದರವಲ್ಲ, ಜೀವನದೆಡೆಗಿನ ಅನುಸಂಧಾನದ ದೃಷ್ಟಿಕೋನ.

— ಜೇಮ್ಸ್ ಬ್ರಾಡ್‌ಸ್ಕಿ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator