sinchanabhat ರವರ ಬ್ಲಾಗ್
"ಲೋಕ ಪರಿತ್ರಾಣ"...ನಿಮಗಿದು ಗೊತ್ತಾ..!!!!!
March 9, 2006 - 8:43pm — sinchanabhatಈಗಷ್ಟೇ ಬಂದಿದ್ದ ಮೇಲ್ ನಿಂದ "ಲೋಕ ಪರಿತ್ರಾಣ" ಎನ್ನುವ ಯುವಜನರ ಹೊಂಗನಸಿನ ಕೂಸಿನ ಬಗ್ಗೆ ತಿಳಿಯಿತು. ಇದು ಪ್ರತಿಯೊಬ್ಬ ಯುವಜನರೂ ಕೈ ಜೋಡಿಸಲೇ ಬೇಕಾದಂತ ವಿಷಯವೆನಿಸಿತು. ಮುಂದೆ ಓದಿ »

- Login or register to post comments
- 819 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಯಾವುದು ರಕ್ಷಣೆ ???
March 9, 2006 - 7:53am — sinchanabhatಮಂಜು ಮುಸುಕಿದ ಮಾಂತ್ರಿಕ ಕನ್ನಡಿಗೆ ಮುಖವೊಡ್ಡುವದೇ? ದೀಪದ ಜ್ವಾಲೆ ಬಿರುಗಾಳಿಗೆ ಸಿಲುಕಬಾರದಲ್ಲವೇ? ಒಟ್ಟಿನಲ್ಲಿ ಪಯಣ.ಕೊನೆಗೊಂದು ದಿನ ಸತ್ತವರ ಗೋರಿ ಮಾಡಿ ಬಧ್ರತೆಯ ಕೋಟೆ ಕಟ್ಟುವುದು.ಈಗ ಸದ್ಯಕ್ಕೆ ಕೋಟೆಯ ಕನಸು.ಮಸಣದಲ್ಲಿ ದೇಗುಲ ತಲೆ ಎತ್ತಿದೊಡನೆ ನೋವು ಮರೆಯಾಗಬಹುದೆ?ಭಕ್ತಿ ಮನೆ ಮಾಡುವುದೇ? ಮುಂದೆ ಓದಿ »

- ೧ ಪ್ರತಿಕ್ರಿಯೆ
- 670 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಎತ್ತ ಸಾಗುತಿದೆ ಈ ಪಯಣ..!
February 1, 2006 - 11:42pm — sinchanabhatಅತ್ತ ಇತ್ತ ಎತ್ತೆತ್ತಲೋ ಸಾಗಿ ಹೊತ್ತು ಮಾಸುವ ಮುನ್ನ ಇತ್ತ ಬಂದೆ ಎನ್ನುವ ರಾಜಕಾರಣ ಗೌಡರದ್ದಲ್ಲ.ಅವರು ರಾಜಕೀಯದಂತಹ ರಾಜಕೀಯಕ್ಕೆ ರಾಹುಗನ್ನಡಿ ಹಿದಿದಂತೆ,ಅಂತೆ ಕಂತೆಯಾಗಿ ಮುಗಿಯದ ಕಂತು ಕಂತುಗಳ ನಾಟಕದ ಸೂತ್ರದಾರ.ಕಣ್ಣಿಗೆ ಕಾಣುವದೆಲ್ಲ ಸತ್ಯವೆಂದು ನಂಬುವುದಾದರೆ ಇವರು ಈಗ ವಾನಪ್ರಸ್ಥಾಶ್ರಮ ಸೇರಹೊರಟ ಮಹಾರಾಜ.!!!! ಮುಂದೆ ಓದಿ »

- ೧ ಪ್ರತಿಕ್ರಿಯೆ
- 545 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಈಗಷ್ಟೆ ನೋಡಿದ್ದು!
August 23, 2005 - 2:21pm — sinchanabhatಏನೋ ಕೆಲಸದ ನಿಮಿತ್ತ ಆ ದಾರಿಯಲ್ಲಿ ನಡೆದು ಸಾಗುತ್ತಿದ್ದೆ. ದೂರದಲ್ಲಿ ಜನರಗುಂಪೊಂದು ಸೇರಿರುವುದು ನನ್ನ ಕಣ್ಣಿಗೆ ಬಿತ್ತು. ಅದರ ಹತ್ತಿರ ಸಾಗುತ್ತಿದ್ದಂತೆ "ಕನ್ನಡ ವಿರೋಧಿಗಳಿಗೆ ಧಿಕ್ಕಾರ,ಕನ್ನಡ ವಿರೋಧಿ ವರ್ತಕರಿಗೆ ಧಿಕ್ಕಾರ,ಕನ್ನಡ ವಿರೊಧಿ ಕಂಪನಿಗಳಿಗೆ ಧಿಕ್ಕಾರ" ಎನ್ನುತ್ತಿರುವುದು ಸ್ಪಷ್ಟವಾಗಿ ಕೇಳುತ್ತಿತ್ತು. ಆ ಗುಂಪು ಸೇರಿರುವುದು hutch ಆಫಿಸ್ ನ ಎದಿರು, ಅದರ ಬಾಗಿಲು ಮುಚ್ಹಿತ್ತು ಅನ್ನುವುದಕ್ಕಿಂತ ಮುಚ್ಹಿಸಿದ್ದರು ಎನ್ನಬಹುದು. ಮುಂದೆ ಓದಿ »

- 5 ಪ್ರತಿಕ್ರಿಯೆಗಳು
- 871 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ





RSS: